By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
    3 hours ago
    ROAD WIDENING MEATING AT DC OFFICE
    ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
    13 hours ago
    ಅಬ್ಬಿನಹೊಳೆ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು
    13 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.18ರಂದು ಉಚಿತ ಮೂತ್ರಕೋಶ ತಪಾಸಣೆ
    14 hours ago
    ರೈತ ಭವನದಲ್ಲಿ ರಾಜ್ಯ ಸಮಿತಿ ಸಭೆ
    ವಾಣಿಜ್ಯ ಒಪ್ಪಂದದಿಂದ ಕೃಷಿಗೆ ಮಾರಕ | ಕೇಂದ್ರ ಸರ್ಕಾರ ಹಿಂದೆ ಸರಿಯದಿದ್ದರೆ ಜಿಲ್ಲಾ ಕೇಂದ್ರಗಳಲ್ಲಿ ಚಳುವಳಿ | ರಾಜ್ಯಾಧ್ಯಕ್ಷ ಬಸವರಾಜಪ್ಪ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    14 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    17 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    14 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    17 minutes ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    1 hour ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    1 day ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    1 day ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    2 days ago
Reading: ಕರ್ನಾಟಕ ಬಂದ್ | ಚಿತ್ರದುರ್ಗದಲ್ಲಿ ಏನಿರುತ್ತೆ, ಏನಿರಲ್ಲ | ಡಿಸಿ, ಎಸ್ಪಿ ಹೇಳಿದ್ದೇನು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕರ್ನಾಟಕ ಬಂದ್ | ಚಿತ್ರದುರ್ಗದಲ್ಲಿ ಏನಿರುತ್ತೆ, ಏನಿರಲ್ಲ | ಡಿಸಿ, ಎಸ್ಪಿ ಹೇಳಿದ್ದೇನು

chitradurganews.com
Last updated: 28 September 2023 21:16
chitradurganews.com
3 years ago
Share
ಚಿತ್ರದುರ್ಗದಲ್ಲಿ ಏನಿರುತ್ತೆ, ಏನಿರಲ್ಲ | ಡಿಸಿ, ಎಸ್ಪಿ ಹೇಳಿದ್ದೇನು
ಚಿತ್ರದುರ್ಗದಲ್ಲಿ ಏನಿರುತ್ತೆ, ಏನಿರಲ್ಲ | ಡಿಸಿ, ಎಸ್ಪಿ ಹೇಳಿದ್ದೇನು
SHARE

ಚಿತ್ರದುರ್ಗ ನ್ಯೂಸ್.ಕಾಂ :ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಸರ್ಕಾರಗಳ ಕ್ರಮ ಖಂಡಿಸಿ ರೈತರು, ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಕರೆಗೆ ಚಿತ್ರದುರ್ಗದಲ್ಲೂ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಬಂದ್ ಬೆಂಬಲಿಸುವ ನಿಟ್ಟಿನಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಸಂಘಟನೆಗಳ ಪ್ರಮುಖರು ಗುರುವಾರ ಸಭೆ ನಡೆಸಿದ್ದು, ಬಂದ್‍ಗೆ ಒಮ್ಮತದ ತೀರ್ಮಾನ ಕೈಗೊಂಡಿದ್ದಾರೆ. ರೈತರ ಪರವಾದ ಹೋರಾಟವನ್ನು ಬೆಂಬಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಹಸುಗೂಸಿನ ಜತೆಗೆ ದಂಪತಿಗೆ ಬಹಿಷ್ಕಾರ, ಎನ್.ದೇವರಹಳ್ಳಿಯಲ್ಲಿ ನಡೆದಿದೆ ಸಮಾಜ ತಲೆತಗ್ಗಿಸುವ ಘಟನೆ

ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಗುರುವಾರವೇ ನಗರದ ಹಲವು ಕಡೆಗಳಲ್ಲಿ ಸಾರ್ವಜನಿಕರು, ಆಟೋ ಚಾಲಕರು, ಅಂಗಡಿ ಮುಂಗಟ್ಟುಗಳ ವ್ಯಾಪರಸ್ಥರಿಗೆ ಬಂದ್ ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಬಂದ್ ಬೆಂಬಲಿಸಿ ನಗರದ ಪ್ರವಾಸಿ ಮಂದಿರದಲ್ಲಿ ಸರ್ವೋದಯ ಕರ್ನಾಟಕ ಪಕ್ಷ, ಭಾರತ ಕಮ್ಯುನಿಸ್ಟ್ ಪಕ್ಷ, ಎಪಿಎಂಸಿ ಹಮಾಲರ ಸಂಘ, ಕರುನಾಡ ವಿಜಯಸೇನೆ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ), ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್, ನವ ಕರ್ನಾಟಕ ರೈತ ಸಂಘ, ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ, ರೈತ ಸಂಘಟನೆಗಳು ಸಭೆ ನಡೆಸಿವೆ.

ಕರುನಾಡ ವಿಜಯಸೇನೆ ಬಂದ್ಬೆಂ ಬಲಿಸುವಂತೆ ಮನವಿ
ಕರುನಾಡ ವಿಜಯಸೇನೆ ಬಂದ್ಬೆಂ ಬಲಿಸುವಂತೆ ಮನವಿ

ಬಂದ್ ಹಿನ್ನೆಲೆಯಲ್ಲಿ ಶುಕ್ರವಾರ ಖಾಸಗಿ ಬಸ್ಸುಗಳು ರಸ್ತೆಗಿಳಿಯುವದಿಲ್ಲ ಎಂದು ಖಾಸಗಿ ಬಸ್ ಮಾಲಿಕರ ಸಂಘದ ಕಾರ್ಯದರ್ಶಿ ಜಿ.ಬಿ.ಶೇಖರ್ ಮಾಹಿತಿ ನೀಡಿದ್ದಾರೆ.

ಬಂದ್ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯಲ್ಲಿರುವ ಹೋಟೆಲ್‍ಗಳು ಬೆಳಗ್ಗೆ ಬಂದ್ ಆಗಬಹುದು. ಉಳಿದಂತೆ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲು ಹೋಟೆಲ್ ಮಾಲಿಕರು ನಿರ್ಧರಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಜನಜೀವನಕ್ಕೆ ತೊಂದರೆಯಾಗದಂತೆ ಶಾಂತಿಯುತ ಪ್ರತಿಭಟನೆಗೆ ಅವಕಾಶವಿದೆ. ಒತ್ತಾಯದಿಂದ ಯಾವುದೇ ವ್ಯಾಪಾರ ನಿಲ್ಲಿಸುವುದು, ವಾಹನಗಳನ್ನು ತಡೆಯುವುದು ಮಾಡಬಾರದು. ಸರ್ಕಾರಿ ಕಚೇರಿಗಳು ಎಂದುನಂತೆ ಕಾರ್ಯನಿರ್ವಹಿಸಲಿದ್ದು, ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವುದಾಗಿ ಮಾಹಿತಿ ನೀಡಿದ್ದಾರೆ.

ಇನ್ನೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ, ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CauveryChitradurga BandhDCGovernmentKannada Latest NewsKarnatakaKarnataka BandhMandyaSPTamil Naduಎಸ್ಪಿಕನ್ನಡ ಲೇಟೆಸ್ಟ್ ನ್ಯೂಸ್ಕರ್ನಾಟಕಕರ್ನಾಟಕ ಬಂದ್ಕಾವೇರಿಚಿತ್ರದುರ್ಗ ಬಂದ್ಡಿಸಿತಮಿಳುನಾಡುಮಂಡ್ಯಸರ್ಕಾರ
Share This Article
Facebook Email Print
Previous Article ಭಗತ್ ಸಿಂಗ್ ಜನ್ಮ ದಿನಾಚರಣೆ ಆಚರಿಸಿದ ಎಬಿವಿಪಿ ಸ್ಟೇಡಿಯಂ ರಸ್ತೆಯಲ್ಲಿ ಭಗತ್ ಸಿಂಗ್ ಜನ್ಮ ದಿನಾಚರಣೆ ಆಚರಿಸಿದ ಎಬಿವಿಪಿ
Next Article ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಕರ್ನಾಟಕ ಬಂದ್ | ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ | ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ
Leave a Comment

Leave a Reply Cancel reply

Your email address will not be published. Required fields are marked *

Crystal
ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
bread
ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
Life Style
ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
ಮುಖ್ಯ ಸುದ್ದಿ
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
Dina Bhavishya
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up