By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ದಾಖಲೆ ಇಲ್ಲದ 8 ಕೋಟಿ ರೂ. ಜಪ್ತಿ ? ಹೊಳಲ್ಕೆರೆ ಪೊಲೀಸರ ಕಾರ್ಯಾಚರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ದಾಖಲೆ ಇಲ್ಲದ 8 ಕೋಟಿ ರೂ. ಜಪ್ತಿ ? ಹೊಳಲ್ಕೆರೆ ಪೊಲೀಸರ ಕಾರ್ಯಾಚರಣೆ

ಕ್ರೈಂ ಸುದ್ದಿತಾಲೂಕುಹೊಳಲ್ಕೆರೆ

ದಾಖಲೆ ಇಲ್ಲದ 8 ಕೋಟಿ ರೂ. ಜಪ್ತಿ ? ಹೊಳಲ್ಕೆರೆ ಪೊಲೀಸರ ಕಾರ್ಯಾಚರಣೆ

chitradurganews.com
Last updated: 29 November 2023 20:05
chitradurganews.com
2 years ago
Share
ಹೊಳಲ್ಕೆರೆ ಪೊಲೀಸ್ ಠಾಣೆ
ಹೊಳಲ್ಕೆರೆ ಪೊಲೀಸ್ ಠಾಣೆ
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಅಡಿಕೆ ವರ್ತಕರೊಬ್ಬರಿಗೆ ಸೇರಿದ ಅಂದಾಜು 8 ಕೋಟಿ ರೂ.ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಚಿತ್ರದುರ್ಗದಿಂದ ಶಿವಮೊಗ್ಗ ಕಡೆಗೆ ಇನ್ನೋವಾ ಕಾರಿನಲ್ಲಿ ಹಣ ಸಾಗಿಸುತ್ತಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಮಲ್ಲಾಡಿಹಳ್ಳಿ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ.

ದಾಖಲೆ ಇಲ್ಲದೆ ಇಷ್ಟು ಪ್ರಮಾಣದ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹಣ ಜಪ್ತಿ ಮಾಡಿ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಎಣಿಕೆ ಮಾಡುತ್ತಿದ್ದಾರೆ. ಇದರೊಟ್ಟಿಗೆ ಕಾರು ಚಾಲಕ ಸಚಿನ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಅಂತಾರಾಜ್ಯ ಶ್ರೀಗಂಧ ಕಳ್ಳರ ಗ್ಯಾಂಗ್ ಅರೆಸ್ಟ್ | ಚಿತ್ರಹಳ್ಳಿ ಪೊಲೀಸರ ಕಾರ್ಯಾಚರಣೆ

ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದರ್ ಕುಮಾರ್ ಮೀನಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಜಪ್ತಿ ಮಾಡಲಾಗಿದೆ.

ಈ ಪ್ರಕರಣ ಕುರಿತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದೇವೆ. ಯಾರಿಗೆ ಸೇರಿದ ಹಣ, ಎಲ್ಲಿಗೆ ಸಾಗಿಸಲಾಗುತ್ತಿತ್ತು ಎನ್ನುವುದು ವಿಚಾರಣೆ ನಂತರ ತಿಳಿಯಬೇಕಿದೆ. ಅಧಿಕಾರಿಗಳು ಹಣ ಎಣಿಕೆ ಮಾಡುತ್ತಿದ್ದಾರೆ ಎಂದಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaDharmander Kumar MeenaHolalkereIllegal MoneyNut TraderPoliceಅಕ್ರಮ ಹಣಅಡಿಕೆ ವರ್ತಕಚಿತ್ರದುರ್ಗಧರ್ಮಂದರ್ ಕುಮಾರ್ ಮೀನಾಪೊಲೀಸ್ಹೊಳಲ್ಕೆರೆ
Share This Article
Facebook Email Print
Previous Article ಕನಕ ಜಯಂತಿಗೆ ಕುರುಬರ ಅಭಿವೃದ್ಧಿ ನಿಗಮ ಸ್ಥಾಪಿಸಿ | ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ
Next Article Bad Manners ಕೋಟೆನಾಡಿಗೆ ‘ರೆಬೆಲ್’ ವಿಜಯಯಾತ್ರೆ ; ಬ್ಯಾಡ್ ಮ್ಯಾನರ್ಸ್ ಜತೆ ಅಭಿಷೇಕ್ ಅಂಬರೀಶ್‌ ಜತೆ ದುನಿಯಾ ಸೂರಿ, ರಚಿತಾ ರಾಮ್ ಎಂಟ್ರಿ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up