By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    12 minutes ago
    SJM ಕಾಲೇಜಿಗೆ BA ಯಲ್ಲಿ 3ನೇ ರ‍್ಯಾಂಕ್ | BCOM ನಲ್ಲಿ 100% ಫಲಿತಾಂಶ
    17 hours ago
    Mass wedding at Murugan Mutt
    ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ | ದಾಂಪತ್ಯಕ್ಕೆ ಕಾಲಿಟ್ಟ ಜೋಡಿಗಳೆಷ್ಟು ? 
    17 hours ago
    ಬೆಳೆ ಕಟಾವು ಪ್ರಯೋಗ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ | ADC ಕುಮಾರಸ್ವಾಮಿ
    18 hours ago
    ಹಕ್ಕು ಪಡೆಯದ ಬ್ಯಾಂಕ್ ಠೇವಣಿಗಳ ಇತ್ಯರ್ಥಕ್ಕಾಗಿ ವಿಶೇಷ ಶಿಬಿರ | ಜಿ.ಪಂ. ಸಿಇಒ ಡಾ.ಎಸ್.ಆಕಾಶ್ ಚಾಲನೆ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಈಜುಲು ಹೋಗಿದ ಯುವಕ ಸಾವು | ಚಳ್ಳಕೆರೆ ತಾಲೂಕಿನಲ್ಲಿ ಘಟನೆ
    5 hours ago
    POCSO case
    ಹೆತ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದನಾ ರಾಕ್ಷಸ ತಂದೆ !
    1 day ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಶೀಲ ಶಂಕಿಸಿ ಹೆಂಡತಿಯನ್ನೇ ಕೊಂದ ಪತಿಗೆ ಜೀವಾವಧಿ ಶಿಕ್ಷೆ
    2 days ago
    ಟ್ರ್ಯಾಕ್ಟರ್ -ಕಾರ್ ಡಿಕ್ಕಿ | ಸ್ಥಳದಲ್ಲಿ ಓರ್ವ ಸಾವು
    4 days ago
    ಆಟೋ ಚಾಲಕ ಆತ್ಮಹತ್ಯೆಗೆ ಯತ್ನ | ಗಾಂಧಿ ವೃತ್ತದಲ್ಲಿ ನಡೆದ ಘಟನೆ | ಪೊಲೀಸರೊಂದಿಗೆ ವಾಗ್ವಾದ
    2 weeks ago
  • ತಾಲೂಕು
    ತಾಲೂಕುShow More
    ಕಾಯಕವೇ ಕೈಲಾಸ ಎಂಬ ಮಂತ್ರ ಪಾಲಿಸಿದರೆ ಪ್ರಗತಿ ಸಾಧ್ಯ | ಶಾಂತವೀರ ಶ್ರೀ
    4 weeks ago
    Stray dogs attacking
    ಮೊಳಕಾಲ್ಮೂರು | ಮಕ್ಕಳು ಸೇರಿ 3 ಮೇಲೆ ಹುಚ್ಚು ನಾಯಿ ದಾಳಿ
    4 weeks ago
    ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ ಕಾರ್ಯಕ್ರಮ | ಸಾಣೇಹಳ್ಳಿ ಶ್ರೀ ಸಾನ್ನಿಧ್ಯ
    1 month ago
    Women's Cultural Program
    ಪುರುಷನ ಯಶಸ್ಸಿನ ಹಿಂದೆ ಮಹಿಳೆಯ ಪಾತ್ರ ದೊಡ್ಡದು | ಶಾಂತವೀರ ಶ್ರೀ
    1 month ago
    Actress Umashree
    ನಟಿ ಉಮಾಶ್ರೀಗೆ ಸಾಣೇಹಳ್ಳಿ ಮಠದ ಶ್ರೀ ಶಿವಕುಮಾರ ಪ್ರಶಸ್ತಿ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಡಿಸೆಂಬರ್‌ 3 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಇಂದಿನ ಅಡಿಕೆ ಬೆಲೆ | ಡಿಸೆಂಬರ್‌ 2 | ಯಾವ ಅಡಿಕೆ ರೇಟ್‌ ಎಷ್ಟು ?
    4 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 29 | ಇಂದಿನ ಅಡಿಕೆ ರೇಟ್‌
    7 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 27 | ಯಾವ ಊರಿನಲ್ಲಿ ಹೇಗಿದೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 26 | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಡಿಸೆಂಬರ್ 06 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ವ್ಯವಹಾರಗಳಲ್ಲಿ ಹೂಡಿಕೆ, ಆರ್ಥಿಕ ಲಾಭ
    8 hours ago
    today bhavishya
    ದಿನ ಭವಿಷ್ಯ | ಡಿಸೆಂಬರ್ 05 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಆರ್ಥಿಕ ಪ್ರಗತಿ, ಮಕ್ಕಳ ಆರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಡಿಸೆಂಬರ್ 04 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಶ್ರಮಕ್ಕೆ ತಕ್ಕ ಫಲಿತಾಂಶ ದೊರೆಯುವುದಿಲ್ಲ
    2 days ago
    today bhavishya
    ದಿನ ಭವಿಷ್ಯ | ಡಿಸೆಂಬರ್ 03 | ಅನಾರೋಗ್ಯದ ಸಮಸ್ಯೆ, ದೂರದ ಪ್ರಯಾಣ ಬೇಡ, ಅನಿರೀಕ್ಷಿತ ವಿವಾದಗಳು
    3 days ago
    today bhavishya
    ದಿನ ಭವಿಷ್ಯ | ಡಿಸೆಂಬರ್ 02 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಡಿಸೆಂಬರ್ 05 | ಮೆಕ್ಕೆಜೋಳ ರೇಟ್ ಎಷ್ಟಿದೆ?
    23 hours ago
    ಮಾರುಕಟ್ಟೆ ಧಾರಣೆ | ಡಿಸೆಂಬರ್ 04 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಡಿಸೆಂಬರ್ 03 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಡಿಸೆಂಬರ್ 02 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಡಿಸೆಂಬರ್ 01 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Launch of the controlled trading of dry and raw areca nuts
    ರೈತರ ಬೆಳೆ ಮಾರಾಟ ಮಾಡಲು ಎಪಿಎಂಸಿ ನಿರ್ಮಾಣ | ಶಾಸಕ ಡಾ.ಎಂ.ಚಂದ್ರಪ್ಪ 
    17 hours ago
    yoga
    ಹೊಳಲ್ಕೆರೆ | ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರ ಡಿ.07 ರಂದು
    2 days ago
    SSLC ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ | ಶಾಸಕ‌ ಡಾ.ಎಂ.ಚಂದ್ರಪ್ಪ 
    3 days ago
    ಚಿತ್ರದುರ್ಗ to ಹೊಸದುರ್ಗ ನೂತನ KSRTC ಬಸ್ ಗೆ ಶಾಸಕ ಎಂ.ಚಂದ್ರಪ್ಪ ಚಾಲನೆ
    5 days ago
    ರಾಜಕಾರಣಿಯಾದವರಿಗೆ ಜನರ ಸಮಸ್ಯೆ ಅರ್ಥ ಮಾಡಿಕೊಳ್ಳುವ ಸೂಕ್ಷ್ಮತೆ, ಇಚ್ಚಾಶಕ್ತಿ ಇರಬೇಕು | ಶಾಸಕ ಡಾ.ಚಂದ್ರಪ್ಪ
    6 days ago
  • ಹಿರಿಯೂರು
    ಹಿರಿಯೂರುShow More
    Registration of crop insurance
    ಹಿರಿಯೂರು ತಾಲೂಕಿನಲ್ಲಿ ಬೆಳೆ ವಿಮೆ ನೋಂದಣಿ ಪ್ರಾರಂಭ
    2 days ago
    minister d sudhakar meating
    ಹಿರಿಯೂರು ನಗರಕ್ಕೆ 100 ಕೋಟಿ | ಒಳಚರಂಡಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ
    2 days ago
    Power outage on May 1
    ಹಿರಿಯೂರು: ಇಂದು ವಿದ್ಯುತ್ ವ್ಯತ್ಯಯ
    2 months ago
    Power Cut chitradurga News (3)
    ಹಿರಿಯೂರು | ನಾಳೆ ವಿದ್ಯುತ್ ವ್ಯತ್ಯಯ
    2 months ago
    ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕಾಯಕವೇ ಕೈಲಾಸ ಎಂಬ ಮಂತ್ರ ಪಾಲಿಸಿದರೆ ಪ್ರಗತಿ ಸಾಧ್ಯ | ಶಾಂತವೀರ ಶ್ರೀ
    4 weeks ago
    ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ ಕಾರ್ಯಕ್ರಮ | ಸಾಣೇಹಳ್ಳಿ ಶ್ರೀ ಸಾನ್ನಿಧ್ಯ
    1 month ago
    Women's Cultural Program
    ಪುರುಷನ ಯಶಸ್ಸಿನ ಹಿಂದೆ ಮಹಿಳೆಯ ಪಾತ್ರ ದೊಡ್ಡದು | ಶಾಂತವೀರ ಶ್ರೀ
    1 month ago
    Actress Umashree
    ನಟಿ ಉಮಾಶ್ರೀಗೆ ಸಾಣೇಹಳ್ಳಿ ಮಠದ ಶ್ರೀ ಶಿವಕುಮಾರ ಪ್ರಶಸ್ತಿ
    1 month ago
    ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ
    ವಿವಿ ಸಾಗರ ಭರ್ತಿ | ಶಾಸಕ ಬಿ.ಜಿ.ಗೋವಿಂದಪ್ಪ ಸುದ್ದಿಗೋಷ್ಠಿ | ಹಿನ್ನೀರು ರೈತರಿಗೆ ಸ್ಪಂಧನೆ
    2 months ago
  • Life Style
    Life StyleShow More
    Chia_seed
    ಕಪ್ಪು ಕಲೆಗಳನ್ನು ಹೋಗಲಾಡಿಸಲು ಚಿಯಾ ಬೀಜಗಳ ಫೇಸ್ ಪ್ಯಾಕ್‌ ಟ್ರೈ ಮಾಡಿ
    6 hours ago
    egg
    ಚಳಿಗಾಲದಲ್ಲಿ ಹೆಚ್ಚು ಮೊಟ್ಟೆಗಳನ್ನು ತಿನ್ನುವುದು ಅಪಾಯಕಾರಿಯಂತೆ
    7 hours ago
    ಈ ಆಹಾರಗಳನ್ನು ಮಿಕ್ಸ್ ಮಾಡಿ ತಿನ್ನುವುದು ಹೃದಯಕ್ಕೆ ಒಳ್ಳೆಯದಲ್ಲವಂತೆ
    1 day ago
    rice
    ರಾತ್ರಿ ಅನ್ನ ತಿನ್ನುವುದು ಆರೋಗ್ಯಕ್ಕೆ ಹಾನಿಕಾರಕವೇ?
    1 day ago
    ಮುಖದ ಆಯಾಸವನ್ನು ನಿವಾರಿಸಿ, ಹೊಳಪು ಹೆಚ್ಚಿಸಲು ಈ ಎಣ್ಣೆಯನ್ನು ಹಚ್ಚಿ
    2 days ago
Reading: ಹಿರಿಯೂರು ನಗರಕ್ಕೆ 100 ಕೋಟಿ | ಒಳಚರಂಡಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹಿರಿಯೂರು

ಹಿರಿಯೂರು ನಗರಕ್ಕೆ 100 ಕೋಟಿ | ಒಳಚರಂಡಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ

chitradurganews.com
Last updated: 4 December 2025 16:04
chitradurganews.com
2 days ago
Share
minister d sudhakar meating
ಸಚಿವ ಡಿ.ಸುಧಾಕರ್‌ ಅಧಿಕಾರಿಗಳ ಸಭೆ ನಡೆಸಿದರು.
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 04 DECEMBER 2025


ಚಿತ್ರದುರ್ಗ: ವೇದಾವತಿ ನದಿ ಹಾದು ಹೋಗುವ ಜಿಲ್ಲೆಯ ಏಕೈಕ ನಗರ ಹಿರಿಯೂರು ಪಟ್ಟಣದ ಒಳಚರಂಡಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸರ್ಕಾರ 100 ಕೋಟಿ ರೂ. ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಬೆಂಗಳೂರಿನ ವಿಕಾಸ ಸೌಧದ ಸಚಿವರಾದ ಡಿ.ಸುಧಾಕರ್‌ ಅವರ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ, ಟೆಂಡರ್‌ ಪ್ರಕ್ರಿಯೆ, ಕಾಮಗಾರಿ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 04 | ಹತ್ತಿ ರೇಟ್ ಎಷ್ಟಿದೆ?

ಹಿರಿಯೂರು ನಗರದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಒಟ್ಟು 206 ಕೋಟಿ ರೂ.ಗಳಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಪರಿಶೀಲನೆ ನಡೆಸಿರುವ ಆರ್ಥಿಕ ಇಲಾಖೆ ಮೊದಲ ಹಂತದ ಕಾಮಗಾರಿಗೆ 100 ಕೋಟಿ ರೂ.ಗಳಿಗೆ ಆಡಳಿತಾತತ್ಮಕ ಅನುಮೋದನೆ ನೀಡಿದೆ.

ಮೊದಲ ಹಂತದ ಕಾಮಗಾರಿ ಎಲ್ಲಿ ?

ಈಗ ಸರ್ಕಾರ ನೀಡಲಿರುವ 100 ಕೋಟಿ ರೂ.ಗಳಲ್ಲಿ ಮೊದಲ ಹಂತದ ಕಾಮಗಾರಿ ಕೈಗೊಳ್ಳಲಿದ್ದು, ಇದನ್ನು ಹಿರಿಯೂರು ಹೃದಯ ಭಾಗ ಅಥವಾ ವೇದಾವತಿ ನದಿಯ ಬಲ ಭಾಗದ ಹಳೇ ಟೌನ್‌ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಜನವರಿ 2026 ರೊಳಗೆ ಟೆಂಡರ್ ಅಂತಿಮಗೊಳಿಸಿ ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ.

ಶುದ್ಧೀಕರಿಸಿದ ನೀರು ಕೆರೆ ಅಥವಾ ಕೈಗಾರಿಕೆಗೆ:

ಒಳಚರಂಡಿ ಯೋಜನೆ ಮಾಡುವಾಗ ಮಲಿನವಾಗಿ ಬರುವ ನೀರನ್ನು ಶುದ್ಧೀಕರಿಸುವ ಘಟಕ ಅಳವಡಿಕೆಯಾಗಲಿದ್ದು, ಈ ನೀರನ್ನು ಕೆರೆ ಅಥವಾ ಕೈಗಾರಿಕೆಗೆ ಬಳಕೆ ಮಾಡಿಕೊಳ್ಳಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಹಿರಿಯೂರಿನ 25 ವಾರ್ಡ್‌ಗಳಲ್ಲಿ ಕಾಮಗಾರಿ:

ಸಭೆಯಲ್ಲಿದ್ದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಸೆಲ್ವಮಣಿ ಮಾತನಾಡಿ, ಒಳಚರಂಡಿ ಯೋಜನೆ ಕಾಮಗಾರಿಯಲ್ಲಿ ಹಿರಿಯೂರು ನಗರದ ದಕ್ಷಿಣ ಭಾಗದ 25 ವಾರ್ಡ್‍ಗಳಲ್ಲಿ ಕಾಮಗಾರಿ ನಡೆಯಲಿದೆ.

ಇದನ್ನೂ ಓದಿ: SSLC ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ | ಶಾಸಕ‌ ಡಾ.ಎಂ.ಚಂದ್ರಪ್ಪ 

ವಿವಿಧ ವ್ಯಾಸದ ಪೈಪ್‍ಗಳ ಮೂಲಕ ಮಲಿನ ನೀರು ಕೊಳವೆ ಮಾರ್ಗ 109. ಕಿ.ಮೀ.ಉದ್ದದಲ್ಲಿ ಹಾದು ಹೋಗಲಿದ್ದು, 3691 ಯಂತ್ರಗುಂಡಿಗಳನ್ನು ನಿರ್ಮಿಸಲಾಗುವುದು. ರಾಷ್ಟ್ರೀಯ ಹೆದ್ದಾರಿ-4 ರ ಬೈಪಾಸ್ ವೇದಾವತಿ ನದಿಯ ದಕ್ಷಿಣ ದಂಡೆಯಲ್ಲಿ ವೆಟ್‍ವೆಲ್ ಹಾಗೂ ಸಂಬಂಧಿಸಿದ ಘಟಕಗಳನ್ನು ನಿರ್ಮಿಸಲಾಗುವುದು.

ಹಳೆಯ ರಾಷ್ಟ್ರೀಯ ಹೆದ್ದಾರಿ-4 ರ ವೇದಾವತಿ ನದಿಯ ಸೇತುವೆ ಬಳಿ ವೆಟ್‍ವೆಲ್ ಹಾಗೂ ಸಂಬಂಧಿಸಿದ ಘಟಕಗಳನ್ನು (ಸಾಗರ್ ರೆಡ್ಡಿ ಹೋಟೆಲ್ ಎದುರು) ನಿರ್ಮಿಸಲಾಗುವುದು ಎಂದು ವಿವರಿಸಿದರು.

ಇದನ್ನೂ ಓದಿ: ಮುಖದ ಆಯಾಸವನ್ನು ನಿವಾರಿಸಿ, ಹೊಳಪು ಹೆಚ್ಚಿಸಲು ಈ ಎಣ್ಣೆಯನ್ನು ಹಚ್ಚಿ

ವೆಟ್‍ವೆಲ್‍ಗಳಿಂದ ಮಲಿನ ನೀರು ಶುದ್ಧೀಕರಣ ಘಟಕದವರೆಗೂ ಡಿ.ಐ. ಏರು ಕೊಳವೆ ಮಾರ್ಗವನ್ನು 2.40 ಕಿ.ಮಿ. ಅಳವಡಿಸುವುದು, ಹೊಸ ಬೈಪಾಸ್ ರಸ್ತೆಯ ಸಮೀಪ 5.00 ಎಂ.ಎಲ್.ಡಿ. ಸಾಮಥ್ರ್ಯದ ಎಸ್.ಬಿ.ಆರ್. ತಂತ್ರಜ್ಞಾನದ ಮಲಿನ ನೀರು ಶುದ್ಧಿಕರಣ ಘಟಕ ನಿರ್ಮಿಸುವುದು, 02 ಸಂಖ್ಯೆಯ ವೆಟ್‍ವೆಲ್‍ಗಳಲ್ಲಿ ಮಲಿನ ನೀರುವ ಶುದ್ಧೀಕರಣ ಘಟಕಕ್ಕೆ ಪಂಪ್ ಮಾಡಲು ಯಂತ್ರೋಪಕರಣಗಳ ಅಳವಡಿಕೆ, ಮಲಿನ ನೀರು ಶುದ್ಧೀಕರಣ ಘಟಕ ಹಾಗೂ 02 ಸಂಖ್ಯೆಯ ವೆಟ್‍ವೆಲ್‍ಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ 11 ಕೆ.ವಿ. ವಿದ್ಯುತ್ ಮಾರ್ಗ ಅಳವಡಿಕೆ ಹಾಗೂ ಈ ಮಲಿನ ನೀರುವ ಶುದ್ಧೀಕರಣ ಘಟಕವನ್ನು ನಿರಂತರವಾಗಿ ನಿಗಾವಹಿಸಲು ವಿನೂತನ ತಂತ್ರಜ್ಞಾನ ಬಳಕೆ ಬಳಸಿಕೊಳ್ಳಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಸಿಎಂ ಹುದ್ದೆ ಬದಲಾದರೆ ಡಾ.ಪರಮೇಶ್ವರ್ ಅವರಿಗೆ ಆದ್ಯತೆ ಕೊಡಿ

ಸಭೆಯಲ್ಲಿ ಮುಖ್ಯ ಇಂಜಿನಿಯರ್ ಪ್ರವೀಣ್‍ಲಿಂಗಯ್ಯ, ಕಾರ್ಯಪಾಲಕ ಇಂಜಿನಿಯರ್ ಮಲ್ಲೇಶ್‍ನಾಯ್ಕ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಓಬಾನಾಯ್ಕ್, ಹಿರಿಯೂರು ನಗರಸಭೆ ಆಯುಕ್ತ ವಾಸೀಂ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:100 crore೧೦೦ ಕೋಟಿChitradurgaD SudhakarHiriyuruಚಿತ್ರದುರ್ಗಡಿ.ಸುಧಾಕರ್‌ಹಿರಿಯೂರು
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಡಿಸೆಂಬರ್ 04 | ಹತ್ತಿ ರೇಟ್ ಎಷ್ಟಿದೆ?
Next Article ಮುರುಘಾ ಮಠದಲ್ಲಿ ಮಾದಾರ ಚೆನ್ನಯ್ಯ ಜಯಂತಿ | ಜಾತಿ ಮೂಲಕ ವ್ಯಕ್ತಿತ್ವ ಗುರುತಿಸುವುದು ಸಲ್ಲ
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮುಖ್ಯ ಸುದ್ದಿ
ಈಜುಲು ಹೋಗಿದ ಯುವಕ ಸಾವು | ಚಳ್ಳಕೆರೆ ತಾಲೂಕಿನಲ್ಲಿ ಘಟನೆ
ಕ್ರೈಂ ಸುದ್ದಿ
Chia_seed
ಕಪ್ಪು ಕಲೆಗಳನ್ನು ಹೋಗಲಾಡಿಸಲು ಚಿಯಾ ಬೀಜಗಳ ಫೇಸ್ ಪ್ಯಾಕ್‌ ಟ್ರೈ ಮಾಡಿ
Life Style
egg
ಚಳಿಗಾಲದಲ್ಲಿ ಹೆಚ್ಚು ಮೊಟ್ಟೆಗಳನ್ನು ತಿನ್ನುವುದು ಅಪಾಯಕಾರಿಯಂತೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up