By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Agriculture Tryning center
    ಸಾವಯವ ಸಮಗ್ರ ಕೃಷಿ ಪದ್ಧತಿ ಕುರಿತು ಮೂರು ದಿನಗಳ ಉಚಿತ ವಸತಿಯುಕ್ತ ತರಬೇತಿ
    7 hours ago
    ನೂತನ SJM ನರ್ಸಿಂಗ್ ಕಾಲೇಜು ಕಟ್ಟಡ ಉದ್ಘಾಟನೆ
    ನೂತನ SJM ನರ್ಸಿಂಗ್ ಕಾಲೇಜು ಕಟ್ಟಡ ಉದ್ಘಾಟನೆ
    1 day ago
    ರೈತರಿಗೆ ಸಮಗ್ರ ಕೃಷಿ ಪದ್ಧತಿ ತರಬೇತಿ
    ಸಮಗ್ರ ಕೃಷಿ ಪದ್ಧತಿಯಿಂದ ವರ್ಷವಿಡೀ ನಿರಂತರ ಆದಾಯ | ರಜನೀಕಾಂತ
    1 day ago
    ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ
    ಮಳೆ ಕೊರತೆ | ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ | ಬೆಳೆ ವಿಮೆಗೆ ಸೂಚನೆ 
    1 day ago
    ಬೆಸ್ಕಾ
    ಎನ್.ಜಿ. ಹಳ್ಳಿ ನೂತನ ವಿದ್ಯುತ್ ಮಾರ್ಗ ಚೇತನ | ಸಾರ್ವಜನಿಕರಿಗೆ ಎಚ್ಚರಿಕೆ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    4 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 week ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    4 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 09 | ಅನಗತ್ಯ ವೆಚ್ಚಗಳು ಹೆಚ್ಚು, ಅರೋಗ್ಯದಲ್ಲಿ ಜಾಗೃತಿ ವಹಿಸಿ
    19 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 08 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಸ್ಥಿತಿ ಅನುಕೂಲಕರ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 07 | ವ್ಯಾಪಾರದಲ್ಲಿ ಲಾಭ, ಶುಭ ಸುದ್ದಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 06 | ಸಾಲಗಳ ಒತ್ತಡ ಹೆಚ್ಚು, ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 05 | ವ್ಯವಹಾರದಲ್ಲಿ ಹೊಸ ಹೂಡಿಕೆ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 05 | ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 04 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    7 hours ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 days ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    2 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
  • Life Style
    Life StyleShow More
    Lemon peel
    ನಿಂಬೆ ಸಿಪ್ಪೆ ಎಷ್ಟು ಪ್ರಯೋಜನಕಾರಿ ಗೊತ್ತಾ?
    19 hours ago
    Mustard oil or olive oil
    ಸಾಸಿವೆ ಎಣ್ಣೆ ಅಥವಾ ಆಲಿವ್ ಎಣ್ಣೆ ಹೃದಯ ರೋಗಿಗಳಿಗೆ ಯಾವ ಎಣ್ಣೆ ಉತ್ತಮ?
    20 hours ago
    damage your hair
    ಈ 7 ತಪ್ಪುಗಳು ನಿಮ್ಮ ಕೂದಲನ್ನು ಹಾನಿಗೊಳಿಸಬಹುದು ಎಚ್ಚರ
    2 days ago
    fiber
    ಈ 5 ಚಿಹ್ನೆಗಳು ದೇಹದಲ್ಲಿ ಫೈಬರ್ ಕೊರತೆಯನ್ನು ಸೂಚಿಸುತ್ತದೆ
    2 days ago
    malaria
    ಮಲೇರಿಯಾ ಬರುವ ಮೊದಲು ದೇಹವು ಈ 5 ಚಿಹ್ನೆಗಳನ್ನು ನೀಡುತ್ತದೆಯಂತೆ
    3 days ago
Reading: ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 

News Desk Chitradurga News
Last updated: 21 June 2026 19:52
News Desk Chitradurga News
2 months ago
Share
ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
SHARE

CHITRADURGA NEWS | 21 JUNE 2026

ಚಿತ್ರದುರ್ಗ: ಯೋಗದಿಂದ ವೈಯಕ್ತಿಕ ಆರೋಗ್ಯ ಜೊತೆಗೆ, ರೋಗ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಹೇಳಿದರು.

ಇದನ್ನೂ ಓದಿ: ಪ್ರವಾಸೋದ್ಯಮ ಇಲಾಖೆಯಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ-2026 ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಈ ಬಾರಿಯ ಯೋಗ ದಿನಾಚರಣೆ ಘೋಷ ವಾಕ್ಯ, ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬುದು ಅತ್ಯಂತ ಅರ್ಥಪೂರ್ಣವಾಗಿದೆ. ಯೌವ್ವನ ಹಾಗೂ ಮಧ್ಯ ವಯಸ್ಸಿನಲ್ಲಿ ಇರುವಾಗ ನಾವು ದೈಹಿಕ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸುವುದಿಲ್ಲ. ಆದರೆ ವಯಸ್ಸಾದ ನಂತರ ಎದುರಾಗುವ ಹತ್ತು ಹಲವು ಆರೋಗ್ಯ ಸಮಸ್ಯೆಗಳಿಂದಾಗಿ ನೆಮ್ಮದಿ ಕಳೆದುಕೊಳ್ಳುತ್ತೇವೆ. 

ವೃದ್ಧಾಪ್ಯದಲ್ಲಿ ಬರುವ ರೋಗಗಳಿಗಾಗಿ ಇಡೀ ಜೀವನದ ಗಳಿಕೆಯನ್ನು ಆಸ್ಪತ್ರೆಗಳಿಗೆ ವ್ಯಯಿಸುವ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ. ಇದರ ಬದಲು ಆರಂಭದಲ್ಲಿ ಪ್ರತಿನಿತ್ಯ ಯೋಗ ಹಾಗೂ ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಂಡರೇ, ವೃದ್ಧಾಪ್ಯ ಸಂತಸಕರವಾಗಿರಲಿದೆ ಎಂದು ಕೆ.ಎಸ್. ನವೀನ್ ತಿಳಿಸಿದರು.

ಇದನ್ನೂ ಓದಿ: SJM ಫಾರ್ಮಸಿ ಕಾಲೇಜು ವಿದ್ಯಾರ್ಥಿನಿ ಅಮೂಲ್ಯಗೆ ಚಿನ್ನದ ಪದಕ 

ಜಿಲ್ಲೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಯೋಗ ಸಂಸ್ಥೆಗಳು ನಿರಂತರವಾಗಿ ಯೋಗ ಪ್ರಸಾರದಲ್ಲಿ ತೊಡಗಿವೆ. ಕೇವಲ ಜೂನ್ 21ರಂದು ಮಾತ್ರ ಯೋಗ ಮಾಡುವುದಕ್ಕೆ ಸೀಮಿತವಾಗದೆ, ವರ್ಷದ 365 ದಿನಗಳೂ ಯೋಗವನ್ನು ಜೀವನದ ಭಾಗವಾಗಿಸಿಕೊಳ್ಳಬೇಕು. 

ಇದಕ್ಕಾಗಿ ಶಾಲಾ-ಕಾಲೇಜುಗಳ ಬೇಸಿಗೆ ರಜೆಯ ಅವಧಿಯಿಂದಲೇ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸೂಕ್ತ ತರಬೇತಿ ನೀಡುವ ಮೂಲಕ ಮುಂದಿನ ವರ್ಷ ಕನಿಷ್ಠ 5,000 ಜನರನ್ನು ಸೇರಿಸಿ ಬೃಹತ್ ಯೋಗ ದಿನಾಚರಣೆ ಹಮ್ಮಿಕೊಳ್ಳಲು ಸಿದ್ಧತೆ ನಡೆಸಬೇಕು ಎಂದು ಆಯುಷ್ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಕೆ.ಎಸ್.ನವೀನ್ ಮನವಿ ಮಾಡಿದರು.

ಸಾಮೂಹಿಕ ಯೋಗಭ್ಯಾಸ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಯೋಗವನ್ನು ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ರೂಢಿಸಿಕೊಳ್ಳಬೇಕು. 

ಇದನ್ನೂ ಓದಿ: ಜಿ.ಆರ್.ಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ | ಶೇ.98 ಮತದಾನ ಮಾಡಿದ ವಿದ್ಯಾರ್ಥಿಗಳು 

ಬದಲಾಗುತ್ತಿರುವ ಇಂದಿನ ಜೀವನ ಶೈಲಿಯಲ್ಲಿ ಜೀವನ 20-20 ಮ್ಯಾಚ್‍ನಂತೆ ವೇಗವಾಗಿಬಿಟ್ಟಿದೆ. ಹಿಂದೆ ನೂರು ವರ್ಷ ಬದುಕುತ್ತಿದ್ದ ನಮಗೆ, ಈಗ 50-60 ವರ್ಷ ಬದುಕುವುದು ಕಷ್ಟವಾಗುತ್ತಿದೆ. ಇನ್ನು 30 ವರ್ಷದ ಯುವಕರಿಗೆ ಹೃದಯಾಘಾತ ಹಾಗೂ ಇತರ ಕಾಯಿಲೆಗಳು ಬಲಿಯಾಗುತ್ತಿರುವುದು ಆತಂಕಕಾರಿಯಾಗಿದೆ. ಯುವಜನತೆ ಯೋಗದ ಕಡೆಗೆ ತಮ್ಮ ಮನಸ್ಸು ಹಾಗೂ ಧ್ಯಾನವನ್ನು ಹರಿಸಬೇಕು. ಯೋಗದ ಮೂಲಕ ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಸಾಧ್ಯವಿದೆ ಎಂದರು.

ಆಯುಷ್ ವೈದ್ಯಾಧಿಕಾರಿ ನಾರದಮುನಿ ಪ್ರಾಸ್ತಾವಿಕವಾಗಿ ಮಾತನಾಡಿ, ಯೋಗವು ಭಾರತದ ನೆಲ ಜಗತ್ತಿಗೆ ನೀಡಿದ ಅತ್ಯಂತ ಅವಿಸ್ಮರಣೀಯ ಕೊಡುಗೆಯಾಗಿದೆ. ಪ್ರಸ್ತುತ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು “ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. 

ಜಿಲ್ಲೆಯಲ್ಲಿ ಸಾರ್ವಜನಿಕರ ಆರೋಗ್ಯ ಸುಧಾರಣೆಗಾಗಿ ಕಾರ್ಡಿಯೋ, ಕಾರ್ಸಿನೋ ಹಾಗೂ ಮಾನಸಿಕ ಯೋಗ ಎಂಬ ಶೀರ್ಷಿಕೆಗಳ ಅಡಿಯಲ್ಲಿ ವಿಶೇಷ ಜಾಗೃತಿ ಮೂಡಿಸಲಾಗುತ್ತಿದೆ. ಡಿಆರ್‍ಡಿಒ ಸಂಸ್ಥೆಯಲ್ಲಿ ವಿಜ್ಞಾನ ಯೋಗ ವಿನೂತನಕ ಕಾರ್ಯಕ್ರಮ ಆಯೋಜಿಸಲಾಗಿದೆ. ವರ್ಷದ 365 ದಿನಗಳೂ ಯೋಗ ಮಾಡಲು ಉತ್ತೇಜನ ನೀಡುವ ‘ಯೋಗ ಫಾರ್ 365 ಡೇಸ್’ ಎಂಬ ವಿಶೇಷ ಕಾರ್ಯಕ್ರಮದಡಿ ಆನ್‍ಲೈನ್ ಲಿಂಕ್ ಮೂಲಕ ಸಾರ್ವಜನಿಕರು ಯೋಗ ಸಾಧನೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಪತ್ರಿಜ್ಞಾ ವಿಧಿ ಸ್ವೀಕಾರ: 

ವೇದಿಕೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, ಮಾದಕ ಪದಾರ್ಥಗಳ ದುರ್ಬಳಕೆ ವಿರುದ್ದ ಪ್ರತಿಜ್ಞಾ ವಿಧಿ ಬೋಧಿಸಿದರು.

ಇದನ್ನೂ ಓದಿ: ಸಂಚಾರಿ ನಿಯಮ ಪಾಲಿಸಿ, ಜೀವ ರಕ್ಷಿಸಿಕೊಳ್ಳಿ | ನ್ಯಾ.ಸುದೀನ್ ಕುಮಾರ್

ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕ ಬಸವರಾಜ ಸಾಮೂಹಿಕ ಯೋಗಭ್ಯಾಸ ಆಸನಗಳನ್ನು ಬೋಧಿಸುವ ಮೂಲಕ ಯೋಗದ ಮಹತ್ವ ತಿಳಿಸಿದರು. ಸಾವಿರಾರು ಯೋಗಾಸಕ್ತರು ಸುಮಾರು 45 ನಿಮಿಷಗಳ ಕಾಲ ಸಾಮೂಹಿಕ ಯೋಗಾಭ್ಯಾಸ ಮಾಡಿದರು. ಆಯುರ್ವೇದ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ವಿಶೇಷ ಯೋಗ ನೃತ್ಯ ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಾಲತೇಶ್ ಮುದ್ದಜ್ಜಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಕಾಶಿ, ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್, ಜಿಲ್ಲಾ ಅಂಗವಿಕಲಕಲ್ಯಾಣಾಧಿಕಾರಿ ಜೆ.ವೈಶಾಲಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಜಿಲ್ಲೆಯ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳು, ವಿವಿಧ ಯೋಗ ಸಂಸ್ಥೆಗಳ ಮುಖ್ಯಸ್ಥರು, ಸದಸ್ಯರು ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsYoga Dayಚಿತ್ರದುರ್ಗಚಿತ್ರದುರ್ಗ ನ್ಯೂಸ್ಯೋಗ ದಿನಾಚರಣೆ
Share This Article
Facebook Email Print
Previous Article ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿಗೆ ಮಾದಾರ ಚನ್ನಯ್ಯ ಸ್ವಾಮೀಜಿ ಆಯ್ಕೆ ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿಗೆ ಮಾದಾರ ಚನ್ನಯ್ಯ ಸ್ವಾಮೀಜಿ ಆಯ್ಕೆ | ಜೂನ್ 27 ರಂದು ಪ್ರಶಸ್ತಿ ಪ್ರದಾನ 
Next Article ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
Leave a Comment

Leave a Reply Cancel reply

Your email address will not be published. Required fields are marked *

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
ಹೊಳಲ್ಕೆರೆ
Agriculture Tryning center
ಸಾವಯವ ಸಮಗ್ರ ಕೃಷಿ ಪದ್ಧತಿ ಕುರಿತು ಮೂರು ದಿನಗಳ ಉಚಿತ ವಸತಿಯುಕ್ತ ತರಬೇತಿ
ಮುಖ್ಯ ಸುದ್ದಿ
Lemon peel
ನಿಂಬೆ ಸಿಪ್ಪೆ ಎಷ್ಟು ಪ್ರಯೋಜನಕಾರಿ ಗೊತ್ತಾ?
Life Style
today bhavishya
ದಿನ ಭವಿಷ್ಯ | ಆಗಸ್ಟ್ 09 | ಅನಗತ್ಯ ವೆಚ್ಚಗಳು ಹೆಚ್ಚು, ಅರೋಗ್ಯದಲ್ಲಿ ಜಾಗೃತಿ ವಹಿಸಿ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up