By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ | ಆ.31 ಅರ್ಜಿ ಸಲ್ಲಿಸಲು ಕೊನೆಯ ದಿನ
    2 hours ago
    ಅರ್ಜಿ ಅಹ್ವಾನ
    2026-27ನೇ ಸಾಲಿನ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ
    2 hours ago
    ಗೃಹಲಕ್ಷ್ಮಿ ಯೋಜನೆ
    ಗೃಹಲಕ್ಷ್ಮಿ | 32ನೇ ಕಂತಿನ ಹಣ ಬಿಡುಗಡೆ
    2 hours ago
    ಪ್ರತಿಭಾವಂತ ಪೊಲೀಸ್ ಮಕ್ಕಳಿಗೆ ಸನ್ಮಾನ
    ಪೊಲೀಸ್ ಕಲ್ಯಾಣಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ | ಪ್ರತಿಭಾವಂತ ಪೊಲೀಸ್ ಮಕ್ಕಳಿಗೆ ಸನ್ಮಾನ
    12 hours ago
    ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ
    ವಂದೇ ಮಾತರಂ ಗೀತೆಗೆ ಅವಮಾನ ಆರೋಪ | ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 days ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    4 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 week ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಆಗಸ್ಟ್ 18 | ಉದ್ಯೋಗದಲ್ಲಿ ಅನುಕೂಲಕರ ವಾತಾವರಣ, ಅನಿರೀಕ್ಷಿತ ಪ್ರಯಾಣದ ಸೂಚನೆ
    2 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 17 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಸಾಲದ ಒತ್ತಡ ಹೆಚ್ಚು
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 16 | ಅನಿರೀಕ್ಷಿತ ಧನಲಾಭ, ಕೈಗೊಂಡ ವ್ಯವಹಾರಗಳಲ್ಲಿ ಯಶಸ್ಸು
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 15 | ಕೈಗೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗ್ರತೆ ಅಗತ್ಯ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 14 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 17 | ಶೇಂಗಾ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 13 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
    6 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 days ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 week ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    2 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    4 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 week ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    take care of your feet during the rainy season
    ಮಳೆಗಾಲದಲ್ಲಿ ನಿಮ್ಮ ಪಾದಗಳನ್ನು ಹೀಗೆ ನೋಡಿಕೊಳ್ಳಿ
    1 hour ago
    neem leaf water
    ಬೇವಿನ ಎಲೆಯ ನೀರನ್ನು ಕುಡಿಯುವುದರಿಂದ ಏನಾಗುತ್ತದೆ ಗೊತ್ತಾ?
    2 hours ago
    Women's ovaries
    ಈ ಕಾರಣಗಳಿಂದ ಮಹಿಳೆಯರ ಅಂಡಾಶಯಗಳು ದುರ್ಬಲಗೊಳ್ಳುತ್ತಿವೆ 
    1 day ago
    Pumpkin seeds
    ಹೊಟ್ಟೆಯ ಕೊಬ್ಬನ್ನು ತೊಡೆದುಹಾಕಲು ಬಯಸುವಿರಾ? ಪ್ರತಿದಿನ ಬೆಳಿಗ್ಗೆ ಒಂದು ಚಮಚ ಈ ಬೀಜಗಳನ್ನು ಸೇವಿಸಿ 
    1 day ago
    Sneezing
    ನೀವು ಆಗಾಗ್ಗೆ ಸೀನುವುದನ್ನು ತಡೆಹಿಡಿದರೆ ಈ ಅಂಗಗಳು ಹಾನಿಗೊಳಗಾಗುತ್ತವೆಯಂತೆ
    2 days ago
Reading: ಕೊಳಹಾಳು ಬಳಿ 5 ಕೋಟಿ‌ ಮೊತ್ತದ ಚೆಕ್ ಡ್ಯಾಂ ಕಾಮಗಾರಿ | ಶಾಸಕ ಎಂ.ಚಂದ್ರಪ್ಪ‌ ಭೂಮಿಪೂಜೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

ಕೊಳಹಾಳು ಬಳಿ 5 ಕೋಟಿ‌ ಮೊತ್ತದ ಚೆಕ್ ಡ್ಯಾಂ ಕಾಮಗಾರಿ | ಶಾಸಕ ಎಂ.ಚಂದ್ರಪ್ಪ‌ ಭೂಮಿಪೂಜೆ 

News Desk Chitradurga News
Last updated: 15 December 2024 18:24
News Desk Chitradurga News
2 years ago
Share
check dam work
ಚೆಕ್ ಡ್ಯಾಂ ಕಾಮಗಾರಿ
SHARE

CHITRADURGA NEWS | 15 DECEMBER 2024

ಹೊಳಲ್ಕೆರೆ: ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಭರಮಸಾಗರ ಹೋಬಳಿಯ ಕೊಳಹಾಳ್ ಗ್ರಾಮದಲ್ಲಿ 5 ಕೋಟಿ ರೂ. ವೆಚ್ಚದ ನೂತನ ಚೆಕ್ ಡ್ಯಾಂ ನಿರ್ಮಾಣದ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.

ಕ್ಲಿಕ್ ಮಾಡಿ ಓದಿ: ವಿವಿ ಸಾಗರಕ್ಕೆ ಮತ್ತೆ ಆರಂಭವಾಯ್ತು ಒಳಹರಿವು | ಇಂದಿನ ನೀರಿನ ಮಟ್ಟ ಎಷ್ಟು ?

ನಂತರ ಮಾತನಾಡಿದ ಶಾಸಕರು, ಎಲ್ಲಿ ನೀರು ಹರಿಯುತ್ತದೆ ಅಂತಹ ಪ್ರದೇಶಗಳಲ್ಲಿ ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡುವುದರಿಂದ ಅದು ಮುಂದೆ ಜೀವ ನದಿಯಾಗಲಿದೆ. ಚೆಕ್ ಡ್ಯಾಂ ನಿರ್ಮಾಣದಿಂದ ಈ ಭಾಗದ ಜಾನುವಾರುಗಳಿಗೆ ನೀರು ಸಿಗಲಿದೆ, ಅಲ್ಲದೆ ಈ ಭಾಗದ ರೈತರಿಗೆ ನೀರಿನ ಅನುಕೂಲವಾಗಲಿದೆ. ಈ ದೃಷ್ಟಿಯಿಂದ ಇಲ್ಲಿ 5 ಕೋಟಿ ವೆಚ್ಚದಲ್ಲಿ ಚಕ್ ಡ್ಯಾಂನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಈ ಚೆಕ್ ಡ್ಯಾಂ ನಿಂದ ಸುತ್ತಾ-ಮುತ್ತಲ್ಲಿನ 10 ಹಳ್ಳಿಗಳ ಕೊಳವೆಭಾವಿಗಳಿಗೆ ನೀರಾಗಲಿದೆ.

ಈ ಭಾಗದ ಜನತೆ ನಮ್ಮ ಊರಿನ ಕೆರೆಗೆ ಪೈಪುನ ಲೈನ್ ಬಿಟ್ಟು ಹೋಗಿದೆ ಸೇರಿಸುವಂತೆ ಮನವಿ ಮಾಡಿದ್ದರ ಹಿನ್ನಲೆಯಲ್ಲಿ ಕೆರೆಗೆ ನೀರನ್ನು ತರುವ ಕಾರ್ಯವನ್ನು ಮಾಡಲಾಗಿದೆ. ಮತ್ತೊಂದು ಕಡೆಯ ಕೆರೆಗೂ ಸಹಾ ಶಾಸಕರ ಅನುದಾನವನ್ನು ನೀಡಿದ್ದೇನೆ. ನೀರಿನ ಸೌಲಭ್ಯದ ಜೊತೆಗೆ ಅಜ್ಜಪ್ಪನ ಹಳ್ಳಿ ಜೊತೆಗೆ 140 ಕೋಟಿ ವೆಚ್ಚದಲ್ಲಿ 10 ಎಕರೆ ಜಮೀನಿನಲ್ಲಿ ವಿದ್ಯುತ್ ಘಟಕವನ್ನು ನಿರ್ಮಾಣ ಮಾಡಲಾಗುತ್ತದೆ. ಮುಂದಿನ 1 ತಿಂಗಳಲ್ಲಿ ಇದರ ಭೂಮಿ ಪೂಜೆ ನಡೆಯಲಿದೆ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ನಿಮ್ಮ ಮೊಬೈಲ್‍ನಲ್ಲಿ ಈ ಆ್ಯಪ್ ಇಟ್ಟುಕೊಳ್ಳಿ | ಕಾಲ ಕಾಲಕ್ಕೆ ನಿಮ್ಮ ಆರೋಗ್ಯಕ್ಕೆ ಸಲಹೆ ಪಡೆಯಿರಿ

ಜೋಗ್ ಪಾಲ್ಸ್ ನಿಂದ ಅಜ್ಜಪ್ಪಹಳ್ಳಿಗೆ ವಿದ್ಯುತ್ ತರಲಾಗುತ್ತಿದೆ. ಮುಂದಿನ 1 ವರ್ಷದಲ್ಲಿ ಇದು ನಿರ್ಮಾಣವಾಗಲಿದೆ, ಇದರಿಂದ ಮುಂದಿನ 40 ವರ್ಷ ವಿದ್ಯುತ್ ಸಮಸ್ಯೆ ಇರುವುದಿಲ್ಲ, ಈಗಾಗಲೇ 50-60 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣ ಮಾಡಿದ ಕರೆಗಳು ತುಂಬಿವೆ. ಇನ್ನೂ 3,4 ತಿಂಗಳಲ್ಲಿ ಇನ್ನೂ ಕೆರೆಗಳಿಗೆ ನೀರನ್ನು ತುಂಬಿಸುವ ಕಾರ್ಯವನ್ನು ಮಾಡಲಾಗುವುದು ಎಂದರು.

ಈ ಭಾಗದ ರೈತರಿಗೆ ವಿದ್ಯುತ್ ನೀಡುವ ಕಾರ್ಯವನ್ನು ಮಾಡಲಾಗುತ್ತಿದೆ. ಇದಕ್ಕಾಗಿ 500 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ.

ಕ್ಲಿಕ್ ಮಾಡಿ ಓದಿ: 13. ಮತ್ತೆರಡು ಬಂಡಿ ತಂದರು

ಈ ಸಂದರ್ಭದಲ್ಲಿ ಭರಮಸಾಗರ ಬಿಜೆಪಿ ಮಂಡಲದ ಅಧ್ಯಕ್ಷರಾದ ಶೈಲೇಶ್, ಕೊಳಹಾಳ್ ರಾಜಣ್ಣ ಚಿಕ್ಕಬೆನ್ನೂರು ರಾಜಣ್ಣ ಬಸವರಾಜಣ್ಣ , ಓಬಣ್ಣ, ಪ್ರಕಾಶ್, ನಾಗೇಂದ್ರಣ್ಣ, ಈಶಣ್ಣ, ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳಾದ ಮನೋಜ್, ಮತ್ತು ಊರಿನ ಗ್ರಾಮಸ್ಥರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bharamasagaracheck damChitradurgaChitradurga newsChitradurga UpdatesHolalkereKannada Latest NewsKannada NewsLakeMLA M. Chandrappaworkಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಾಮಗಾರಿಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಚೆಕ್ ಡ್ಯಾಂಭರಮಸಾಗರಶಾಸಕ ಎಂ.ಚಂದ್ರಪ್ಪಹೊಳಲ್ಕೆರೆ
Share This Article
Facebook Email Print
Previous Article VaniVilasa sagara dam ವಿವಿ ಸಾಗರಕ್ಕೆ ಮತ್ತೆ ಆರಂಭವಾಯ್ತು ಒಳಹರಿವು | ಇಂದಿನ ನೀರಿನ ಮಟ್ಟ ಎಷ್ಟು ?
Next Article Neelakanteshwara Bhasmalankara ನಾಳೆ ಶ್ರೀ ನೀಲಕಂಠೇಶ್ವರ ಸ್ವಾಮಿ ಕಾರ್ತಿಕ ಮಹೋತ್ಸವ
Leave a Comment

Leave a Reply Cancel reply

Your email address will not be published. Required fields are marked *

take care of your feet during the rainy season
ಮಳೆಗಾಲದಲ್ಲಿ ನಿಮ್ಮ ಪಾದಗಳನ್ನು ಹೀಗೆ ನೋಡಿಕೊಳ್ಳಿ
Life Style
ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ | ಆ.31 ಅರ್ಜಿ ಸಲ್ಲಿಸಲು ಕೊನೆಯ ದಿನ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
2026-27ನೇ ಸಾಲಿನ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಗೃಹಲಕ್ಷ್ಮಿ ಯೋಜನೆ
ಗೃಹಲಕ್ಷ್ಮಿ | 32ನೇ ಕಂತಿನ ಹಣ ಬಿಡುಗಡೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up