
CHITRADURGA NEWS | 03 MARCH 2026
ಚಿತ್ರದುರ್ಗ: ಜಿಲ್ಲೆಯದ್ಯಾಂತ ಮಂಗಳವಾರ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಇಂಗ್ಲೀಷ್ ವಿಷಯಕ್ಕೆ ಒಟ್ಟು 12,449 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಇದನ್ನೂ ಓದಿ: ಒಳ ಮೀಸಲಾತಿ ಸಂಪೂರ್ಣ ಜಾರಿ ಮಾಡಿ | ಕಾಂಗ್ರೆಸ್ ಕಚೇರಿ ಮುಂದೆ ಮಾದಿಗ ಸಮುದಾಯದಿಂದ ಪ್ರತಿಭಟನೆ

26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆದಿದೆ. ಒಟ್ಟು 12,789 ವಿದ್ಯಾರ್ಥಿಗಳು ನೋಂದಾಯಿತರಾಗಿದ್ದು, 12,449 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 340 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಪರೀಕ್ಷಾ ಅವಧಿಯಲ್ಲಿ ಯಾವುದೇ ಕೇಂದ್ರದಲ್ಲಿ ಅಕ್ರಮ ಎಸಗಿದ ಅಥವಾ ಪರೀಕ್ಷೆಯಿಂದ ಡಿಬಾರ್ ಆದ ಪ್ರಕರಣಗಳು ವರದಿಯಾಗಿಲ್ಲ.
ಇದನ್ನೂ ಓದಿ: ರಕ್ತ ಚಂದ್ರಗ್ರಹಣ | ನಾಲ್ಕು ತಾಸು ಮೊದಲೇ ಬ್ರಹ್ಮ ರಥೋತ್ಸವ | ಎಚ್.ಡಿ.ಪುರ ದೇವಸ್ಥಾನದ ಬಾಗಿಲು ಬಂದ್
ಅತ್ಯಂತ ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ಪರೀಕ್ಷೆ ಮುಕ್ತಾಯಗೊಂಡಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮಯ್ಯ.ಕೆ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
