
CHITRADURGA NEWS | 29 SEPTEMBER 2025
ಚಿತ್ರದುರ್ಗ: ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಲಿಡಕರ್ ಲೆದರ್ ಎಂಪೋರಿಯಂನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯಕ್ತ ಚರ್ಮ ಉತ್ಪನ್ನಗಳ ಮೇಲೆ ಶೇ.20 ರಷ್ಟು ರಿಯಾಯಿತಿ ನೀಡಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಸೆ.29 ರಿಂದ ಅ.18 ವರೆಗೆ ಲಿಡಕರ್‍ನಲ್ಲಿ ಅಪ್ಪಟ ಚರ್ಮದ ಉತ್ಪನ್ನಗಳು ರಿಯಾಯಿತಿ ದರದಲ್ಲಿ ದೊರೆಯಲಿವೆ.
ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8762883941 ಕರೆ ಮಾಡುವಂತೆ ವ್ಯವಸ್ಥಾಪಕರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
