By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ಸೆ.4ರವರೆಗೆ ವಿಸ್ತರಣೆ
    4 hours ago
    ಅರ್ಜಿ ಅಹ್ವಾನ
    PMFME ಯೋಜನೆಯಡಿ ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಶೇ.50ರಷ್ಟು ಸಹಾಯಕ್ಕೆ ಅರ್ಜಿ
    4 hours ago
    ವಸತಿ ಕಲ್ಪಿಸುವಂತೆ ವೆಂಕಟೇಶ್ವರ ಬಡಾವಣೆ ನಿವಾಸಿಗಳ ಪ್ರತಿಭಟನೆ
    ವಸತಿ ಕಲ್ಪಿಸುವಂತೆ ವೆಂಕಟೇಶ್ವರ ಬಡಾವಣೆ ನಿವಾಸಿಗಳ ಪ್ರತಿಭಟನೆ
    4 hours ago
    ವರಮಹಾಲಕ್ಷ್ಮೀ ಹಬ್ಬದ ದಿನ ಸಿಕ್ಕ ಚಿನ್ನಾಭರಣ ಮರಳಿಸಿದ ಶಿಕ್ಷಕ
    5 hours ago
    ಸುದ್ದಿಗೋಷ್ಠಿಯಲ್ಲಿ ಶರಣ್‌ ಪಂಪ್‌ವೆಲ್‌ ಮಾತನಾಡಿದರು
    ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಸ್ಥಳ ಬದಲಾವಣೆ | ಸೆ.14 ಗಣಪತಿ ಪ್ರತಿಷ್ಠಾಪನೆ, ಅಕ್ಟೋಬರ್ 3 ರಂದು ಶೋಭಾಯಾತ್ರೆ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    5 hours ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    7 days ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 21 | ಆರ್ಥಿಕವಾಗಿ ಅನುಕೂಲಕರ ವಾತಾವರಣ, ದೂರ ಪ್ರಯಾಣದ ಸೂಚನೆ
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಆಗಸ್ಟ್ 20 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 19 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು, ಆರ್ಥಿಕ ಸಹಾಯ ದೊರೆಯುತ್ತದೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಆಗಸ್ಟ್ 18 | ಉದ್ಯೋಗದಲ್ಲಿ ಅನುಕೂಲಕರ ವಾತಾವರಣ, ಅನಿರೀಕ್ಷಿತ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 17 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಸಾಲದ ಒತ್ತಡ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    21 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 17 | ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    6 days ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    2 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    4 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    bad breath
    ಈ 5 ಕಾಯಿಲೆಗಳು ಬಾಯಿಯ ದುರ್ವಾಸನೆಗೆ ಕಾರಣವಾಗಬಹುದು
    5 hours ago
    Glowing skin
    ಚರ್ಮದಲ್ಲಿನ ಕಲೆಗಳನ್ನು ಕಡಿಮೆ ಮಾಡಿ ಹೊಳಪನ್ನು ಪಡೆಯಲು ಈ 5 ಪದಾರ್ಥಗಳನ್ನು ಹಾಲಿನ ಕೆನೆಯೊಂದಿಗೆ ಮಿಶ್ರಣ ಮಾಡಿ ಹಚ್ಚಿ
    6 hours ago
    Wrinkles
    ನೆರಿಗೆಗಳನ್ನು ನಿವಾರಿಸಲು ನಿಮ್ಮ ಚರ್ಮದ ಆರೈಕೆಯಲ್ಲಿ ಇವುಗಳನ್ನು ಸೇರಿಸಿಕೊಳ್ಳಿ
    1 day ago
    yellow bananas and red bananas
    ಹಳದಿ ಬಾಳೆಹಣ್ಣು ಮತ್ತು ಕೆಂಪು ಬಾಳೆಹಣ್ಣುಗಳಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ? ತಿಳಿಯಿರಿ
    1 day ago
    Is a hot bath good or bad during pregnancy
    ಗರ್ಭಾವಸ್ಥೆಯಲ್ಲಿ ಬಿಸಿನೀರಿನ ಸ್ನಾನ ಒಳ್ಳೆಯದೇ? ಕೆಟ್ಟದೇ? ತಿಳಿಯಿರಿ
    2 days ago
Reading: PMFME ಯೋಜನೆಯಡಿ ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಶೇ.50ರಷ್ಟು ಸಹಾಯಕ್ಕೆ ಅರ್ಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

PMFME ಯೋಜನೆಯಡಿ ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಶೇ.50ರಷ್ಟು ಸಹಾಯಕ್ಕೆ ಅರ್ಜಿ

News Desk Chitradurga News
Last updated: 21 August 2026 08:49
News Desk Chitradurga News
4 hours ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE

CHITRADURGA NEWS | 21 AUGUST 2026

ಚಿತ್ರದುರ್ಗ: 2026-27ನೇ ಸಾಲಿನ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ (PMFME) ಯೋಜನೆಯಡಿ ತೋಟಗಾರಿಕೆ ಉತ್ಪನ್ನಗಳ 2ನೇ ಹಂತದ ವಿಸ್ತರಣೆಗೆ ಶೇ. 50 ರಷ್ಟು (ಗರಿಷ್ಠ ರೂ.5.00 ಲಕ್ಷದವರೆಗೆ) ಸಾಲ ಸಂಪರ್ಕಿತ ಸಹಾಯನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಗೌರಿ-ಗಣೇಶ ಹಬ್ಬಕ್ಕೆ ಲಿಡ್‌ಕರ್ ಚರ್ಮ ಉತ್ಪನ್ನಗಳ ಮೇಲೆ ಶೇ.20 ವಿಶೇಷ ರಿಯಾಯಿತಿ

ವೈಯಕ್ತಿಕ ಉದ್ಯಮಿದಾರರು, ಪಾಲುದಾರಿಕೆ ಸಂಸ್ಥೆಗಳು, ಖಾಸಗಿ ಕಂಪನಿಗಳು, ರೈತ ಉತ್ಪಾದಕ ಸಂಸ್ಥೆಗಳು , ಸ್ವಸಹಾಯ ಸಂಘಗಳು ಹಾಗೂ ಸರ್ಕಾರೇತರ ಸಂಸ್ಥೆಗಳು ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಬೆಲ್ಲ ಉತ್ಪಾದನೆ, ಎಣ್ಣೆ ಗಾಣಗಳು, ಬೇಕರಿ ಉತ್ಪನ್ನಗಳು, ಮಸಾಲೆ ಪುಡಿ ಘಟಕಗಳು, ಶುಂಠಿ ಸಂಸ್ಕರಣೆ, ತೆಂಗಿನ ಉತ್ಪನ್ನಗಳು ಹಾಗೂ ವಿವಿಧ ಹಣ್ಣು ಮತ್ತು ತರಕಾರಿ ಸಂಸ್ಕರಣೆ ಸೇರಿದಂತೆ ಯಾವುದೇ ಆಹಾರ ಸಂಸ್ಕರಣೆ ಅಥವಾ ಮೌಲ್ಯವರ್ಧನಾ ಘಟಕಗಳನ್ನು ಸ್ಥಾಪಿಸಲು ಅವಕಾಶವಿದೆ.

ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಪಡಿತರ ಚೀಟಿ, ವಿದ್ಯುತ್ ಬಿಲ್, ಉದ್ಯಮಿದಾರರ ಫೋಟೋಗಳು, ಕಳೆದ 6 ತಿಂಗಳ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಯಂತ್ರೋಪಕರಣಗಳ ವಿವರ ಹಾಗೂ ಕೊಟೇಶನ್, ಬಾಡಿಗೆ/ಲೀಸ್ ಕರಾರು ಪತ್ರ ಮತ್ತು ಸ್ಥಾಪಿಸಬೇಕಿರುವ ಉದ್ಯಮದ ವಿವರಗಳನ್ನು ಸಲ್ಲಿಸಬೇಕಿರುತ್ತದೆ. 18 ವರ್ಷ ಮೇಲ್ಪಟ್ಟವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು, ಯಾವುದೇ ಕನಿಷ್ಟ ಶೈಕ್ಷಣಿಕ ಅರ್ಹತೆಯ ಇರುವುದಿಲ್ಲ.

ಇದನ್ನೂ ಓದಿ: ವಿವಿಧ ಪದವಿ, ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಹೆಚ್ಚಿನ ವಿವರಗಳಿಗಾಗಿ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಅಥವಾ ಜಿಲ್ಲಾ ಸಂಪನ್ಮೂಲ ವ್ಯಕ್ತಿಯ ಮೊಬೈಲ್ ಸಂಖ್ಯೆ 9035933941 ಅನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsPMFME SchemePMFME ಯೋಜನೆSubsidyಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಹಾಯಧನ
Share This Article
Facebook Email Print
Previous Article ವಸತಿ ಕಲ್ಪಿಸುವಂತೆ ವೆಂಕಟೇಶ್ವರ ಬಡಾವಣೆ ನಿವಾಸಿಗಳ ಪ್ರತಿಭಟನೆ ವಸತಿ ಕಲ್ಪಿಸುವಂತೆ ವೆಂಕಟೇಶ್ವರ ಬಡಾವಣೆ ನಿವಾಸಿಗಳ ಪ್ರತಿಭಟನೆ
Next Article ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ಸೆ.4ರವರೆಗೆ ವಿಸ್ತರಣೆ
Leave a Comment

Leave a Reply Cancel reply

Your email address will not be published. Required fields are marked *

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ಸೆ.4ರವರೆಗೆ ವಿಸ್ತರಣೆ
ಮುಖ್ಯ ಸುದ್ದಿ
ವಸತಿ ಕಲ್ಪಿಸುವಂತೆ ವೆಂಕಟೇಶ್ವರ ಬಡಾವಣೆ ನಿವಾಸಿಗಳ ಪ್ರತಿಭಟನೆ
ವಸತಿ ಕಲ್ಪಿಸುವಂತೆ ವೆಂಕಟೇಶ್ವರ ಬಡಾವಣೆ ನಿವಾಸಿಗಳ ಪ್ರತಿಭಟನೆ
ಮುಖ್ಯ ಸುದ್ದಿ
ವರಮಹಾಲಕ್ಷ್ಮೀ ಹಬ್ಬದ ದಿನ ಸಿಕ್ಕ ಚಿನ್ನಾಭರಣ ಮರಳಿಸಿದ ಶಿಕ್ಷಕ
ಮುಖ್ಯ ಸುದ್ದಿ
bad breath
ಈ 5 ಕಾಯಿಲೆಗಳು ಬಾಯಿಯ ದುರ್ವಾಸನೆಗೆ ಕಾರಣವಾಗಬಹುದು
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up