By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
    ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
    3 hours ago
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    3 hours ago
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
    4 hours ago
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
    4 hours ago
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    4 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    6 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    14 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    7 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    14 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    15 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 days ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    2 days ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    3 days ago
Reading: SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ 205 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ 205 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

News Desk Chitradurga News
Last updated: 27 September 2025 20:34
News Desk Chitradurga News
10 months ago
Share
SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ 205 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
SHARE

CHITRADURGA NEWS | 27 SEPTEMBER 2025

ಚಿತ್ರದುರ್ಗ: ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ 2025ನೇ ಸಾಲಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವನ್ನು ಶ್ರೀಮುರುಘಾಮಠದ ಅನುಭವಮಂಟಪದಲ್ಲಿ ಆಯೋಜಿಸಲಾಗಿತ್ತು. ​

ಇದನ್ನೂ ಓದಿ: ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದೊಡ್ಡಕೆರೆ ಹೆಚ್.ಜಿ. ಮಂಜಪ್ಪ ಸೆ.29 ರಂದು ಪದಗ್ರಹಣ

ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಶಿವಶರಣ ಮಾದಾರಚೆನ್ನಯ್ಯ ಗುರುಪೀಠದ ಡಾ.ಮಾದಾರಚನ್ನಯ್ಯ ಸ್ವಾಮಿಗಳು ಮಾತನಾಡಿ, ಇದು ನಿಮ್ಮೆಲ್ಲರ ಜೀವನದ ಅವಿಸ್ಮರಣೀಯ ದಿನ. ಆದರೆ ಅದರ ಹಿಂದೆ ನಿಮ್ಮ ತಂದೆ ತಾಯಿಗಳು ಎಷ್ಟು ಶ್ರಮಪಟ್ಟಿದ್ದಾರೆ ಎಂದು ನೀವು ನೆನೆಯಬೇಕು. ನಿಮಗಿಂತ ನಿಮ್ಮ ಪೋಷಕರು ಹೆಚ್ಚು ಸಂತೋಷ ಪಟ್ಟಿದ್ದಾರೆ. ನಿಮ್ಮಗಳ ವಿದ್ಯಾಭ್ಯಾಸದ ಸಾಧನೆ ಮುಂದುವರೆದು ಉನ್ನತಿಯನ್ನು ಪಡೆಯಿರಿ. 

ಅಮೆರಿಕದಲ್ಲಿ ಒಂದು ಪದವಿ ಸನ್ಮಾನ ಕಾರ್ಯಕ್ರಮ ಮಾಡುವಾಗ ಅಂದಿನ ಅಧ್ಯಕ್ಷರಾದ ಬರಾಕ್‌ಒಬಾಮರವರು ಅಮೆರಿಕದಲ್ಲಿ ತಾಂತ್ರಿಕ ಶಿಕ್ಷಣವು ಕಡಿಮೆಯಾಗುತ್ತಿದ್ದು, ಅದು ಹೆಚ್ಚಿಸದೇ ಹೋದರೆ ಮುಂದೊ0ದು ದಿನ ಭಾರತೀಯರೇ ನಮ್ಮ ದೇಶದಲ್ಲಿ ಹೆಚ್ಚಿನ ಉದ್ಯೋಗಸ್ಥರಾಗಿರುತ್ತಾರೆ ಎಂದಿದ್ದರು. ಅದರಂತೆ ಭಾರತ ಸಾಗುತ್ತಿದೆ. 

ತಂದೆ ತಾಯಿಗಳಿಗೆ ಋಣ ತೀರಿಸಿ ದೇಶ ಸೇವೆಯನ್ನು ಮಾಡುವಂತರಾಗಿ. ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಸೀಮಿತವಾಗದೆ, ಸಮಾಜಕ್ಕೆ ಕೊಡುಗೆ ನೀಡುವ ಉತ್ತಮ ಪ್ರಜೆಗಳಾಗಿ ಬೆಳೆಯಬೇಕು. ಜೀವನದಲ್ಲಿ ಶರಣ ಸಂಸ್ಕೃತಿಯ ಮೌಲ್ಯಗಳನ್ನು ಅಳವಡಿಸಿಕೊಂಡು, ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಯಶಸ್ಸು ಸಾಧಿಸಬೇಕು. ನಿಮ್ಮ ಭವಿಷ್ಯದ ಸುಂದರಮಯವಾಗಿರಲಿ ಎಂದು ನುಡಿದರು.

ಇದನ್ನೂ ಓದಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ | ಗೈರಾಗುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ | ಡಿಸಿ ಎಚ್ಚರಿಕೆ

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠಪೀಠದ ಆಡಳಿತಮಂಡಳಿ ಅಧ್ಯಕ್ಷ ಶಿವಯೋಗಿ ಸಿ ಕಳಸದ ವಿಡಿಯೋ ಕಾನ್ಫರೆನ್ಸ್ ಮುಖಾಂತರ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭಕೋರಿ, ನಿಮ್ಮ ಜೀವನದಲ್ಲಿ ಯಶಸ್ಸನ್ನು ಪಡೆಯಿರಿ ಎಂದು ನುಡಿದರು. 

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠಪೀಠದ ಆಡಳಿತಮಂಡಳಿ ಸದಸ್ಯರಾದ ಡಾ.ಪಿ ಎಸ್ ಶಂಕರ್‌ರವರು ವಿಡಿಯೋಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳಿಗೆ ಶುಭಕೋರಿ, ಜ್ಞಾನಿಗಳಿಗೆ ಸಮಾಜದಲ್ಲಿ ಮನ್ನಣೆ ಇದೆ. ಆದ್ದರಿಂದ ತಾವುಗಳು ಜ್ಞಾನಿಗಳಾಗಿ ಬಾಳಿ ಎಂದು ನುಡಿದರು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠಪೀಠದ ಆಡಳಿತಮಂಡಳಿ ಸದಸ್ಯರಾದ ಶ್ರೀ.ಎಸ್.ಎನ್.ಚಂದ್ರಶೇಖರ್ ವಿಡಿಯೋಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳಿಗೆ ಶುಭಕೋರಿದರು.

​ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದಾವಣಗೆರೆಯ ಯು.ಬಿ.ಡಿ.ಟಿ.ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ಡಾ.ಡಿ.ಪಿ. ನಾಗರಾಜಪ್ಪ ಮಾತನಾಡಿ, ಇಂದಿನ ಪೀಳಿಗೆ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನವನ್ನು ಪಡೆದವರಾಗಿದ್ದಾರೆ. ನಿಮ್ಮಗಳ ಜೀವನ ಹಾಗೂ ಭವಿಷ್ಯ ಉತ್ತಮವಾಗಿರಲಿ. 

ಇದನ್ನೂ ಓದಿ: ಬಿಜೆಪಿಗೆ ನಗರ ಮಂಡಲಕ್ಕೆ ಪದಾಧಿಕಾರಿಗಳ ನೇಮಕ | ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಆದೇಶ

ನಮ್ಮ ರಾಜ್ಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದಡಿಯಲ್ಲಿ ವಿದ್ಯಾರ್ಥಿಗಳಿಗೆ ನೂತನ ತಂತ್ರಜ್ಞಾನಗಳನ್ನು ಒಳಗೊಂಡ ಪಠ್ಯಕ್ರಮಗಳನ್ನು ಪರಿಚಯಿಸುತ್ತಿದೆ. ಅದರಂತೆ ಅನೇಕ ಇಂಜಿನಿಯರಿಂಗ್ ಕಾಲೇಜುಗಳು ವಿದ್ಯಾರ್ಥಿಗಳಿಗೆ ಜ್ಞಾನವನ್ನು ತುಂಬುತ್ತಿವೆ. 

ವಿದ್ಯಾರ್ಥಿಗಳ ಅನುಕೂಲತೆಯನ್ನು ಗಮನದಲ್ಲಿರಿಸಿಕೊಂಡು ವಿಶ್ವವಿದ್ಯಾಲಯ ಆಧುನಿಕ ತಂತ್ರಜ್ಞಾನವನ್ನು ಜಾರಿಗೆ ತರುತ್ತಿದೆ. ಶ್ರೀಮಠವು ನೂರಾರು ವರ್ಷಗಳಿಂದ ತ್ರಿವಿಧ ದಾಸೋಹವನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ. ಗುರುಗಳ ಸ್ಥಾನ ಬಹು ಮುಖ್ಯವಾದದ್ದು. ನಿಮ್ಮ ಸಂಸ್ಥೆಯ ಏಳಿಗೆಗಾಗಿ ಶ್ರಮಿಸಿ ಎಂದು ಹೇಳಿದರು.

ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಸಿ.ಬಿ.ಭರತ್, ಬಿ.ರುದ್ರಮನಿ ಮಾತನಾಡಿದರು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ವಿವಿಧ ವಿಭಾಗದ ಮುಖ್ಯಸ್ಥರುಗಳಾದ ಡಾ.ಕೃಷ್ಣಾರೆಡ್ಡಿ ಕೆ ಆರ್, ಡಾ.ಸಿದ್ದೇಶ್ ಕೆ ಬಿ, ಡಾ.ಕುಮಾರಸ್ವಾಮಿ ಬಿ ಜಿ, ಡಾ.ಶ್ರೀಶೈಲ ಜೆ ಎಂ, ಡಾ. ಶಿವಕುಮಾರ್ ಎಸ್ ಪಿ, ಡಾ.ಅರವಿಂದ್ ಟಿ.ವಿ, ಡಾ. ಲೋಕೇಶ್ ಹೆಚ್ ಜೆ, ಪ್ರೊ.ಶಶಿಧರ್ ಎ.ಪಿ, ಡಾ.ನಿರಂಜನ್ ಈ, ಐಕ್ಯೂಎಸಿ ಸಂಚಾಲಕ ಡಾ.ರಾಜೇಶ್ ಎ.ಎಂ, ಕಾರ್ಯಕ್ರಮ ಸಂಚಾಲಕ ಪ್ರೊ.ಲವಕುಮಾರ್ ಟಿ ಬಿ ಹಾಗೂ ವಕೀಲರಾದ ಉಮೇಶ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಇದನ್ನೂ ಓದಿ: ಚಿತ್ರದುರ್ಗ ನಗರದಲ್ಲಿ ಸೆ. 29 ರಂದು ವಿದ್ಯುತ್ ವ್ಯತ್ಯಯ

200 ಸ್ನಾತಕ ವಿದ್ಯಾರ್ಥಿಗಳಿಗೆ 05 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. 

ಪ್ರೊ.ಶ್ರುತಿ ಎಂ ಕೆ ಪ್ರತಿಜ್ಞೆ ವಿಧಿಯನ್ನು ಬೋಧಿಸಿದರು. ಪ್ರಣತಿ ಪ್ರಾರ್ಥಿಸಿ, ಡಾ. ಚೇತನ್.ಎಸ್ ಸ್ವಾಗತಿಸಿ, ಪ್ರೊ. ಸುಶ್ಮಿತಾ ದೇಬ್ ನಿರೂಪಿಸಿ, ಪ್ರೊ.ಅನುಷಾ.ವಿ ವಂದಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDegree MainS.J.M. Technical Collegeಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಪದವಿ ಪ್ರಧಾನ
Share This Article
Facebook Email Print
Previous Article ಕರಾಟೆ ಸ್ಪರ್ಧೆ | ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗೆ ಚಿನ್ನದ ಪದಕ
Next Article today bhavishya ದಿನ ಭವಿಷ್ಯ | ಸೆಪ್ಟೆಂಬರ್ 28 |ಉದ್ಯೋಗಗಳಲ್ಲಿ ಕೆಲಸದ ಒತ್ತಡ, ವ್ಯವಹಾರಗಳಲ್ಲಿ ಹೂಡಿಕೆ ಮಾಡುವುದು ಬೇಡ, ಶುಭ ಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
ಮುಖ್ಯ ಸುದ್ದಿ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಮುಖ್ಯ ಸುದ್ದಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
ಮುಖ್ಯ ಸುದ್ದಿ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up