By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    6 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    18 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    18 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    19 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    6 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    6 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    7 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ಮುರುಘಾ ಮಠದಲ್ಲಿ ಶರಣ ಸಂಸ್ಕøತಿ ಉತ್ಸವದ ಪೂರ್ವಭಾವಿ ಸಭೆ | ಹಲವು ಮಠಾಧೀಶರು ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠದಲ್ಲಿ ಶರಣ ಸಂಸ್ಕøತಿ ಉತ್ಸವದ ಪೂರ್ವಭಾವಿ ಸಭೆ | ಹಲವು ಮಠಾಧೀಶರು ಭಾಗೀ

chitradurganews.com
Last updated: 21 September 2023 19:52
chitradurganews.com
3 years ago
Share
ಶರಣ ಸಂಸ್ಕøತಿ ಉತ್ಸವ ಪೂರ್ವಭಾವಿ ಸಭೆ
SHARE

ಚಿತ್ರದುರ್ಗ ನ್ಯೂಸ್.ಕಾಂ: ಮುರುಘಾ ಮಠದಲ್ಲಿ ನಡೆಯುವ ಶರಣ ಸಂಸ್ಕøತಿ ಉತ್ಸವ-2023 ಕುರಿತು ಮಠದ ಅನುಭವ ಮಂಟಪದಲ್ಲಿ ಬುಧವಾರ ಸಂಜೆ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ ಮಠದ ಭಕ್ತರು, ಅಭಿಮಾನಿಗಳು, ವಿವಿಧ ಮಠಾಧೀಶರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.

ಈ ವರ್ಷದ ಶರಣ ಸಂಸ್ಕøತಿ ಉತ್ಸವದ ಗೌರವಾಧ್ಯಕ್ಷರಾಗಿ ಆಯ್ಕೆಯಾಗಿರುವ ಅಥಣಿ ಗಚ್ಚಿನ ಮಠದ ಶ್ರೀ ಶಿವಬಸವ ಸ್ವಾಮೀಜಿ ಮಾತನಾಡಿ, ಈ ಹಿಂದೆ ದೇಶದಲ್ಲಿ ಆಡಳಿತ ನಡೆಸುತ್ತಿದ್ದ ಬ್ರಿಟೀಷ್ ಸರ್ಕಾರ ಶೃಂಗೇರಿ ಹಾಗೂ ಮುರುಘಾ ಮಠಕ್ಕೆ ಜಗದ್ಗುರು ಪದವಿ ನೀಡಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಮುರುಘಾ ಮಠ ಅಂಧ ಸಂಪ್ರದಾಯಗಳನ್ನು ತೊಡೆದು ಹಾಕಲು ಅವಿರತವಾಗಿ ಶ್ರಮಿಸಿದೆ. 12 ಶತಮಾನದ ವೈಚಾರಿಕ ಚಿಂತನೆಗಳನ್ನು ಮುಂದುವರೆಸಿಕೊಂಡು ಬಂದಿದೆ. ಈ ಪರಂಪರೆ ಮುಂದುವರೆದುಕೊಂಡು ಹೋಗಬೇಕು. ಈ ವರ್ಷದ ಉತ್ಸವವನ್ನು ಹೆಚ್ಚು ಹೊರೆಯಾಗದಂತೆ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಶರಣ ಸಂಸ್ಕøತಿ ಉತ್ಸವ ಸಮಿತಿ ಕಾರ್ಯಾಧ್ಯಕ್ಷರಾಗಿ ಕೆ.ಸಿ.ನಾಗರಾಜ್ ಆಯ್ಕೆ

ಡಾ.ಬಸವಕುಮಾರ ಸ್ವಾಮಿಗಳು ಮಾತನಾಡಿ, ಶರಣಸಂಸ್ಕøತಿ ಉತ್ಸವವನ್ನು ಚಿತ್ರದುರ್ಗದ ವಿವಿಧ ಭಾಗಗಳಲ್ಲಿ ಆಚರಿಸಲಾಗುತ್ತದೆ. ಅದೇ ರೀತಿಯಲ್ಲಿ ಶ್ರೀಮಠದಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ. ಈ ವೇದಿಕೆ ಅನೇಕ ಸಾಧಕರಿಗೆ ಅವಕಾಶ ಕಲ್ಪಿಸಿದೆ. ಈ ಪರಂಪರೆ ಹಾಗೆಯೇ ಮುಂದುವರಿಯಬೇಕು. ನಮ್ಮಂತಹ ಎಲ್ಲ ಸ್ವಾಮಿಗಳು ಇಲ್ಲಿಯ ತ್ರಿವಿಧ ದಾಸೋಹಕ್ಕೆ ಭಾಜನರಾಗಿದ್ದು, ನಮಗೆ ಯಾವೊತ್ತು ಶ್ರೀಮಠದ ಮೇಲೆ ಕೃತಜ್ಞತಾ ಭಾವ ಇದೆ ಎಂದರು.

Sarana Sanskøti Utsav pre-meeting
ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಭಕ್ತರು.

ಶ್ರೀ ಬಸವಪ್ರಭು ಸ್ವಾಮಿಗಳು ಮಾತನಾಡಿ, ಕೆ.ಸಿ.ನಾಗರಾಜು ಅವರನ್ನು ಈ ಬಾರಿಯ ಶರಣಸಂಸ್ಕøತಿ ಉತ್ಸವದ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅಕ್ಟೋಬರ್ 21 ರಿಂದ 25ರವರೆಗೆ ಐದುದಿನಗಳ ಕಾಲ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ಶ್ರೀಮಠಕ್ಕೆ ಎಲ್ಲ ಧರ್ಮೀಯರು ಭಕ್ತಿಯಿಂದ ಭೇಟಿ ನೀಡುತ್ತಾರೆ. ನಮ್ಮಂಥವರಿಗೆ ಶ್ರೀಮಠವು ಅವಕಾಶ ಮಾಡಿಕೊಟ್ಟಿದೆ. ನಾವು ಶರಣಸಂಸ್ಕøತಿ ಉತ್ಸವದಿಂದ ದೂರ ಉಳಿಯಬಾರದು. ಯುವಕರಿಗೆ ರೈತರಿಗೆ ಅನುಕೂಲವಾಗುವ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಶ್ರೀಮಠವು ಯಾವುದೇ ಸಮಾಜಕ್ಕೆ ಸೀಮಿತವಾದುದಲ್ಲ. ಇದು ಸರ್ವ ಜನಾಂಗದ ಶಾಂತಿಯ ತೋಟವಾಗಿದೆ ಎಂದು ಹೇಳಿದರು.

ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳು, ಡಾ. ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು, ಶ್ರೀ ಬಸವ ಮಾಚಿದೇವ ಸ್ವಾಮಿಗಳು, ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಶ್ರೀ ಬಸವ ಶಾಂತಲಿಂಗ ಸ್ವಾಮಿಗಳು ಹೊಸಮಠ ಹಾವೇರಿ, ಶ್ರೀ ಚೆನ್ನಬಸವ ಸ್ವಾಮಿಗಳು ಶಿಕಾರಿಪುರ, ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ನಿಪ್ಪಾಣಿ, ಶ್ರೀ ಬಸವ ಹರಳಯ್ಯ ಸ್ವಾಮಿಗಳು, ಐಮಂಗಲ, ಶ್ರೀ ಅನ್ನದಾನಿಭಾರತಿ ಬಸವಪ್ರಿಯ ಹಪ್ಪಣ್ಣ ಸ್ವಾಮಿಗಳು ತಂಗಡಗಿ, ಶ್ರೀ ಬಸವಪ್ರಸಾದ ಸ್ವಾಮಿಗಳು ಶಿವಶಕ್ತಿಪೀಠ ಇರಕಲ್, ಶ್ರೀ ಪ್ರಭುಲಿಂಗ ಸ್ವಾಮಿಗಳು ಜಗಳೂರು, ಶ್ರೀ ತಿಪ್ಪೇರುದ್ರಸ್ವಾಮಿಗಳು ಹೊಳವನಹಳ್ಳಿ, ಶ್ರೀ ಮುರುಘೇಂದ್ರ ಸ್ವಾಮಿಗಳು, ಎನ್.ಬಿ. ವಿಶ್ವನಾಥಯ್ಯ, ಕೆ.ಎಂ.ವೀರೇಶ್, ನಿರಂಜನಮೂರ್ತಿ, ಎ.ಎನ್.ಮೂರ್ತಿ, ಖಾಸಿಂ ಅಲಿ, ಫಾತ್ಯರಾಜನ್, ಜಿತೇಂದ್ರ ಎನ್ ಹುಲಿಕುಂಟೆ ಮತ್ತಿತರರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Basavaprabhu SwamijiChitradurgaDussehraImmadi Siddharameshwar SwamijiKannada Latest NewsMuruga MathSharan Sanskøti UtsavShiva Basava Swamijiಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಕನ್ನಡ ಲೇಟೆಸ್ಟ್ ಸುದ್ದಿಚಿತ್ರದುರ್ಗದಸರಾಬಸವಪ್ರಭು ಸ್ವಾಮೀಜಿಮುರುಘಾ ಮಠಶರಣ ಸಂಸ್ಕøತಿ ಉತ್ಸವಶಿವಬಸವ ಸ್ವಾಮೀಜಿ
Share This Article
Facebook Email Print
Previous Article ಶರಣ ಸಂಸ್ಕøತಿ ಉತ್ಸವ ಸಮಿತಿ ಕಾರ್ಯಾಧ್ಯಕ್ಷರಾಗಿ ಕೆ.ಸಿ.ನಾಗರಾಜ್ ಶರಣ ಸಂಸ್ಕøತಿ ಉತ್ಸವ ಸಮಿತಿ ಕಾರ್ಯಾಧ್ಯಕ್ಷರಾಗಿ ಕೆ.ಸಿ.ನಾಗರಾಜ್ ಆಯ್ಕೆ
Next Article ಹಿಂದೂ ಮಹಾಗಣಪತಿ ದರ್ಶನ ಪಡೆದ ಅಭಿಷೇಕ್ ಅಂಬರೀಶ್ ಹಿಂದೂ ಮಹಾಗಣಪತಿ ಬಳಿ ರೈತರಿಗಾಗಿ ಅಂಬಿ ಪುತ್ರನ ಪ್ರಾರ್ಥನೆ ಏನು ಗೊತ್ತಾ..
Leave a Comment

Leave a Reply Cancel reply

Your email address will not be published. Required fields are marked *

fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
tooth
ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up