CHITRADURGA NEWS | 22 OCTOBER 2024
ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ಎನ್.ಮಹದೇವಪುರ ಗ್ರಾಮದಲ್ಲಿ ತಡರಾತ್ರಿ ಸುರಿದ ಭಾರೀ ಮಳೆಗೆ(Rain Damage) 25 ಸಾವಿರ ಕೋಳಿ ಸಾವನ್ನಪ್ಪಿದ್ದಾವೆ.
ಕ್ಲಿಕ್ ಮಾಡಿ ಓದಿ: Nayakanahatty: ನೀರಿನಲ್ಲಿ ಸಿಲುಕಿದ ಟ್ರ್ಯಾಕ್ಟರ್ | ನಾಯಕನಹಟ್ಟಿ ಹೊರಮಠ ಜಲಾವೃತ | ಗ್ರಾಮದೊಳಗೆ ನುಗ್ಗಿದ ನೀರು
ಗ್ರಾಮದ ಶಿವಾನಂದ ಹಾಗೂ ಚಂದ್ರಣ್ಣ ಎಂಬುವವರ ಕೋಳಿ ಫಾರಂಗಳಿಗೆ ನೀರು ನುಗ್ಗಿದ್ದ, 25 ಸಾವಿರಕ್ಕೂ ಅಧಿಕ ಕೋಳಿ ಸಾವನ್ನಪ್ಪಿದ್ದಾವೆ.
ಸಾವಿರಾರು ಕೋಳಿಗಳು ಸಾವನ್ನಪ್ಪಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
