CHITRADURGA NEWS | 18 DECEMBER 2024
ಚಿತ್ರದುರ್ಗ: ಇಲ್ಲಿನ 2 ವರ್ಷದ ಆರ್.ಎಸ್. ಪ್ರಣವ್ ಅಭ್ಯಂತ್ ಟೇಕ್ವಾಂಡೋದಲ್ಲಿ ವಲ್ರ್ಡ್ ಬುಕ್ ರೆಕಾರ್ಡ್ ಮಾಡಿ ದೇಶದಾದ್ಯಂತ ಪ್ರಖ್ಯಾತಿ ಗಳಿಸಿದ್ದಾನೆ.
ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ಡಿಸೆಂಬರ್ 17 | ಯಾವ ಅಡಿಕೆಗೆ, ಎಷ್ಟು ರೇಟ್
ಒಂದು ನಿಮಿಷಕ್ಕೆ 36 ಕಿಕ್ ಹೊಡೆದು ಬುಕ್ ಆಫ್ ರೆಕಾರ್ಡ್ ನಲ್ಲಿ ತಮ್ಮ ಹೆಸರು ದಾಖಲಿಸಿಕೊಂಡಿದ್ದಾನೆ.
ಟೇಕ್ವಾಂಡೋ ಕೋಚ್ ದಂಪತಿಗಳಾದ ಚಿತ್ರದುರ್ಗದ ರುದ್ರೇಶ್ ಮತ್ತು ಸವಿತ ಇವರ ಪುತ್ರ.
ಚಿಕ್ಕವಯಸ್ಸಿನಲ್ಲಿಯೆ ಇಂಡಿಯನ್ ಬುಕ್ ಆಫ್ ರೆಕಾರ್ಡ್‍ನಲ್ಲಿ ದಾಖಲೆ ನಿರ್ಮಿಸಿ, ಟೇಕ್ವಾಂಡೋದಲ್ಲಿ ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ.
ಕ್ಲಿಕ್ ಮಾಡಿ ಓದಿ: ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವ ಧನ 26 ಸಾವಿರಕ್ಕೆ ಹೆಚ್ಚಿಸಿ | ರಾಜ್ಯ ಸರ್ಕಾರಕ್ಕೆ ಮನವಿ
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

