
ಚಿತ್ರದುರ್ಗ ನ್ಯೂಸ್. ಕಾಂ
ಚಿತ್ರದುರ್ಗ ಹೊರವಲಯದ ಮಲ್ಲಾಪುರ ಬಳಿ ರಾಷ್ಟ್ರಿಯ ಹೆದ್ದಾರಿ 50ರಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಕ್ ಅವರು ಮೃತಪಟ್ಟಿದ್ದಾರೆ.
ಹೊಸಪೇಟೆಯಿಂದ ತುಮಕೂರಿಗೆ ತೆರಳುತ್ತಿದ್ದ ಶಂಶುದ್ದೀನ್, (40), ಮಲ್ಲಿಕಾ(37)
ಕಲೀಲ್(42), ತಬ್ರೇಜ್ (13) ಮೃತಪಟ್ಟವರು. ಕಾರಿನಲ್ಲಿದ್ದ ಇನ್ನೂ ಮೂರು ಜನ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
