By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    3 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    14 hours ago
    ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
    ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
    14 hours ago
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    15 hours ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    3 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 day ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    7 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    3 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    4 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    1 day ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    1 day ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    2 days ago
Reading: ಬೆಳಗಾವಿ ಮೂಲದ ಮೂವರು ಮಹಿಳೆಯರನ್ನು ಬಂಧಿಸಿದ ಬಡಾವಣೆ ಠಾಣೆ ಪೊಲೀಸರು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಕ್ರೈಂ ಸುದ್ದಿ

ಬೆಳಗಾವಿ ಮೂಲದ ಮೂವರು ಮಹಿಳೆಯರನ್ನು ಬಂಧಿಸಿದ ಬಡಾವಣೆ ಠಾಣೆ ಪೊಲೀಸರು

chitradurganews.com
Last updated: 11 December 2023 20:49
chitradurganews.com
3 years ago
Share
FIR
FIR
SHARE

ಚಿತ್ರದುರ್ಗ ನ್ಯೂಸ್.ಕಾಂ:

ಬಸ್ ನಿಲ್ದಾಣ ಹಾಗೂ ಬಸ್ ಪ್ರಯಾಣವನ್ನು ಟಾರ್ಗೆಟ್ ಮಾಡಿ ಕಳ್ಳತನ ನಡೆಸುತ್ತಿದ್ದ ಮೂವರು ಅಂತರ್ ಜಿಲ್ಲಾ ಮಹಿಳೆಯರನ್ನು ಚಿತ್ರದುರ್ಗದ ಬಡಾವಣೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 2 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಹಾಗೂ 50 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಅಡ್ಡಬಂದ ನಾಯಿ ತಪ್ಪಿಸಲು ಹೋದ ಬೈಕ್ ಸಾವರ ಅಪಘಾತದಲ್ಲಿ ಸಾವು

ಇತ್ತೀಚೆಗೆ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಸ್ ನಿಲ್ದಾಣಗಳಲ್ಲಿ, ಬಸ್ಸುಗಳನ್ನು ಹತ್ತುವ ಮತ್ತು ಇಳಿಯುವ ವೇಳೆ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದರು. ಬಸ್ಸಗಳಲ್ಲಿ ಪ್ರಯಾಣಿಕರಂತೆ ಕುಳಿತು ಪ್ರಯಾಣಿಕರ ಬಳಿ ಇರುವ ಬೆಲೆ ಬಾಳುವ ಆಭರಣಗಳನ್ನು ಕಳವು ಮಾಡುವ ಘಟನೆಗಳು ನಡೆಯುತ್ತಿದ್ದವು.

ಚಿತ್ರದುರ್ಗ ಬಡಾವಣೆ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು. ಈ ನಿಟ್ಟಿನಲ್ಲಿ ಬೀಟ್ ಹೆಚ್ಚಿಸಿದ್ದ ಪೊಲೀಸರು, ಡಿ.4ರಂದು ಮೂವರು ಅಂತರ್ ಜಿಲ್ಲಾ ಮಹಿಳಾ ಕಳ್ಳಿಯರನ್ನು ಬಂಧಿಸಿದ್ದಾರೆ.

ನಗರದ ಚಳ್ಳಕೆರೆ ಗೇಟ್ ಬಳಿ ಗಸ್ತಿನಲ್ಲಿರುವಾಗ ಅನುಮಾನಸ್ಪದವಾಗಿ ನಿಂತಿದ್ದ ಮೂವರು ಮಹಿಳೆಯರ ಹೆಸರು ವಿಳಾಸ ಕೇಳಿದಾಗ ಅಸ್ಪಷ್ಟ ಉತ್ತರ ನೀಡಿದ್ದರು. ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದಾಗ ಬೆಳಗಾವಿ ಜಿಲ್ಲೆ, ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಮಹೇಶ್ವರಿ(ರೇಖಾವತಿ @ ರಾಧ), ಸಂಜನಾ ಹಾಗೂ ಅಕಿಲಾ ಎಂದು ಗೊತ್ತಾಗಿದೆ.

ಇದನ್ನೂ ಓದಿ: ಚಿತ್ರದುರ್ಗ-ತುಮಕೂರು ನಡುವೆ ವಿಮಾನ(AIRPORT) ನಿಲ್ದಾಣಕ್ಕೆ ಚಿಂತನೆ

ಮುಂದುವರೆದು ಪ್ರಕರಣಗಳಲ್ಲಿ ಸರಗಳ್ಳತನ & ಒಡವೆಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ. ಸದರಿ ಆರೋಪಿತರಿಂದ ಬಡಾವಣೆ ಠಾಣೆಯಲ್ಲಿ ದಾಖಲಾಗಿದ್ದ ಒಂದು ಪ್ರಕರಣದಲ್ಲಿ 20 ಗ್ರಾಂ ತೂಕದ ತುಂಡಾದ 1 ಲಕ್ಷ ರೂ. ಮೌಲ್ಯದ ಬಂಗಾರದ ಮಾಂಗಲ್ಯ ಸರ, ಹಾಗೂ ಮತ್ತೊಂದು ಪ್ರಕರಣದಲ್ಲಿ 20 ಗ್ರಾಂ ತೂಕದ 1 ಲಕ್ಷ ರೂ. ಬೆಲೆ ಬಾಳುವ 5 ಜೊತೆ ಬಂಗಾರದ ಕಿವಿಯೋಲೆಗಳು, ಒಂದು ಜತೆ ಬೆಳ್ಳಿ ಕಾಲು ಚೈನು ಮತ್ತು 50 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.

ಆರೋಪಿತರು ಬಳ್ಳಾರಿ, ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖಾ ಸಮಯದಲ್ಲಿ ತಿಳಿದುಬಂದಿದೆ.

ಸದರಿ ಪ್ರಕರಣದ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ ಬಡಾವಣೆ ವೃತ್ತದ ವೃತ್ತ ನಿರೀಕ್ಷಕರಾದ ನಯೀಂ ಅಹಮದ್, ಪಿ.ಎಸ್.ಐ. ಟಿ.ರಘು ಮತ್ತು ಸಿಬ್ಬಂದಿಗಳಾದ ಲಕ್ಷ್ಮಣ, ಮಂಜುನಾಥ, ವೀರೇಶ ಅವರ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರಕುಮಾರ್ ಮೀನಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bangarada SarabelagaviChitradurgacrimegold chainPoliceTheftThievesಅಪರಾಧಕಳ್ಳತನಚಿತ್ರದುರ್ಗಪೊಲೀಸ್ಬಂಗಾರದ ಸರಬೆಳಗಾವಿ ಬಡಾವಣೆಸರಗಳ್ಳರು
Share This Article
Facebook Email Print
Previous Article FIR ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಬೈಕಿನಿಂದ ಬಿದ್ದು, ಸವಾರ ಮೃತ
Next Article ಕರುನಾಡ ವಿಜಯಸೇನೆ ಕಾರ್ಯಕರ್ತರು ಚಿತ್ರದುರ್ಗ ತಹಶೀಲ್ದಾರ್ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ತಾಲೂಕು ಆಫೀಸ್ ಬಳಿ ಶೌಚಾಲಯ ಇದೆ, ನೀರಿಲ್ಲ..!!!
Leave a Comment

Leave a Reply Cancel reply

Your email address will not be published. Required fields are marked *

Women's breasts
ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
Life Style
ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
Dina Bhavishya
Pineapple
ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up