
ಚಿತ್ರದುರ್ಗ ನ್ಯೂಸ್.ಕಾಂ: ಗೃಹ ರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಆಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಗೃಹ ರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಸಿ.ಕೆ.ಸಂಧ್ಯಾ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಶಸ್ತಿ ಘೋಷಣೆಯಾಗಿದೆ.
ಇದನ್ನೂ ಓದಿ: ಗಣಪತಿಯ ನೆನಪಿನ ದೋಣಿಯಲ್ಲಿ ಸಾಗೋಣ ಬನ್ನಿ | ಚಿತ್ರದುರ್ಗದಲ್ಲಿ ಪ್ರತಿಷ್ಠಾಪಿಸಿರುವ ಆಕರ್ಷಕ ಗಣಪತಿಗಳ ಸಂಗಮ ಇಲ್ಲಿದೆ.

ಸೆ.22 ಗುರುವಾರ ಬೆಂಗಳೂರಿನ ಜಯನಗರದ ಆರ್.ಎ.ಮುಂಡ್ಕೂರ್ ಅಗ್ನಿಶಾಮಕ ಅಕಾಡೆಮಿ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಧ್ಯಾ ಅವರಿಗೆ ಚಿನ್ನದ ಪದಕ ಪ್ರದಾನ ಮಾಡಲಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
