By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹೊಳಲ್ಕೆರೆಯಲ್ಲಿ ಜನತಾ ದರ್ಶನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹೊಳಲ್ಕೆರೆಯಲ್ಲಿ ಜನತಾ ದರ್ಶನ

ಹೊಳಲ್ಕೆರೆ

ಹೊಳಲ್ಕೆರೆಯಲ್ಲಿ ಜನತಾ ದರ್ಶನ

chitradurganews.com
Last updated: 28 December 2023 18:57
chitradurganews.com
2 years ago
Share
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಜ.02 ರಂದು ಬೆಳಗ್ಗೆ 10.30ಕ್ಕೆ ಹೊಳಲ್ಕೆರೆಯ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಒಳಾಂಗಣ ಆಡಿಟೋರಿಯಂ (ಸಂವಿಧಾನ ಸೌಧ) ನಲ್ಲಿ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಇದನ್ನೂ ಓದಿ: ಅಡಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿದೆ..

ಸಾರ್ವಜನಿಕರ ಕುಂದು ಕೊರತೆಗಳನ್ನು ಸ್ಥಳೀಯ ಮಟ್ಟದಲ್ಲಿ ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾ ದರ್ಶನ ಏರ್ಪಡಿಸಲಾಗುತ್ತಿದ್ದು, ಅದರನ್ವಯ ಜನತಾ ದರ್ಶನ ಇದೇ ಜ. 02 ರಂದು ಬೆಳಿಗ್ಗೆ 10.30 ಕ್ಕೆ ಹೊಳಲ್ಕೆರೆಯ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಮಹರ್ಷಿ ವಾಲ್ಮೀಕಿ ಒಳಾಂಗಣ ಆಡಿಟೋರಿಯಂ (ಸಂವಿಧಾನ ಸೌಧ) ನಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಜನತಾ ದರ್ಶನದಲ್ಲಿ ಉಪಸ್ಥಿತರಿರುವರು.

ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದು ಸ್ವೀಕೃತಿ ನೀಡುವ ಸಲುವಾಗಿ ಸಮರ್ಪಕ ರೀತಿಯಲ್ಲಿ ಕೌಂಟರ್‍ಗಳ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರು ತಮ್ಮ ಕುಂದು ಕೊರತೆ ಕುರಿತ ಅಹವಾಲು, ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaD. SudhakarHolalkereJanata Darshanಚಿತ್ರದುರ್ಗಜನತಾ ದರ್ಶನಡಿ.ಸುಧಾಕರ್ಹೊಳಲ್ಕೆರೆ
Share This Article
Facebook Email Print
Previous Article arecanut price list ಅಡಕೆ ಧಾರಣೆ | ಡಿಸೆಂಬರ್ 28 | ರಾಜ್ಯ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿದೆ
Next Article ಸಾವಿನ ಮನೆಯ ಮುಂದಿರುವ ಕಾರ್ ಶೆಡ್ BEAKING NEWS ಪಾಳುಬಿದ್ದ ಮನೆಯಲ್ಲಿ ಅಸ್ತಿಪಂಜರ ಮಾದರಿಯಲ್ಲಿ ಶವ ಪತ್ತೆ | ಬೆಚ್ಚಿ ಬಿದ್ದ ಸಾರ್ವಜನಿಕರು
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up