By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    5 hours ago
    ಚಿತ್ರದುರ್ಗ ಅಂಚೆ ಕಚೇರಿ
    ರಾಷ್ಟ್ರಮಟ್ಟದ ಪತ್ರ ಬರವಣಿಗೆ ಸ್ಪರ್ಧೆ | ಅಂಚೆ ವಿಭಾಗದಿಂದ ಆಹ್ವಾನ
    5 hours ago
    Representative image
    ಹೈನುರಾಸು ಯೋಜನೆ | 3,039 ಫಲಾನುಭವಿಗಳ ಪಟ್ಟಿ ಪ್ರಕಟ | ಸೆ.15ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
    5 hours ago
    ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ನೀರು ಹರಿಯುತ್ತಿರುವುದು
    ಬಯಲುಸೀಮೆಯ ಬರದ ಹಣೆಪಟ್ಟಿ ಅಳಿಸುವತ್ತ ಭದ್ರೆ ಹೆಜ್ಜೆ
    6 hours ago
    Bhadra water flowing through the canal
    ಚಿತ್ರದುರ್ಗ ರೈತರ ದಶಕಗಳ ಕನಸು ನನಸು | ಚಿತ್ರದುರ್ಗದತ್ತ ಮುಖ ಮಾಡಿದ ಭದ್ರೆ
    6 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    14 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    14 hours ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    22 hours ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    6 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    10 hours ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    11 hours ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    1 day ago
    Eucalyptus oil
    ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
    1 day ago
    Iron deficiency in women
    ಮಹಿಳೆಯರು ಕಬ್ಬಿಣದ ಕೊರತೆಯನ್ನು ನೀಗಿಸಲು ಈ 5 ಆಹಾರಗಳನ್ನು ಸೇವಿಸಿ
    2 days ago
Reading: ಎಸ್.ಜೆ.ಎಂ. ವಿದ್ಯಾಪೀಠದಲ್ಲಿ 77ನೇ ಗಣರಾಜ್ಯೋತ್ಸವ | ಆಕರ್ಷಕ ಪಥಸಂಚಲನಕ್ಕೆ ಪುರಸ್ಕಾರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಎಸ್.ಜೆ.ಎಂ. ವಿದ್ಯಾಪೀಠದಲ್ಲಿ 77ನೇ ಗಣರಾಜ್ಯೋತ್ಸವ | ಆಕರ್ಷಕ ಪಥಸಂಚಲನಕ್ಕೆ ಪುರಸ್ಕಾರ

News Desk Chitradurga News
Last updated: 26 January 2026 17:17
News Desk Chitradurga News
7 months ago
Share
ಎಸ್.ಜೆ.ಎಂ. ವಿದ್ಯಾಪೀಠದಲ್ಲಿ 77ನೇ ಗಣರಾಜ್ಯೋತ್ಸವ | ಆಕರ್ಷಕ ಪಥಸಂಚಲನಕ್ಕೆ ಪುರಸ್ಕಾರ
ಎಸ್.ಜೆ.ಎಂ. ವಿದ್ಯಾಪೀಠದಲ್ಲಿ 77ನೇ ಗಣರಾಜ್ಯೋತ್ಸವ | ಆಕರ್ಷಕ ಪಥಸಂಚಲನಕ್ಕೆ ಪುರಸ್ಕಾರ
SHARE

CHITRADURGA NEWS | 26 JANUARY 2026

ಚಿತ್ರದುರ್ಗ: ವಂಶ ಪಾರಂಪರ್ಯದ ರಾಜಪ್ರಭುತ್ವವನ್ನು ಒಪ್ಪದೆ ಪ್ರಜಾಪ್ರಭುತ್ವವನ್ನು ಅಪ್ಪಿಕೊಂಡ ಪವಿತ್ರ ದಿನ ಗಣರಾಜ್ಯೋತ್ಸವ ಎಂದು ಮುರುಘಾ ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷರಾದ ಶಿವಯೋಗಿ ಎಸ್‌ ಕಳಸದ ತಿಳಿಸಿದರು.

ಇದನ್ನೂ ಓದಿ: ಮುರುಘಾ ಮಠದಲ್ಲಿ ರಥಸಪ್ತಮಿ | 108 ಸೂರ್ಯ ನಮಸ್ಕಾರ

ನಗರದ ಎಸ್.ಜೆ.ಎಂ. ಕ್ಯಾಂಪಸ್ ಆವರಣದಲ್ಲಿ ಎಸ್.ಜೆ.ಎಂ. ಸಮೂಹ ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮಲ್ಲಿ ಮಾತನಾಡಿದರು.

ಸಂಕೀರ್ಣತೆಯ ನಡುವೆ ಭಿನ್ನಾಭಿಪ್ರಾಯಗಳ ನಡುವೆ ರಾಷ್ಟ್ರೀಯತೆ ಮೆರೆದ ಪರಂಪರೆ ನಮ್ಮದು.ಈ ದಿನ ಅತ್ಯಂತ ಪವಿತ್ರವಾದುದು. ವಿದೇಶಿಯರ ಸಂಕೋಲೆಯಿದ ಕಳಚಿ ನಮ್ಮದೇ ಆದ ಪ್ರಜಾಪ್ರಭುತ್ವವನ್ನು ಪಡೆದುಕೊಂಡ ದಿನ. ಸುಮಾರು 2 ವರ್ಷಗಳ ಕಾಲ ರಚನೆಗೊಂಡ ನಮ್ಮ ಸಂವಿಧಾನವನ್ನು ಅಂಗೀಕರಿಸಿಕೊಂಡ ದಿನ ಎಂದರು.

ಶೈಕ್ಷಣಿಕ, ಸಾಂಸ್ಕೃತಿಕ, ವೈಜ್ಞಾನಿಕವಾಗಿ ದೇಶವಿಂದು ಪ್ರಗತಿಯ ಪಥದಲ್ಲಿ ಸಾಗುತ್ತಿದೆ. ಎಸ್.ಜೆ.ಎಂ. ವಿದ್ಯಾಪೀಠವು ಸಹ ಗುರು ಹಿರಿಯರ ದೂರದೃಷ್ಟಿಯಿಂದ 50 ವರ್ಷಗಳನ್ನು ಪೂರೈಸಿ ಮುನ್ನಡೆಯುತ್ತಿರುವುದು ಸಂತಸದ ವಿಷಯ ಎಂದು ತಿಳಿಸಿದರು.

ಇದನ್ನೂ ಓದಿ: ಗಣರಾಜ್ಯೋತ್ಸವ | ಸರ್ಕಾರಿ ಅಧಿಕಾರಿಗಳಿಗೆ ಸನ್ಮಾನ

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ರಾಜ್ಯಸಭೆ ಮಾಜಿ ಸದಸ್ಯ ಎಚ್‌.ಹನುಮಂತಪ್ಪ ಮಾತನಾಡಿ, ನಾನು ಹುಟ್ಟಿದಾಗ ಸ್ವಾತಂತ್ರ‍್ಯ ಬಂದಿರಲಿಲ್ಲ. ಹಾಗಾಗಿ ನಾನು ಬ್ರಿಟೀಷರ ಪ್ರಜೆಯಾದರೆ ಇಂದಿನ ನೀವೆಲ್ಲ ಸ್ವಾತಂತ್ರ‍್ಯ ಭಾರತದ ಪ್ರಜೆಗಳು. ಸ್ವಾತಂತ್ರ‍್ಯ ಬಂದಾದ ಮೇಲೆ ಎಲ್ಲರಿಗೂ ಆಹಾರ ಸಿಗುತ್ತಿದೆ. 140 ಕೋಟಿ ಜನರನ್ನು ಈ ದೇಶ ಸಾಕುತ್ತಿದೆ. ಸಾವಿರಾರು ಜನರ ಬಲಿದಾನಗಳ ಶತಮಾನದ ಹೋರಾಟದ ಫಲವನ್ನು ಇಂದಿನ ತಲೆಮಾರು ಅನುಭವಿಸುತ್ತಿದೆ. ಅದನ್ನು ಉಳಿಸಿಕೊಂಡು ಹೋಗಬೇಕಾದ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.

ಹಿರಿಯ ಸ್ವಾತಂತ್ರ‍್ಯ ಹೋರಾಟಗಾರರಾದ ದೊಡ್ಡದುರುಗಪ್ಪ ಕುರುಮರಡಿಕೆರೆ, ಎನ್. ಭೀಮಪ್ಪ ಕೂನಬೇವು, ಹನುಮಂತಪ್ಪ ಮರಡಿಹಳ್ಳಿ, ಗೋವಿಂದಪ್ಪ ಕೋವೇರಹಟ್ಟಿ, ಭೀಮಪ್ಪ ಮರಡಿಹಳ್ಳಿ ಅವರನ್ನು ಸನ್ಮಾನಿಸಲಾಯಿತು

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಸ್.ಜೆ.ಎಂ. ವಿಶ್ವವಿದ್ಯಾಲಯ ಮತ್ತು ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಶಿವಯೋಗಿ ಸಿ.ಕಳಸದ ಚಾಲನೆ ನೀಡಿದರು.

ಇದನ್ನೂ ಓದಿ: ರಥಸಪ್ತಮಿ | ಸಾಮೂಹಿಕ ಸೂರ್ಯನಮಸ್ಕಾರ | ಸೂರ್ಯ ದೇವರ ಆರಾಧನೆ

ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಗುಡಸಿ, ಆಡಳಿತ ಮಂಡಳಿ ಸದಸ್ಯರಾದ ಎಸ್.ಎನ್. ಚಂದ್ರಶೇಖರ್, ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ಪ್ರಶಾಂತ್, ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ್ ಎಂ.ಎಸ್., ಡಾ.ನಾಗೇಂದ್ರಗೌಡ, ಡಾ.ರಾಮು ಎಸ್.ಜೆ.ಎಂ. ವಿದ್ಯಾಪೀಠದ ಎಲ್ಲಾ ಅಂಗಸಂಸ್ಥೆಗಳ ಮುಖ್ಯಸ್ಥರು ವೇದಿಕೆಯಲ್ಲಿದ್ದರು.

ಇದೇ ವೇಳೆ ವಿವಿಧ ಶಾಲಾ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರಿಗೆ, ಪಿಎಚ್.ಡಿ. ಪದವಿ ಪಡೆದವರಿಗೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಹಾಗೂ ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಗಣ್ಯರು ಶಾಲು ಹೊದಿಸಿ ಸನ್ಮಾನಿಸಲಾಯಿತು.

ವಿದ್ಯಾಸಂಸ್ಥೆಯ 18 ಶಾಲಾಕಾಲೇಜುಗಳ ತಂಡಗಳು ಆಕರ್ಷಕ ಪಥಸಂಚಲನ ನಡೆಸಿದವು. ಅತ್ಯುತ್ತಮ ಪಥ ಸಂಚಲನ ಪ್ರದರ್ಶಿಸಿದ ಪ್ರೌಢಶಾಲಾ ವಿಭಾಗದಲ್ಲಿ ಎಸ್.ಜೆ.ಎಂ. ಸಿ.ಬಿ.ಎಸ್.ಇ. ಶಾಲೆ – ಪ್ರಥಮ, ಎಸ್.ಜೆ.ಎಂ. ಕನ್ನಡ ಮಾಧ್ಯಮ ಶಾಲೆ – ದ್ವಿತೀಯ ಮತ್ತು ಎಸ್.ಜೆ.ಎಂ. ಬೃಹನ್ಮಠ ಪ್ರೌಢಶಾಲೆ – ತೃತೀಯ ಹಾಗೂ ಕಾಲೇಜು ವಿಭಾಗದಲ್ಲಿ ಎಸ್.ಜೆ.ಎಂ. ನರ್ಸಿಂಗ್ ಕಾಲೇಜು – ಪ್ರಥಮ, ಎಸ್.ಜೆ.ಎಂ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಚಂದ್ರವಳ್ಳಿ – ದ್ವಿತೀಯ ಮತ್ತು ಎಸ್.ಜೆ.ಎಂ. ಫಾರ್ಮಸಿ ಕಾಲೇಜು – ತೃತೀಯ ಬಹುಮಾನ ನೀಡಲಾಯಿತು.

ಇದನ್ನೂ ಓದಿ: ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ | ಫೆಬ್ರವರಿ 01ಕ್ಕೆ

ನಂತರ ಶ್ರೀಮಠದಲ್ಲಿ ಎಸ್.ಜೆ.ಎಂ. ವಿದ್ಯಾಪೀಠದ ನವೀಕೃತ ಕಛೇರಿಯನ್ನು ಅಧ್ಯಕ್ಷರು ಉದ್ಘಾಟಿಸಿ, ಗೋಡೆ ಕ್ಯಾಲೆಂಡರ್, ಪಾಕೆಟ್ ಕ್ಯಾಲೆಂಡರ್ ಹಾಗು ಡೈರಿಯನ್ನು ಬಿಡುಗಡೆ ಮಾಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsRepublic DayS.J.M. Vidyapeethಎಸ್.ಜೆ.ಎಂ. ವಿದ್ಯಾಪೀಠಗಣರಾಜ್ಯೋತ್ಸವಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಮೂಗು ಸೋರುವ ಸಮಸ್ಯೆ ಮೂಗು ಸೋರುವ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ ಈ ಕ್ರಮಗಳನ್ನು ಅನುಸರಿಸಿ
Next Article ಗಣರಾಜ್ಯೋತ್ಸವ ಭದ್ರಾ ಮೇಲ್ದಂಡೆ ಯೋಜನೆ | ಮಾರ್ಚ್ ಅಂತ್ಯದೊಳಗೆ ಗೋನೂರು ವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಗುರಿ | ಡಿ.ಸುಧಾಕರ್
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಚಿತ್ರದುರ್ಗ ಅಂಚೆ ಕಚೇರಿ
ರಾಷ್ಟ್ರಮಟ್ಟದ ಪತ್ರ ಬರವಣಿಗೆ ಸ್ಪರ್ಧೆ | ಅಂಚೆ ವಿಭಾಗದಿಂದ ಆಹ್ವಾನ
ಮುಖ್ಯ ಸುದ್ದಿ
Representative image
ಹೈನುರಾಸು ಯೋಜನೆ | 3,039 ಫಲಾನುಭವಿಗಳ ಪಟ್ಟಿ ಪ್ರಕಟ | ಸೆ.15ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ನೀರು ಹರಿಯುತ್ತಿರುವುದು
ಬಯಲುಸೀಮೆಯ ಬರದ ಹಣೆಪಟ್ಟಿ ಅಳಿಸುವತ್ತ ಭದ್ರೆ ಹೆಜ್ಜೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up