By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸೊಳ್ಳೆಜನ್ಯ ರೋಗಗಳ ಬಗ್ಗೆ ಜಾಗೃತಿ
    ಸೊಳ್ಳೆಜನ್ಯ ರೋಗಗಳ ಬಗ್ಗೆ ಜಾಗೃತಿ | ಮುನ್ನೆಚ್ಚರಿಕಾ ಕ್ರಮಕ್ಕೆ ಕರೆ 
    8 hours ago
    DC Office Chitradurga
    ಮನೆ-ಮನೆಗೆ ಜಾತಿ ಪ್ರಮಾಣಪತ್ರ ವಿತರಣೆ | ಜಿಲ್ಲಾಡಳಿತದ ಸಾಧನೆಗೆ ಶ್ಲಾಘನೆ
    8 hours ago
    ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ
    ವಿಕಲಚೇತನರ ಕ್ಷೇತ್ರದ ಸ್ವಯಂಸೇವಾ ಸಂಸ್ಥೆಗಳ ನೋಂದಣಿ ಕಡ್ಡಾಯ | ಜೆ.ವೈಶಾಲಿ
    8 hours ago
    ನಾನು, ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ
    ನಾನು, ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಆ.23ರಂದು ಲೋಕಾರ್ಪಣೆ
    8 hours ago
    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ಸೆ.4ರವರೆಗೆ ವಿಸ್ತರಣೆ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 days ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 week ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 22 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಆಶಾದಾಯಕ
    20 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 21 | ಆರ್ಥಿಕವಾಗಿ ಅನುಕೂಲಕರ ವಾತಾವರಣ, ದೂರ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಆಗಸ್ಟ್ 20 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 19 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು, ಆರ್ಥಿಕ ಸಹಾಯ ದೊರೆಯುತ್ತದೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಆಗಸ್ಟ್ 18 | ಉದ್ಯೋಗದಲ್ಲಿ ಅನುಕೂಲಕರ ವಾತಾವರಣ, ಅನಿರೀಕ್ಷಿತ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 17 | ಶೇಂಗಾ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 week ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    2 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    4 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    Soapnut and Amla
    ಕೂದಲು ಉದುರುತ್ತಿದೆಯೇ? ಹಾಗಾದ್ರೆ ಶೀಗೆಕಾಯಿ ಮತ್ತು ನೆಲ್ಲಿಕಾಯಿಯನ್ನು ಈ ರೀತಿ ಬಳಸಿ
    18 hours ago
    pickles
    ಉಪ್ಪಿನಕಾಯಿಗೆ ಬೂಸ್ಟ್ ಬರದಂತೆ ಹೆಚ್ಚುಕಾಲ ಸಂಗ್ರಹಿಸಿಡಲು ಈ ಟ್ರಿಕ್ ಬಳಸಿ
    19 hours ago
    bad breath
    ಈ 5 ಕಾಯಿಲೆಗಳು ಬಾಯಿಯ ದುರ್ವಾಸನೆಗೆ ಕಾರಣವಾಗಬಹುದು
    2 days ago
    Glowing skin
    ಚರ್ಮದಲ್ಲಿನ ಕಲೆಗಳನ್ನು ಕಡಿಮೆ ಮಾಡಿ ಹೊಳಪನ್ನು ಪಡೆಯಲು ಈ 5 ಪದಾರ್ಥಗಳನ್ನು ಹಾಲಿನ ಕೆನೆಯೊಂದಿಗೆ ಮಿಶ್ರಣ ಮಾಡಿ ಹಚ್ಚಿ
    2 days ago
    Wrinkles
    ನೆರಿಗೆಗಳನ್ನು ನಿವಾರಿಸಲು ನಿಮ್ಮ ಚರ್ಮದ ಆರೈಕೆಯಲ್ಲಿ ಇವುಗಳನ್ನು ಸೇರಿಸಿಕೊಳ್ಳಿ
    3 days ago
Reading: ತೇಜೋವಧೆಗೆ ಮುಂದಾದರೆ ಸುಮ್ಮನಿರಲ್ಲ; ಶಾಸಕ ಎನ್.ವೈ.ಗೋಪಾಲಕೃಷ್ಣ ಎಚ್ಚರಿಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಚಳ್ಳಕೆರೆತಾಲೂಕುಮುಖ್ಯ ಸುದ್ದಿಮೊಳಕಾಳ್ಮೂರು

ತೇಜೋವಧೆಗೆ ಮುಂದಾದರೆ ಸುಮ್ಮನಿರಲ್ಲ; ಶಾಸಕ ಎನ್.ವೈ.ಗೋಪಾಲಕೃಷ್ಣ ಎಚ್ಚರಿಕೆ

News Desk Chitradurga News
Last updated: 30 November 2023 08:40
News Desk Chitradurga News
3 years ago
Share
SHARE

ಚಿತ್ರದುರ್ಗ ನ್ಯೂಸ್‌.ಕಾಂ

ಕ್ಷೇತ್ರದ ಅಭಿವೃದ್ದಿ ವಿಚಾರದಲ್ಲಿ ನನ್ನನ್ನು ತೇಜೋವಧೆ ಮಾಡಲು ಯಾರಾದರು ಮುಂದಾದರೆ ಸುಮ್ಮನೆ ಕೇಳಿಸಿಕೊಂಡು ಕೂರುವ ವ್ಯಕ್ತಿ ನಾನಲ್ಲ. ಅಭಿವೃದ್ಧಿ ಸಂಬಂಧ ನನ್ನ ಬಳಿ ದಾಖಲೆಗಳಿವೆ ಎಂಬ ಖಡಕ್‌ ಸಂದೇಶವನ್ನು ಶಾಸಕ ಎನ್.ವೈ.ಗೋಪಾಲಕೃಷ್ಣ ರವಾನಿಸಿದರು.

ಮೊಳಕಾಲ್ಮುರು ವಿಧಾನಕ್ಷೇತ್ರ ವ್ಯಾಪ್ತಿಯ ನಾಯಕನಹಟ್ಟಿ ಸಮೀಪದ ತಳಕು ಗ್ರಾಮದಲ್ಲಿ ₹ 2.45 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪೊಲೀಸ್‌ ಠಾಣೆ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಇಲ್ಲಸಲ್ಲದ, ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದು, ಇದು ಸರಿಯಲ್ಲ ’ ಎಂಬ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಕೋಟೆನಾಡಿಗೆ ‘ರೆಬೆಲ್’ ವಿಜಯಯಾತ್ರೆ

‘ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಂಬ ಪಕ್ಷಭೇದ ಮರೆತು ಎಲ್ಲರೂ ಒಗ್ಗೂಡಬೇಕು. ಕ್ಷೇತ್ರದ ಅಭಿವೃದ್ಧಿಗಾಗಿ ಆಗಬೇಕಿರುವ ಯೋಜನೆಗಳನ್ನು ಒಂದೇ ಸೂರಿನಡಿ ಕುಳಿತು ಚರ್ಚಿಸಲು ನಾನು ಸಿದ್ಧ. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಇಲ್ಲವಾದರೆ ಯಾವ ಕ್ಷೇತ್ರವೂ ಪ್ರಗತಿ ಸಾಧಿಸುವುದಿಲ್ಲ’ ಎಂದರು.

‘ರಾಜಕಾರಣ ಮತ್ತು ಅಭಿವೃದ್ಧಿಯಲ್ಲಿ ನಾನು ಪರಿಣಿತನಾಗಿದ್ದೇನೆ. ಹಾಗಾಗಿ ನಾನು ಯಾರೋ ಹೇಳಿದ್ದನ್ನು ಕೇಳಿ ಕೆಲಸ ಮಾಡಬೇಕೆಂದೇನೂ ಇಲ್ಲ. ಕಳೆದ 10 ವರ್ಷಗಳಿಂದ ಕ್ಷೇತ್ರವು ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಇದನ್ನು ಪ್ರಶ್ನೆ ಮಾಡುವ ಬದಲು ನನ್ನ ಕಾರ್ಯವೈಖರಿ ಮತ್ತು ನನ್ನನ್ನು ತೇಜೋವಧೆ ಮಾಡಲು ಮುಂದಾದರೆ ಸುಮ್ಮನೆ ಕೇಳಿಸಿಕೊಂಡು ಕೂರುವ ವ್ಯಕ್ತಿ ನಾನಲ್ಲ. ಅಭಿವೃದ್ಧಿ ಸಂಬಂಧ ನನ್ನ ಬಳಿ ದಾಖಲೆಗಳಿದ್ದು, ಪರಿಶೀಲಿಸಬಹುದು’ ತಿರುಗೇಟು ನೀಡಿದರು.

ಇದನ್ನೂ ಓದಿ: ದಾಖಲೆ ಇಲ್ಲದ 8 ಕೋಟೆ ವಶ

‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳಾಗಿದೆ. ರಾಜ್ಯದ ಪ್ರತಿ ಮನೆಯೂ ಗ್ಯಾರಂಟಿ ಯೋಜನೆಗಳ ಫಲವನ್ನು ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳು ವಿಳಂಬವಾಗುತ್ತಿವೆ’ ಎಂದು ತಿಳಿಸಿದರು.

‘ತಳಕು ಹೋಬಳಿಯ ಬೂದಿಹಳ್ಳಿ ಗ್ರಾಮವು ಚಳ್ಳಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿದೆ. ಅದನ್ನು ತಳಕು ಠಾಣೆಗೆ ವರ್ಗಾಯಿಸಲಾಗುವುದು. ತಳಕು ಹೋಬಳಿಯ ಎಲ್ಲಾ ಗ್ರಾಮಗಳು ಮೊಳಕಾಲ್ಮುರು ನ್ಯಾಯಾಲಯದ ವ್ಯಾಪ್ತಿಯಲ್ಲಿದ್ದು, ಈ ಭಾಗದ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಇದನ್ನು ಮನಗಂಡು ವೈಜ್ಞಾನಿಕವಾಗಿ ಸರ್ವೆ ಕಾರ್ಯ ನಡೆಸಿ ಚಳ್ಳಕೆರೆ ನ್ಯಾಯಾಲಯದ ವ್ಯಾಪ್ತಿಗೆ ವರ್ಗಾಯಿಸಲಾಗುವುದು’ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಹ್ಯಾಂಡ್‌ಬಾಲ್ ಅಂಕಣಕ್ಕೆ ಇಳಿದ ಶಾಸಕ ಕೆ.ಸಿ.ವೀರೇಂದ್ರ; ಕ್ರೀಡಾಪಟುಗಳಲ್ಲಿ ಹೆಚ್ಚಿದ ಹುಮ್ಮಸ್ಸು

ಪೊಲೀಸ್‌ ವೃತ್ತ ನಿರೀಕ್ಷಕ ಕೆ.ಸಮೀವುಲ್ಲಾ, ಪೊಲೀಸ್‌ ಉಪನಿರೀಕ್ಷಕರಾದ ಲೋಕೇಶ್, ಗಾದಿಲಿಂಗಪ್ಪ, ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ನಾಗೇಶ್‌ರೆಡ್ಡಿ, ಮುಖಂಡರಾದ ಬಾಲರಾಜ್, ಓಬಣ್ಣ, ಅಶ್ವತ್ಥ್‌ನಾಯಕ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChallakerecongressCourt. MolakalmuruDevelopmentGovernmentGuaranteeNayakanahattiPolice StationRecordTalakuಅಭಿವೃದ್ಧಿಕಾಂಗ್ರೆಸ್ಗ್ಯಾರಂಟಿಚಳ್ಳಕೆರೆತಳಕುದಾಖಲೆನಾಯಕನಹಟ್ಟಿನ್ಯಾಯಾಲಯ. ಮೊಳಕಾಲ್ಮುರುಪೊಲೀಸ್‌ ಠಾಣೆಸರ್ಕಾರ
Share This Article
Facebook Email Print
Previous Article Bad Manners ಕೋಟೆನಾಡಿಗೆ ‘ರೆಬೆಲ್’ ವಿಜಯಯಾತ್ರೆ ; ಬ್ಯಾಡ್ ಮ್ಯಾನರ್ಸ್ ಜತೆ ಅಭಿಷೇಕ್ ಅಂಬರೀಶ್‌ ಜತೆ ದುನಿಯಾ ಸೂರಿ, ರಚಿತಾ ರಾಮ್ ಎಂಟ್ರಿ
Next Article ಕುರುಮರಡಿಕೆರೆ ಜನತಾ ದರ್ಶನದಲ್ಲಿ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ನಾಳೆಯಿಂದಲೇ ಬಸ್, ಒಂದು ವಾರದಲ್ಲಿ ವೈದ್ಯರ ನಿಯುಕ್ತಿ | ಕುರುಮರಡಿಕೆರೆ ಜನತಾ ದರ್ಶನದಲ್ಲಿ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಸೂಚನೆ
Leave a Comment

Leave a Reply Cancel reply

Your email address will not be published. Required fields are marked *

ಸೊಳ್ಳೆಜನ್ಯ ರೋಗಗಳ ಬಗ್ಗೆ ಜಾಗೃತಿ
ಸೊಳ್ಳೆಜನ್ಯ ರೋಗಗಳ ಬಗ್ಗೆ ಜಾಗೃತಿ | ಮುನ್ನೆಚ್ಚರಿಕಾ ಕ್ರಮಕ್ಕೆ ಕರೆ 
ಮುಖ್ಯ ಸುದ್ದಿ
DC Office Chitradurga
ಮನೆ-ಮನೆಗೆ ಜಾತಿ ಪ್ರಮಾಣಪತ್ರ ವಿತರಣೆ | ಜಿಲ್ಲಾಡಳಿತದ ಸಾಧನೆಗೆ ಶ್ಲಾಘನೆ
ಮುಖ್ಯ ಸುದ್ದಿ
ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ
ವಿಕಲಚೇತನರ ಕ್ಷೇತ್ರದ ಸ್ವಯಂಸೇವಾ ಸಂಸ್ಥೆಗಳ ನೋಂದಣಿ ಕಡ್ಡಾಯ | ಜೆ.ವೈಶಾಲಿ
ಮುಖ್ಯ ಸುದ್ದಿ
ನಾನು, ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ
ನಾನು, ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಆ.23ರಂದು ಲೋಕಾರ್ಪಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up