
ಚಿತ್ರದುರ್ಗ ನ್ಯೂಸ್.ಕಾಂ: ಕೃಷ್ಣಮೃಗ ಭೇಟೆಯಾಡುತ್ತಿದ್ದ ಇಬ್ಬರು ಭೇಟೆಗಾರರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಚಳ್ಳಕೆರೆ ತಾಲೂಕಿನ ಬಡವನಹಳ್ಳಿ ಅರಣ್ಯ ಪ್ರದೇಶದಲ್ಲಿ ಭೇಟೆಯಾಡುತ್ತಿದ್ದ ವೇಳೆ ಬಂಧಿಸಲಾಗಿದೆ.
ಚಳ್ಳಕೆರೆ ತಾಲೂಕು ಕಾಟಪ್ಪನಹಳ್ಳಿಯ ರಾಮಮೂರ್ತಿ ಹಾಗೂ ಪಾಪಣ್ಣ ಬಂಧಿತರು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂಧಿ ಎರಡು ಬೈಕ್ ಹಾಗೂ ಮಾರಕಾಸ್ತ್ರ ಸಮೇತ ಬಂದಿಸಿದ್ದಾರೆ.
ಚಳ್ಳಕೆರೆ ವಲಯ ಅರಣ್ಯಾಧಿಕಾರಿ ಬಹುಗುಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಅರಣ್ಯ ಕಾಯ್ದೆ ಅನುಸಾರ ದೂರು ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
