By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    4 hours ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    9 hours ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    14 hours ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    14 hours ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    15 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    8 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    13 hours ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    15 hours ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    2 days ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    2 days ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    3 days ago
Reading: ಗ್ರಾಮೀಣ ಮಕ್ಕಳ ಪಾಲಿನ ಇಂಗ್ಲೀಷ್ ಗುರು | ಜಿಲ್ಲಾ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ಪಡೆದ ಎಸ್.ಗುರುಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗ್ರಾಮೀಣ ಮಕ್ಕಳ ಪಾಲಿನ ಇಂಗ್ಲೀಷ್ ಗುರು | ಜಿಲ್ಲಾ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ಪಡೆದ ಎಸ್.ಗುರುಮೂರ್ತಿ

chitradurganews.com
Last updated: 8 September 2023 10:17
chitradurganews.com
3 years ago
Share
English teacher for rural children District Level Special Teacher Awardee S.Gurumurthy
SHARE

ಚಿತ್ರದುರ್ಗ ನ್ಯೂಸ್.ಕಾಂ: ಗ್ರಾಮೀಣ ಮಕ್ಕಳಿಗೆ ಆಂಗ್ಲ ಭಾಷೆಯನ್ನು ಕನ್ನಡದಂತೆ ಸುಲಲಿತಗೊಳಿಸುವಲ್ಲಿ ಕಳೆದ 23 ವರ್ಷದಿಂದ ಯಶಸ್ಸು ಕಂಡಿದ್ದಾರೆ ಲಕ್ಷ್ಮೀಸಾಗರ ಸರ್ಕಾರಿ ಪ್ರೌಢಶಾಲೆಯ ಆಂಗ್ಲ ಭಾಷಾ ಸಹಶಿಕ್ಷಕ ಎಸ್.ಗುರುಮೂರ್ತಿ.

ಕ್ರಿಯಾಶೀಲತೆ, ನಿರಂತರ ಕಲಿಕೆಯಿಂದ ಮಾತ್ರ ಸಾಧನೆ ಸಾಧ್ಯ ಎಂಬ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡಿರುವ ಇವರು 2023–24 ನೇ ಸಾಲಿನ ಜಿಲ್ಲಾ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನ ದಂಡಿನಕರುಬರಹಟ್ಟಿಯಲ್ಲಿ 1970 ರ ಮೇ 20 ರಂದು ಜನಿಸಿದ ಇವರು ಬಾಲ್ಯವನ್ನು ಗ್ರಾಮೀಣ ಭಾಗದಲ್ಲೇ ಕಳೆದರು. ತಂದೆ ಶಿಕ್ಷಕರಾದ ಕಾರಣ ಅವರ ಜತೆಯಲ್ಲೇ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಣ ಪೂರ್ಣಗೊಳಿಸಿದರು. ಏಂಜಿನಿಯರಿಂಗ್ ಕ್ಷೇತ್ರದಲ್ಲಿ ಆಸಕ್ತಿ ಕಾರಣಕ್ಕೆ ಭದ್ರಾವತಿಯಲ್ಲಿ ಡಿಪ್ಲೊಮಾ ಇನ್ ಸಿವಿಲ್ ಓದಿದ್ದಾರೆ. ಬಳಿಕ ತಂದೆ ಆಸೆಯಂತೆ ವಿಜ್ಞಾನ ವಿಭಾಗದಲ್ಲಿ ಕಲಿತು ಟಿಎಸ್‍ಎಚ್ ಪೂರ್ಣಗೊಳಿಸಿ 1994 ರ ಆಗಸ್ಟ್ 8 ರಂದು ಸಹ ಶಿಕ್ಷಕರಾಗಿ ವೃತ್ತಿ ಜೀವನ ಪ್ರಾರಂಭಿಸಿದರು.

1995 ರಿಂದ 2005 ರವರೆಗೆ ಚಿತ್ರದುರ್ಗದ ಸಿ.ಕೆ.ಪುರ ಬಡಾವಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 10 ವರ್ಷ ವೃತ್ತಿ ಮಾಡಿದ ಇವರು 5 ವರ್ಷ ಚಿತ್ರದುರ್ಗದ ಉತ್ತರ ಕ್ಲಸ್ಟರ್‍ನಲ್ಲಿ ಸಿಆರ್‍ಪಿ ಆಗಿ ಸೇವೆ ಸಲ್ಲಿಸಿದ್ದಾರೆ. ವೃತ್ತಿ ನಡುವೆಯೇ ಬಿಎಡ್, ಎಂ.ಇಡಿ, ಪದವಿ, ಸ್ನಾತಕೋತ್ತರ ಪದವಿ, ಬೆಂಗಳೂರಿನ ರೀಜಿನಲ್ ಇನ್‍ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ನಲ್ಲಿ ಡಿಪ್ಲೊಮಾ ಕಲಿತ ಕಾರಣ 2011ರಲ್ಲಿ ಪ್ರೌಢಶಾಲೆ ಶಿಕ್ಷಕರಾಗುವ ಮೂಲಕ ವೃತ್ತಿ ಜೀವನದಲ್ಲಿ ಮಹತ್ವದ ಬದಲಾವಣೆ ಕಾಣುತ್ತಾರೆ.
ಮಕ್ಕಳಿಗೆ ಇಂಗ್ಲೀಷ್ ಕಲಿಕೆಯನ್ನು ಬೋಧನೋಪಕರಣಗಳ ತಯಾರಿಕೆ ಮಾಡಿ ಸುಲಲಿತಗೊಳಿಸಿದ್ದಾರೆ.ಗ್ರಾಮೀಣ ಮಕ್ಕಳ ಪಾಲಿನ ಇಂಗ್ಲೀಷ್ ಗುರು | ಜಿಲ್ಲಾ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ಪುರಸ್ಕøತ ಎಸ್.ಗುರುಮೂರ್ತಿ

ಇದನ್ನೂ ಓದಿ: ಹಳ್ಳಿಯಲ್ಲಿ ಹೈಟೆಕ್ ಶಾಲೆ: ಕಲಿಕಾ ಪರಿಸರ ನಿರ್ಮಿಸಿದ ಹೆಡ್ ಮಾಸ್ಟರ್

ಆಟದ ಮೂಲಕ ಪಾಠ, ಮನೆ ಮನೆ ಭೇಟಿ, ವಿಶೇಷ ತರಗತಿ, ಗುಂಪು ಅಧ್ಯಯನದ ಮೂಲಕ ಭಾಷೆಯ ಭಯವನ್ನು ಎಂಟನೇ ತರಗತಿ ಪ್ರಾರಂಭದಲ್ಲೇ ವಿದ್ಯಾರ್ಥಿಗಳಿಂದ ದೂರ ಮಾಡುತ್ತಿದ್ದಾರೆ. ಇದರ ಫಲವಾಗಿ ಲಕ್ಷ್ಮೀಸಾಗರ ಸರ್ಕಾರಿ ಪ್ರೌಢಶಾಲೆ 2012–13 ರಿಂದ 2022–23 ರವರೆಗೆ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ಮೂರು ವರ್ಷ ಶೇ 100 ರಷ್ಟು ಫಲಿತಾಂಶ ದಾಖಲಿಸಿರುವುದು ಹೆಮ್ಮೆಯ ಸಂಗತಿ.

ಆಂಗ್ಲ ಭಾಷೆ ಪ್ರೌಢಶಾಲೆ ಶಿಕ್ಷಕರ ಕ್ಲಬ್‍ನ ತಾಲ್ಲೂಕು ಅಧ್ಯಕ್ಷರಾಗಿರುವ ಎಸ್.ಗುರುಮೂರ್ತಿ, ಇಂಗ್ಲೀಷ್ ನಾಟಕ ರಚನೆ, ಸಂಪನ್ಮೂಲ ಚಟುವಟಿಕೆ ರಚನೆ, ವೃತ್ತಿ ಚರಿತ್ರೆ ಅಧ್ಯಯನ, ಹನಿಗವನ, ಗೀತ ಗಾಯನ, ನಾಟಕಾಭಿನಯ ಇವರ ಹವ್ಯಾಸಗಳಾಗಿವೆ.

ಗಣಿತ ಶಿಕ್ಷಕರಾದ ತಂದೆಯ ಆಸೆಯಂತೆ ನಿರಂತರ ಅಧ್ಯಯನದಿಂದ ವೃತ್ತಿ ಜೀವನದಲ್ಲಿ ಯಶಸ್ಸು ಕಂಡಿದ್ದಾರೆ. ಇವರ ಶ್ರಮದ ಫಲವಾಗಿ ಗ್ರಾಮೀಣ ಭಾಗದ ಮಕ್ಕಳು ಇಂಗ್ಲೀಷ್ ಅನ್ನು ಕನ್ನಡದಂತೆ ಕರಗತ ಮಾಡಿಕೊಂಡಿದ್ದಾರೆ. ಸರ್ಕಾರಿ ಸೇವೆಗೆ ಸೇರಿದ ಬಳಿಕ ಅಧ್ಯಯನಕ್ಕೆ ಪೂರ್ಣ ವಿರಾಮ ಹಾಕುವ ಯುವ ಸಮುದಾಯಕ್ಕೆ ಗುರುಮೂರ್ತಿ ಮಾದರಿಯಾಗಿದ್ದಾರೆ.

ತಂದೆ ಮಾತನ್ನು ಪಾಲಿಸಿದ ಕಾರಣ ಸಾಧನೆ ಸಾಧ್ಯವಾಗಿದೆ. ನಿರಂತರ ಅಧ್ಯಯನ, ಕ್ರಿಯಾಶೀಲತೆ ವ್ಯಕ್ತಿಯನ್ನು ಸದಾ ಕೈ ಹಿಡಿದು ನಡೆಸುತ್ತದೆ. ಗ್ರಾಮೀಣ ಮಕ್ಕಳ ಯಶಸ್ಸಿನಲ್ಲಿ ನೆಮ್ಮದಿ ಕಾಣುತ್ತಿದ್ದೇನೆ.
ಎಸ್.ಗುರುಮೂರ್ತಿ, ಸಹಶಿಕ್ಷಕರು.

(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ  https://www.facebook.com/chitradurganews?mibextid=ZbWKwL)

(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ.

 https://chat.whatsapp.com/EQUQpKalYFT1fVcJDTDjCk)

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurga newsEducation DepartmentKannada NewsS. GurumurthySpecial Teacherಎಸ್.ಗುರುಮೂರ್ತಿಕನ್ನಡ ಸುದ್ದಿಚಿತ್ರದುರ್ಗ ಸುದ್ದಿವಿಶೇಷ ಶಿಕ್ಷಕಶಿಕ್ಷಣ ಇಲಾಖೆ
Share This Article
Facebook Email Print
Previous Article Power Cut chitradurga News (3) ಐದು ದಿನ ಕರೆಂಟ್ ಇರಲ್ಲ | ಯಾವ್ಯಾವ ಊರಿನಲ್ಲಿ ನೋಡಿಕೊಳ್ಳಿ..
Next Article Bike rider dies in car accident ಕಂದಾಯ ಇಲಾಖೆಗೆ ಸೇರಿದ ಕಾರು ಡಿಕ್ಕಿ, ಬೈಕ್ ಸವಾರ ಸಾವು
Leave a Comment

Leave a Reply Cancel reply

Your email address will not be published. Required fields are marked *

ವಾಣಿವಿಲಾಸ ಸಾಗರ ಜಲಾಶಯ
ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಟಿ. ರಘುಮೂರ್ತಿ
ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
ಮುಖ್ಯ ಸುದ್ದಿ
Omkaalu (Carom seed snack)
ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
Life Style
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up