By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Meeting of the District Disaster Management Authority
    ಟ್ಯಾಂಕರ್ ನೀರು ಪೂರೈಕೆಯಲ್ಲಿ ಪಾರದರ್ಶಕತೆ ಕಡ್ಡಾಯ | ಬರ ಪರಿಸ್ಥಿತಿ ಎದುರಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
    7 hours ago
    ಬಿ.ವೈ.ವಿಜಯೇಂದ್ರ
    ಕಾಂಗ್ರೆಸ್‌ನ ಕೀಳುಮಟ್ಟದ ರಾಜಕೀಯಕ್ಕೆ ಜನರೇ ಉತ್ತರ ನೀಡಲಿದ್ದಾರೆ | ಬಿ.ವೈ.ವಿಜಯೇಂದ್ರ
    8 hours ago
    ಭೂಮಾಪಕ ಹುದ್ದೆಗಳು, ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ಸಭೆ
    ಸಿಸಿಟಿವಿ ಕಣ್ಗಾವಲಿನಲ್ಲಿ ಭೂಮಾಪಕ, ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ | ಡಿಸಿ ರಮ್ಯಾ 
    8 hours ago
    ಗಮಕ ಸಂಘದ 40ನೇ ವಾರ್ಷಿಕೋತ್ಸವದ ನಿಮಿತ್ತ ನಡೆಸುತ್ತಿರುವ ಸರಣಿ ಕಾರ್ಯಕ್ರಮ
    ಮೌಲ್ಯಯುತ ಬದುಕಿಗೆ ಗಮಕ ಮಾರ್ಗದರ್ಶಕ | ನಾಗರತ್ನ ಬದರೀನಾಥ್‌
    17 hours ago
    ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರವೂ ಅಗತ್ಯ | ಮಾಲತೇಶ್
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    21 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 27 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Korean glass skin
    ಕೊರಿಯನ್ ಗ್ಲಾಸ್ ಸ್ಕಿನ್ ನಿಮ್ಮದಾಗಬೇಕಾ? ಹಾಗಾದ್ರೆ ಜಸ್ಟ್ ಹೀಗೆ ಮಾಡಿ ಸಾಕು
    20 hours ago
    Turmeric leaf
    ಅರಿಶಿನದ ಎಲೆಗಳನ್ನು ಬಳಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
    21 hours ago
    Washing hair with shampoo
    ಶಾಂಪೂಗೆ ಈ ಒಂದು ವಸ್ತು ಸೇರಿಸಿ ಕೂದಲು ತೊಳೆದರೆ, ಕೂದಲು ಉದುರುವುದು ಕಡಿಮೆಯಾಗುತ್ತದೆಯಂತೆ
    2 days ago
    A plant under the stairs
    ಆರ್ಥಿಕ ನಷ್ಟ ಮತ್ತು ಒತ್ತಡವನ್ನು ಕಡಿಮೆ ಮಾಡಲು ಮೆಟ್ಟಿಲುಗಳ ಕೆಳಗೆ ಈ ಗಿಡಗಳನ್ನು ಎಂದಿಗೂ ನೆಡಬೇಡಿ
    2 days ago
    Burn injury
    ಸುಟ್ಟ ಗಾಯದ ಮೇಲೆ ತಕ್ಷಣ ಐಸ್ ಇಟ್ಟರೆ ಏನಾಗುತ್ತದೆ ಗೊತ್ತಾ?
    3 days ago
Reading: ಕಾಂಗ್ರೆಸ್ ನಾಯಕ ರಾಹುಲ್ ಗಾಂಧೀ ನಡೆಸಿದ್ದ ಭಾರತ್ ಜೋಡೋ ಯಾತ್ರೆಗೆ ಜನ ಕಳಿಸಿದ್ದ ಬಿಜೆಪಿ ಶಾಸಕ..!
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿಮೊಳಕಾಳ್ಮೂರು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧೀ ನಡೆಸಿದ್ದ ಭಾರತ್ ಜೋಡೋ ಯಾತ್ರೆಗೆ ಜನ ಕಳಿಸಿದ್ದ ಬಿಜೆಪಿ ಶಾಸಕ..!

chitradurganews.com
Last updated: 9 September 2023 21:38
chitradurganews.com
3 years ago
Share
ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ
SHARE

ಚಿತ್ರದುರ್ಗ ನ್ಯೂಸ್.ಕಾಂ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೋ ಪಾದಯಾತ್ರೆ ಯಶಸ್ಸಿಗೆ ಇಡೀ ಕಾಂಗ್ರೆಸ್ ಪಾಳೆಯ ದೇಶಾದ್ಯಂತ ಟೊಂಕ ಕಟ್ಟಿ ನಿಂತಿತ್ತು. ಪರಿಣಾಮವಾಗಿ ಇಡೀ ಯಾತ್ರೆ ಯಶಸ್ವಿಯಾಗಿ ಸಾಗಿತ್ತು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ.

ಆದರೆ, ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ಪೂರ್ಣಗೊಂಡ ಸಂಭ್ರಮಾಚರಣೆ ಸಂದರ್ಭದಲ್ಲಿ ಬಿಜೆಪಿಯಲ್ಲಿದ್ದ ಶಾಸಕರೂ ಭಾರತ್ ಜೋಡೋ ಯಾತ್ರೆಗೆ ಬೆಂಬಲ ನೀಡಿದ್ದ ವಿಚಾರ ಬೆಳಕಿಗೆ ಬಂದಿದೆ.

ಹೌದು, ಈ ಹಿಂದೆ ಬಿಜೆಪಿಯಿಂದ ಸ್ಪರ್ಧೆ ಮಾಡಿ ಕೂಡ್ಲಿಗಿ ಶಾಸಕರಾಗಿದ್ದ ಸದ್ಯ ಕಾಂಗ್ರೆಸ್‍ನಿಂದ ಮೊಳಕಾಲ್ಮೂರು ಶಾಸಕರಾಗಿ ಆಯ್ಕೆಯಾಗಿರುವ ಎನ್.ವೈ.ಗೋಪಾಲಕೃಷ್ಣ ಈ ವಿಷಯ ಬಹಿರಂಗಪಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ಸಂದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ನಡೆಯುವಾಗ ನಾನು ಕಾಂಗ್ರೆಸ್‍ನಲ್ಲಿರಲಿಲ್ಲ. ಬಿಜೆಪಿಯಲ್ಲಿದ್ದೆ. ಹಾಗಂತ ನಾನು ಕೂಡ್ಲಿಗೆಯಲ್ಲಿರಲಿಲ್ಲ. ಮೊಳಕಾಲ್ಮೂರು ತಾಲೂಕಿನ ರಾಂಪುರದಲ್ಲಿ ಕುಳಿತುಕೊಂಡು ಬಂದವರನ್ನೆಲ್ಲಾ ಭಾರತ್ ಜೋಡೋ ಯಾತ್ರೆಗೆ ಕಳಿಸುತ್ತಿದ್ದೆ. ಈ ವಿಚಾರವನ್ನು ಅಲ್ಲಿನ ಸ್ಥಳೀಯ ಕಾಂಗ್ರೆಸ್ ಮುಖಂಡರು ನೋಡಿ ಡಿ.ಸುಧಾಕರ್ ಗಮನಕ್ಕೂ ತಂದಿದ್ದರು ಎಂದು ಹೇಳಿದರು.ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ

ಇದನ್ನೂ ಓದಿ: ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮನೆಗೆ ಡಿ.ಕೆ.ಶಿವಕುಮಾರ್ ಭೇಟಿ | ಪೂರ್ಣಿಮಾಗೆ ಕಾಂಗ್ರೆಸ್ ಆಹ್ವಾನ ನೀಡಿತೇ..?

ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿ ಚುನಾವಣೆಗೆ ಸ್ಪರ್ಧಿಸಿದಾಗ ನಮ್ಮ ಅಣ್ಣ ಮಾಜಿ ಸಂಸದ ಎನ್.ವೈ.ಹನುಮಂತಪ್ಪ ಅವರಿಗೆ ಬಿಜೆಪಿಗೆ ಮತ ಹಾಕಲು ಹೇಳಿದಾಗ ಇಲ್ಲಪ್ಪ ಆಗಲ್ಲ. ನಾನು ನೆಹರು-ಇಂದಿರಾಗಾಂಧಿ ಅವರ ಅನುಯಾಯಿ. ಬಡವರ ಜೊತೆಗೆ ಇರುತ್ತೇನೆ. ಶ್ರೀಮಂತರ ಪಕ್ಷಕ್ಕೆ ಮತ ಹಾಕಲ್ಲ ಅಂದಿದ್ದರು. ನಾನು ಬಿಜೆಪಿಗೆ ಹೋಗಿದ್ದಕ್ಕೂ ಬೈದು ತಪ್ಪು ಮಾಡಿಬಿಟ್ಟೆ ನೀನು ಎಂದಿದ್ದರು. ಆಗ ನಾನು ಬಿಜೆಪಿ ಸೇರಿದ್ದರು ದೇಹ ಅಲ್ಲಿತ್ತು. ಹೃದಯ ಮಾತ್ರ ಇಲ್ಲೇ ಇತ್ತು ಎಂದು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

ಭಾರತ್ ಜೋಡೋ ಯಾತ್ರೆಯನ್ನು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸುವಾಗ ಇದು ಸಾಧ್ಯವೇ ಎಂಬ ಅನುಮಾನ ಮೂಡಿತ್ತು. ಆದರೆ, ಭಗವಂತನೇ ಮುಂದೆ ನಿಂತು ಇಷ್ಟೂ ಸುಧೀರ್ಘ ಪಾದಯಾತ್ರೆ ನಡೆಸಿದ್ದಾನೆ. ಪಾದಯಾತ್ರೆಯ ಮೂಲಕ ದೇಶದಲ್ಲಿ ಒಡೆದ ಮನಸ್ಸುಗಳನ್ನು ಒಂದಾಗಿಸುವ ಪ್ರಯತ್ನ ನಡೆಯಿತು. ಸಂವಿಧಾನಕ್ಕೆ ಶಕ್ತಿ ತುಂಬುವ ಕೆಲಸ ನಡೆಯಿತು ಎಂದರು.

ಭಾರತ್ ಜೋಡೋ ಯಾತ್ರೆಯಿಂಧ 134 ಜನ ಕಾಂಗ್ರೆಸ್ ಶಾಸಕರು ಗೆಲ್ಲಲು ಅನುಕೂಲ ಆಗಿದೆ. ಮೊಳಕಾಲ್ಮೂರು ಕ್ಷೇತ್ರದಲ್ಲಿ ನಾನೂ ಕೂಡಾ ಯಾತ್ರೆಯ ಪ್ರಭಾವದಿಂದ ಗೆದ್ದಿದ್ದೇನೆ. ಪಾದಯಾತ್ರೆಯಿಂದ ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಈ ಹಿನ್ನೆಲೆಯಲ್ಲಿ ಸರ್ಕಾರ ತಂದಿದ್ದೇವೆ ಎಂದು ಹೇಳಿದರು.

2012ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಿಂದ ಬಳ್ಳಾರಿ ಪಾದಯಾತ್ರೆ ನಡೆದಿತ್ತು. ಪರಿಣಾಮ 120 ಸ್ಥಾನಗಳು ಬಂದಿದ್ದವು ಎಂದು ಎನ್‍ವೈಜಿ ತಿಳಿಸಿದರು.

(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/J6cH6HirXqYERmT1X09kSk)

(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ  https://www.facebook.com/chitradurganews?mibextid=ZbWKwL)

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bharat Jodo YatraBJPChitradurgacongressKannada NewsLatest NewsMolakalmuruN.Y. GopalkrishnaRahul Gandhiಎನ್.ವೈ.ಗೋಪಾಲಕೃಷ್ಣಕನ್ನಡ ಸುದ್ದಿಕಾಂಗ್ರೆಸ್ಚಿತ್ರದುರ್ಗಬಿಜೆಪಿಭಾರತ್ ಜೋಡೋ ಯಾತ್ರೆಮೊಳಕಾಲ್ಮೂರುರಾಹುಲ್ ಗಾಂಧಿಲೇಟೆಸ್ಟ್ ಸುದ್ದಿ
Share This Article
Facebook Email Print
Previous Article ವಿದ್ಯಾವಿಕಾಸ ವಿದ್ಯಾಸಂಸ್ಥೆಯಲ್ಲಿ ‘ಅಜ್ಜಿ ತಾಂತದಿರ’ ದಿನಾಚರಣೆ ಹಣ್ಣು ಹಣ್ಣು ಮುದುಕರಂತೆ ಕೋಲು ಹಿಡಿದು ಕೈ ನಡುಗಿಸಿಕೊಂಡು ಓಡಾಡಿದ ಪುಟ್ಟ ಪುಟ್ಟ ಮಕ್ಕಳು | ಎಲ್ಲಿ ಅಂತಿರಾ ಈ ಸುದ್ದಿ ಓದಿ..
Next Article ಕನ್ನಡ ಕಲಿತು ವ್ಯಾಕರಣದ ಗುರುವಾದ ಶಿವಣ್ಣ
Leave a Comment

Leave a Reply Cancel reply

Your email address will not be published. Required fields are marked *

Meeting of the District Disaster Management Authority
ಟ್ಯಾಂಕರ್ ನೀರು ಪೂರೈಕೆಯಲ್ಲಿ ಪಾರದರ್ಶಕತೆ ಕಡ್ಡಾಯ | ಬರ ಪರಿಸ್ಥಿತಿ ಎದುರಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
ಮುಖ್ಯ ಸುದ್ದಿ
ಬಿ.ವೈ.ವಿಜಯೇಂದ್ರ
ಕಾಂಗ್ರೆಸ್‌ನ ಕೀಳುಮಟ್ಟದ ರಾಜಕೀಯಕ್ಕೆ ಜನರೇ ಉತ್ತರ ನೀಡಲಿದ್ದಾರೆ | ಬಿ.ವೈ.ವಿಜಯೇಂದ್ರ
ಮುಖ್ಯ ಸುದ್ದಿ
ಭೂಮಾಪಕ ಹುದ್ದೆಗಳು, ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ಸಭೆ
ಸಿಸಿಟಿವಿ ಕಣ್ಗಾವಲಿನಲ್ಲಿ ಭೂಮಾಪಕ, ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ | ಡಿಸಿ ರಮ್ಯಾ 
ಮುಖ್ಯ ಸುದ್ದಿ
ಗಮಕ ಸಂಘದ 40ನೇ ವಾರ್ಷಿಕೋತ್ಸವದ ನಿಮಿತ್ತ ನಡೆಸುತ್ತಿರುವ ಸರಣಿ ಕಾರ್ಯಕ್ರಮ
ಮೌಲ್ಯಯುತ ಬದುಕಿಗೆ ಗಮಕ ಮಾರ್ಗದರ್ಶಕ | ನಾಗರತ್ನ ಬದರೀನಾಥ್‌
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up