By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರು ಸಂಯುಕ್ತ ರಸಗೊಬ್ಬರ ಬಳಸಿ | ಕೃಷಿ ನಿರ್ದೇಶಕ ಮಂಜುನಾಥ್ ಸಲಹೆ 
    50 minutes ago
    ಮಾಳೇನಹಳ್ಳಿ ಲಕ್ಷ್ಮೀರಂಗನಾಥ ಸ್ವಾಮಿ ಸಂಭ್ರಮದ ರಥೋತ್ಸವ
    ಮಾಳೇನಹಳ್ಳಿ ಲಕ್ಷ್ಮೀರಂಗನಾಥ ಸ್ವಾಮಿ ಸಂಭ್ರಮದ ರಥೋತ್ಸವ
    4 hours ago
    ಮರಗಳ ಉಳಿವಿಗಾಗಿ ಏ.6 ರಂದು ಪ್ರತಿಭಟನೆ
    ಮರಗಳ ಉಳಿವಿಗಾಗಿ ಏ.6 ರಂದು ಪ್ರತಿಭಟನೆ 
    4 hours ago
    ಚಿತ್ರದುರ್ಗ ಕೇಂದ್ರಿಯ ವಿದ್ಯಾಲಯ
    ಚಿತ್ರದುರ್ಗ ಕೇಂದ್ರಿಯ ವಿದ್ಯಾಲಯ | ಬೋಧಕ, ಬೋಧಕೇತರ ಹುದ್ದೆಗೆ ನೇರ ಸಂದರ್ಶನ
    4 hours ago
    ಜೋಗಿಮಟ್ಟಿಯಲ್ಲಿ ವಾಚ್ ಟವರ್ ನಿರ್ಮಾಣಕ್ಕೆ ಪಪ್ಪಿಸ್ ಸ್ಪೂಡೆಂಟ್ ವಿಂಗ್ ಕಾರ್ಯಕರ್ತರ ಮನವಿ
    ಜೋಗಿಮಟ್ಟಿಯಲ್ಲಿ ವಾಚ್ ಟವರ್ ನಿರ್ಮಾಣಕ್ಕೆ ಪಪ್ಪಿಸ್ ಸ್ಪೂಡೆಂಟ್ ವಿಂಗ್ ಕಾರ್ಯಕರ್ತರ ಮನವಿ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    17 hours ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    1 day ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    1 week ago
    SP Ranjith Kumar Bandaru
    ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
    2 weeks ago
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    3 weeks ago
  • ತಾಲೂಕು
    ತಾಲೂಕುShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    5 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    4 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 2 ಏಪ್ರಿಲ್‌ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    18 hours ago
    ARECANUT RATE
    ಅಡಿಕೆ ಧಾರಣೆ | 1 ಏಪ್ರಿಲ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಅಡಿಕೆ ಧಾರಣೆ | 31 ಮಾರ್ಚ್‌ | ಚನ್ನಗಿರಿ, ಭೀಮಸಮುದ್ರ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    3 days ago
    ARECANUT RATE
    ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್‌
    4 days ago
    ARECANUT RATE
    ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 03 | ಕೈಗೊಂಡ ಕೆಲಸಗಳಲ್ಲಿ ಅಡೆತಡೆ, ದೂರ ಪ್ರಯಾಣಗಳಲ್ಲಿ ಎಚ್ಚರ
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 02 | ಕೆಲಸದ ಒತ್ತಡ, ಆರ್ಥಿಕ ವಾತಾವರಣವು ಅನುಕೂಲಕರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 01 | ನಿರುದ್ಯೋಗಿಗಳಿಗೆ ಉದ್ಯೋಗ, ಮಕ್ಕಳ ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 31 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 30 | ದೀರ್ಘಕಾಲದ ಸಾಲದ ಒತ್ತಡ, ನಿರುದ್ಯೋಗಿಗಳಿಗೆ ಶುಭವಾರ್ತೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 02 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 01 | ಮೆಕ್ಕೆಜೋಳ, ರಾಗಿ ರೇಟ್
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 30 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    18 hours ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    3 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    3 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    5 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    1 month ago
  • Life Style
    Life StyleShow More
    ಸಪೋಟ
    ಈ ಸಮಸ್ಯೆ ಇರುವವರು ಚಿಕ್ಕುಹಣ್ಣನ್ನು ಸೇವಿಸಿದರೆ ಒಳ್ಳೆಯದು
    5 hours ago
    yoga
    ರಾತ್ರಿ ಚೆನ್ನಾಗಿ ನಿದ್ರೆ ಬರಲು ಈ ಯೋಗಾಸನಗಳನ್ನು ಮಾಡಿ
    6 hours ago
    bee
    ಜೇನುನೊಣ ಕಚ್ಚಿದ ತಕ್ಷಣ ಏನು ಮಾಡಬೇಕು?
    1 day ago
    your feet smell bad from wearing shoes
    ದಿನವಿಡೀ ಶೂ ಧರಿಸುವುದರಿಂದ ನಿಮ್ಮ ಪಾದಗಳಲ್ಲಿ ಕೆಟ್ಟ ವಾಸನೆ ಬರುತ್ತಿದ್ದರೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ
    1 day ago
    dark knees
    ಕಪ್ಪಾದ ಮೊಣಕಾಲನ್ನು ಬೆಳ್ಳಗಾಗಿಸಲು ಇದನ್ನು ಹಚ್ಚಿ
    2 days ago
Reading: CEIR Software: ಕಳ್ಳತನವಾಗಿದ್ದ 70 ಮೊಬೈಲ್ ಪತ್ತೆ | ಸೈಬರ್ ಪೊಲೀಸರ ಕಾರ್ಯಕ್ಕೆ ಶ್ಲಾಘನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

CEIR Software: ಕಳ್ಳತನವಾಗಿದ್ದ 70 ಮೊಬೈಲ್ ಪತ್ತೆ | ಸೈಬರ್ ಪೊಲೀಸರ ಕಾರ್ಯಕ್ಕೆ ಶ್ಲಾಘನೆ

chitradurganews.com
Last updated: 16 October 2024 20:26
chitradurganews.com
1 year ago
Share
cyber police mobile
ಕಳ್ಳತನವಾಗಿದ್ದ 70 ಮೊಬೈಲ್ ಪತ್ತೆ
SHARE

CHITRADURGA NEWS | 16 OCTOBER 2024

ಚಿತ್ರದುರ್ಗ: ಜಿಲ್ಲೆಯಲ್ಲಿ ಕಳೆದು ಹೋಗಿದ್ದ 70 ಮೊಬೈಲ್ ಫೋನ್‍ಗಳನ್ನು ಸೈಬರ್ ಪೊಲೀಸರು ಪತ್ತೆ ಮಾಡಿ ಮಾಲಿಕರಿಗೆ ಹಸ್ತಾಂತರ ಮಾಡಿದ್ದಾರೆ.

ಚಿತ್ರದುರ್ಗದ CEN ಪೊಲೀಸರು, CEIR (softwere) ತಂತ್ರಾಂಶದ ನೆರವಿನಿಂದ 10.50 ಲಕ್ಷ ರೂ. ಮೌಲ್ಯದ 70 ಮೊಬೈಲ್‍ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಹಸ್ತಾಂತರ ಮಾಡಿದ್ದಾರೆ.

ಇದನ್ನೂ ಓದಿ: ಬೀದಿ ನಾಯಿಗಳ ದಾಳಿ | ಚಿಕಿತ್ಸೆ ಫಲಿಸದೆ ಮೃತಪಟ್ಟ ಬಾಲಕ

ಕರ್ನಾಟಕದಲ್ಲಿ 48, ಕೇರಳಾದಲ್ಲಿ 14, ಆಂಧ್ರಪ್ರದೇಶದಲ್ಲಿ 6, ಮಹಾರಾಷ್ಟ್ರದಲ್ಲಿ 2 ಮೊಬೈಲ್‍ಗಳು ಪೊಲೀಸರ ತನಿಖೆ ವೇಳೆ ಪತ್ತೆಯಾಗಿವೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‍ಕುಮಾರ್ ಬಂಡಾರು, ಎಎಸ್‍ಪಿ ಕುಮಾರಸ್ವಾಮಿ, ಸಿಇಎನ್ ಠಾಣೆಯ ಡಿವೈಎಸ್‍ಪಿ ಉಮೇಶ್ ಈಶ್ವರ ನಾಯ್ಕ್ ನೇತೃತ್ವದಲ್ಲಿ ಈ ಕಾರ್ಯಚರಣೆ ನಡೆದಿದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ಧಾರಣೆ ಎಷ್ಟಿದೆ ?

ಮೊಬೈಲ್ ಪತ್ತೆಗೆ ಶ್ರಮಿಸಿದ ಎಎಸ್‍ಐ ಎನ್.ವೆಂಕಟೇಶ್, ಎಚ್‍ಸಿ ಮಲ್ಲಿಕಾರ್ಜುನ, ಜಯರಾಂ, ಸಿಪಿಸಿ ಭೀಮನಗೌಡ ಪಾಟೀಲ್, ಗಗನ್ ದೀಪ್ ಪವಾರ್ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CEIR SoftwareChitradurgaChitradurga newsChitradurga UpdatesCyber ​​PoliceDistrict Superintendent of PoliceKannada NewsmobileMobile TrackingRanjith Kumar Bandaruಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಮೊಬೈಲ್ಮೊಬೈಲ್ ಪತ್ತೆರಂಜಿತ್ ಕುಮಾರ್ ಬಂಡಾರುಸಿಇಐಆರ್ ತಂತ್ರಾಂಶಸೈಬರ್ ಪೊಲೀಸ್
Share This Article
Facebook Email Print
Previous Article ಬಸವೇಶ್ವರ ವೈದ್ಯಕೀಯ ಕಾಲೇಜು | ನೂತನ MBBS ವಿದ್ಯಾರ್ಥಿಗಳಿಗೆ ವೈಟ್‌ಕೋಟ್ ಸಮಾರಂಭ MBBS; ಬಸವೇಶ್ವರ ವೈದ್ಯಕೀಯ ಕಾಲೇಜು | ನೂತನ ವಿದ್ಯಾರ್ಥಿಗಳಿಗೆ ವೈಟ್‌ಕೋಟ್ ಸಮಾರಂಭ
Next Article ಕಿಲಾರಿ ಜೋಗಯ್ಯ Maharishi Valmiki award; ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ | ಚಿತ್ರದುರ್ಗದ ಕಿಲಾರಿ ಜೋಗಯ್ಯ ಸೇರಿ ಐವರು ಆಯ್ಕೆ
Leave a Comment

Leave a Reply Cancel reply

Your email address will not be published. Required fields are marked *

ರೈತರು ಸಂಯುಕ್ತ ರಸಗೊಬ್ಬರ ಬಳಸಿ | ಕೃಷಿ ನಿರ್ದೇಶಕ ಮಂಜುನಾಥ್ ಸಲಹೆ 
ಮುಖ್ಯ ಸುದ್ದಿ
ಮಾಳೇನಹಳ್ಳಿ ಲಕ್ಷ್ಮೀರಂಗನಾಥ ಸ್ವಾಮಿ ಸಂಭ್ರಮದ ರಥೋತ್ಸವ
ಮಾಳೇನಹಳ್ಳಿ ಲಕ್ಷ್ಮೀರಂಗನಾಥ ಸ್ವಾಮಿ ಸಂಭ್ರಮದ ರಥೋತ್ಸವ
ಮುಖ್ಯ ಸುದ್ದಿ
ಮರಗಳ ಉಳಿವಿಗಾಗಿ ಏ.6 ರಂದು ಪ್ರತಿಭಟನೆ
ಮರಗಳ ಉಳಿವಿಗಾಗಿ ಏ.6 ರಂದು ಪ್ರತಿಭಟನೆ 
ಮುಖ್ಯ ಸುದ್ದಿ
ಚಿತ್ರದುರ್ಗ ಕೇಂದ್ರಿಯ ವಿದ್ಯಾಲಯ
ಚಿತ್ರದುರ್ಗ ಕೇಂದ್ರಿಯ ವಿದ್ಯಾಲಯ | ಬೋಧಕ, ಬೋಧಕೇತರ ಹುದ್ದೆಗೆ ನೇರ ಸಂದರ್ಶನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up