By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ನಿವೃತ್ತ ಉಪನ್ಯಾಸಕ ಸಿ.ಆರ್.ಮಾಧವ ರೆಡ್ಡಿ ಇನ್ನಿಲ್ಲ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ನಿವೃತ್ತ ಉಪನ್ಯಾಸಕ ಸಿ.ಆರ್.ಮಾಧವ ರೆಡ್ಡಿ ಇನ್ನಿಲ್ಲ

ಮುಖ್ಯ ಸುದ್ದಿ

ನಿವೃತ್ತ ಉಪನ್ಯಾಸಕ ಸಿ.ಆರ್.ಮಾಧವ ರೆಡ್ಡಿ ಇನ್ನಿಲ್ಲ

chitradurganews.com
Last updated: 24 December 2023 18:25
chitradurganews.com
2 years ago
Share
ನಿವೃತ್ತ ಉಪನ್ಯಾಸಕ ಸಿ.ಆರ್.ಮಾಧವ ರೆಡ್ಡಿ
ನಿವೃತ್ತ ಉಪನ್ಯಾಸಕ ಸಿ.ಆರ್.ಮಾಧವ ರೆಡ್ಡಿ
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ನಿವೃತ್ತ ಉಪನ್ಯಾಸಕ ಚಿತ್ರದುರ್ಗದ ಬಸವೇಶ್ವರ ನಗರದ ನಿವಾಸಿ ಸಿ.ಆರ್.ಮಾಧವ ರೆಡ್ಡಿ ಭಾನುವಾರ ಮಧ್ಯಾಹ್ನ ನಿಧನರಾಗಿದ್ದಾರೆ.

83 ವರ್ಷ ವಯಸ್ಸಾಗಿದ್ದ ಮಾಧವರೆಡ್ಡಿ ಅವರನು ಅನಾರೋಗ್ಯದ ಕಾರಣಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಇದನ್ನೂ ಓದಿ: ಮೂರು ಕರಡಿಗಳಿಂದ ವೃದ್ಧೆಯ ಮೇಲೆ ಮಾರಣಾಂತಿಕ ದಾಳಿ

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಹಲವು ವರ್ಷಗಳ ಕಾಲ ಚಿತ್ರದುರ್ಗ ನಗರದ ಸರ್ಕಾರಿ ಬಾಲಕರ ಜೂನಿಯರ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಸಿ.ಆರ್.ಮಾಧವರೆಡ್ಡಿ ಅವರ ಅಂತ್ಯಕ್ರಿಯೆ ಸೋಮವಾರ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:C.R. MadhavareddyChitradurgadeceasedretired lecturerಚಿತ್ರದುರ್ಗನಿಧನನಿವೃತ್ತ ಉಪನ್ಯಾಸಕಸಿ.ಆರ್.ಮಾಧವರೆಡ್ಡಿ
Share This Article
Facebook Email Print
Previous Article ಪೊಲೀಸ್ ಪೆಟ್ರೋಲಿಂಗ್ ವಾಹನಕ್ಕೆ ಬೈಕ್ ಡಿಕ್ಕಿ
Next Article ವಾಲ್ಮೀಕಿ ನಾಯಕ ನೌಕರರ ಸಮಾವೇಶ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕಲ್ಯಾಣ ಕರ್ನಾಟಕ ಮಾದರಿಯಲ್ಲಿ ಚಿತ್ರದುರ್ಗದ ಅಭಿವೃದ್ಧಿಗೆ ವಿಶೇಷ ಸ್ಥಾನಮಾನ ಅಗತ್ಯ | ವಾಲ್ಮೀಕಿ ಪ್ರಸನ್ನಾನಂದ ಶ್ರೀ ಅಭಿಪ್ರಾಯ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜುಲೈ 01 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಮನೆಯಲ್ಲಿ ಶುಭ ಕಾರ್ಯಗಳ ಪ್ರಸ್ತಾಪ, ನಿರುದ್ಯೋಗಿಗಳಿಗೆ ಶುಭ ಸುದ್ದಿ
Dina Bhavishya
ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up