CHITRADURGA NEWS | 18 JULY 2026
ಚಿತ್ರದುರ್ಗ: ಲಿಂಗೈಕ್ಯ ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರ 30ನೇ ಸ್ಮರಣೋತ್ಸವವನ್ನು ಹಮ್ಮಿಕೊಳ್ಳುವ ಸಂಬಂಧ ಜುಲೈ 20ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ ಹೊಳಲ್ಕೆರೆಯ ಒಂಟಿಕಂಬದ ಮುರುಘಾಮಠದಲ್ಲಿ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಇದನ್ನೂ ಓದಿ: ಜುಲೈ 31 ಹವಾಮಾನ ಆಧಾರಿತ ಬೆಳೆ ವಿಮೆ ನೊಂದಣಿಗೆ ಕೊನೆಯ ದಿನ
ಸಭೆಯಲ್ಲಿ ತಾಲ್ಲೂಕಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ಸಿಗಾಗಿ ಸೂಕ್ತ ಸಲಹೆ ಸಹಕಾರವನ್ನು ನೀಡಬೇಕಾಗಿ ಶ್ರೀಮಠ ಪ್ರಕಟಣೆಯಲ್ಲಿ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

