
CHITRADURGA NEWS | 13 June 2025
ಹಿರಿಯೂರು: ಹಾಡಹಗಲೇ ಕಳ್ಳರು ಕಾರಿನ ಗ್ಲಾಸ್ ಹೊಡೆದು 4.75 ಲಕ್ಷ ದೋಚಿರುವ ಘಟನೆ ಹಿರಿಯೂರು ನಗರದ ವಲ್ಲಭಭಾಯಿ ಪಟೇಲ್ ರಸ್ತೆ ಬಳಿ ನಡೆದಿದೆ.
ದೃಷ್ಠಿಧಾಮ ಕಣ್ಣಿನ ಆಸ್ಪತ್ರೆ ಮಾಲೀಕ ವಿ.ಡಿ. ಅರುಣ್ ಕುಮಾರ್ ಜಮೀನು ಖರೀದಿಗೆ ಚಿತ್ರದುರ್ಗದಿಂದ ಹನು ತಂದು ಕಾರಿನಲ್ಲಿಟ್ಟಿದ್ದರು.
Also Read: ಹೊಸದುರ್ಗದಲ್ಲಿ ಗಾರ್ಮೆಂಟ್ಸ್ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್ | ಜವಳಿ ಪಾರ್ಕ್ ಸ್ಥಳ ನಿಗಧಿ
ಪಲ್ಸರ್ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಕ್ಷಣ ಮಾತ್ರದಲ್ಲಿ 4.75 ಲಕ್ಷ ಹಣ ಎಗರಿಸಿ ಬೈಕ್ ನಲ್ಲಿ ಇಬ್ಬರು ಎಸ್ಕೇಪ್ ಯಾಗಿದ್ದಾರೆ.
ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸ್ಥಳಕ್ಕೆ ಹಿರಿಯೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

