ಚಿತ್ರದುರ್ಗ ನ್ಯೂಸ್.ಕಾಂ: ನಗರದ ಬಿ.ಡಿ.ರಸ್ತೆಯ ಜೈನಧಾಮದ ಬಳಿ ವಿಶ್ವಹಿಂದೂ ಪರಿಷತ್-ಬಜರಂಗದಳದಿಂದ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿ ಪೆಂಡಾಲ್ ಬಳಿ ಇಂದು (ಅ.1) ಸಂಜೆ 7 ಗಂಟೆಗೆ ಲೇಸರ್ ಶೋ ಹಮ್ಮಿಕೊಳ್ಳಲಾಗಿದೆ.
ಅತ್ಯಾಕರ್ಷಕ ಬೆಳಕಿನಲ್ಲಿ ಚಿತ್ತಾರ ಮೂಡಿಸುವ ನಯನ ಮನೋಹರ ದೃಶ್ಯಕ್ಕಾಗಿ ಅಭಿಮಾನಿಗಳು ಕಾತರರಾಗಿದ್ದಾರೆ. ಈಗಾಗಲೇ ಸಂಘಟಕರು ಸಿದ್ಧತೆ ಕೈಗೊಂಡಿದ್ದು, ಗ್ರಾಫಿಕ್ಸ್ ಮತ್ತು ಲೇಸರ್ ಶೋ ಮೂಲಕ ಬಾನಂಗಳದಲ್ಲಿ ಚಿತ್ತಾರ ಮೂಡಲಿದೆ.

ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಮುಂಬೈ ಡಿಜೆ | ದಾವಣಗೆರೆಯಲ್ಲಿ ಡಿಜೆ ಸೀಕ್ರೇಟ್ ರಿವಿಲ್ ಮಾಡಿದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
ಸಾಗರ ಸೀಮೋಲ್ಲಂಘನ, ಲಂಕಾ ದಹನ, ಕ್ರಾಂತಿಕಾರಿಗಳ ಸ್ವಾತಂತ್ರ್ಯ ಹೋರಾಟದ ಚಿತ್ತಾರಗಳು ಲೇಸರ್ ಲೈಟ್ ಮೂಲಕ ಆಗಸದಲ್ಲಿ ಮೂಡಿ ಬರಲಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
