By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಖಜಾನೆ ಇಲಾಖೆ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ
    ಜಿಲ್ಲಾ ಖಜಾನೆ ಇಲಾಖೆ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ 
    35 minutes ago
    Kote Police station
    ಪೊಲೀಸ್‌ ಎಂದು ಹೇಳಿ ಮೊಬೈಲ್‌ ಕದ್ದಿದ್ದ ವ್ಯಕ್ತಿ ನ್ಯಾಯಾಂಗ ಬಂಧನಕ್ಕೆ
    1 hour ago
    ರಸ್ತೆ ಸುರಕ್ಷತಾ ಸಮಿತಿ ಸಭೆ
    ರಸ್ತೆ ಸುರಕ್ಷತಾ ಸಮಿತಿ ಸಭೆ | ಅಪಘಾತಗಳ ತಡೆಗೆ ವೈಜ್ಞಾನಿಕ ಕ್ರಮ ಅಗತ್ಯ | ಜಿಲ್ಲಾಧಿಕಾರಿ ವೆಂಕಟೇಶ್
    12 hours ago
    ಅರ್ಜಿ ಅಹ್ವಾನ
    ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ
    22 hours ago
    ಸ್ಪೋಕನ್ ಇಂಗ್ಲಿಷ್ ಬೇಸಿಗೆ ಶಿಬಿರ
    ಮಾತೃ ಭಾಷೆ ಜೊತೆಗೆ ಆಂಗ್ಲ ಭಾಷೆ ಕಲಿಯಿರಿ | ಯೋಗೀಶ್ ಸಹ್ಯಾದ್ರಿ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 week ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 week ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    1 week ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    2 weeks ago
  • ತಾಲೂಕು
    ತಾಲೂಕುShow More
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    4 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    12 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | 09 ಏಪ್ರಿಲ್ | ಆಕಸ್ಮಿಕ ಧನಲಾಭ, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 08 | ವ್ಯಾಪಾರದಲ್ಲಿ ಹೊಸ ಹೂಡಿಕೆ, ಉದ್ಯೋಗದಲ್ಲಿ ಅಧಿಕಾರಿಗಳ ಒತ್ತಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    39 minutes ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 week ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    3 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    4 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    4 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    1 month ago
  • Life Style
    Life StyleShow More
    Consume omkalu and asafoetida powder
    ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ
    10 hours ago
    Rama or Krishna Tulsi
    ರಾಮ ಅಥವಾ ಕೃಷ್ಣ ತುಳಸಿಯಲ್ಲಿ ಯಾವ ತುಳಸಿ ನಿಮ್ಮ ಮನೆಗೆ ಸಂತೋಷ ಮತ್ತು ಶಾಂತಿಯನ್ನು ತರುತ್ತದೆ? 
    11 hours ago
    stay fit while eating out
    ಹೊರಗಡೆ ಆಹಾರ ಸೇವಿಸಿ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ
    1 day ago
    eyes
    ಕಣ್ಣುಗಳ ಅಂದ ಹೆಚ್ಚಿಸಲು ಈ ರೀತಿ ಮೇಕಪ್ ಮಾಡಿ
    1 day ago
    Pink salt or black salt
    ಪಿಂಕ್ ಸಾಲ್ಟ್ ಅಥವಾ ಬ್ಲ್ಯಾಕ್ ಸಾಲ್ಟ್‍ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ ಗೊತ್ತಾ?
    2 days ago
Reading: ಜೈಲು ರಸ್ತೆಯ ಮನೆಯಲ್ಲಿ 5 ಜನರ ಮೃತದೇಹಗಳಿರುವ ಶಂಕೆ | ತಡರಾತ್ರಿವರೆಗೆ ಪರಿಶೀಲನೆ ನಡೆಸಿದ ಪೊಲೀಸರು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಕ್ರೈಂ ಸುದ್ದಿ

ಜೈಲು ರಸ್ತೆಯ ಮನೆಯಲ್ಲಿ 5 ಜನರ ಮೃತದೇಹಗಳಿರುವ ಶಂಕೆ | ತಡರಾತ್ರಿವರೆಗೆ ಪರಿಶೀಲನೆ ನಡೆಸಿದ ಪೊಲೀಸರು

chitradurganews.com
Last updated: 29 December 2023 08:26
chitradurganews.com
2 years ago
Share
SHARE

ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್‍ನಿಂದ ಜೈಲು ಕಡೆಗೆ ಹೋಗುವ ಜೈಲು ರಸ್ತೆಯಲ್ಲಿರುವ ಹಳೆಯ ಮನೆಯೊಂದರಲ್ಲಿ ವರ್ಷಗಳ ಹಿಂದೆಯೇ ಮೃತಪಟ್ಟಿರುವ ಮೃತದೇಹಗಳು ಅಸ್ಥಿಪಂಜರದ ರೀತಿಯಲ್ಲಿ ಪತ್ತೆಯಾಗಿವೆ. ಒಟ್ಟು ಐದು ಜನರ ಮೃತ ದೇಹಗಳಿರುವ ಶಂಕೆ ವ್ಯಕ್ತವಾಗಿದೆ.

ಗುರುವಾರ ರಾತ್ರಿ 9 ಗಂಟೆ ವೇಳೆಗೆ ಈ ಸುದ್ದಿ ಪೊಲೀಸರಿಗೆ ತಿಳಿದಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿ ಮನೆಯ ಬಾಗಿಲು ತೆರೆದು ಪರಿಶೀಲಿಸಿದಾಗ ಆರಂಭದಲ್ಲಿ ಮೂರು ದೇಹಗಳಿರುವ ಶಂಕೆ ವ್ಯಕ್ತವಾಗಿತ್ತು.

ಆನಂತರ ದಾವಣಗೆರೆಯಿಂದ ವಿಧಿ ವಿಜ್ಞಾನ ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸುವಾಗ 4 ತಲೆಯ ಬುರುಡೆಗಳು ಪತ್ತೆಯಾಗಿವೆ. ಮನೆಯಲ್ಲಿ ಮೃತಪಟ್ಟಿರುವವರ ಸಂಖ್ಯೆ ಮೂರೋ, ನಾಲ್ಕೋ ಎನ್ನುವುದನ್ನು ಅಧಿಕೃತವಾಗಿ ಪೊಲೀಸರು ಖಚಿತಪಡಿಸಬೇಕಿದೆ.

ಕಳೆದ ನಾಲ್ಕೈದು ವರ್ಷಗಳಿಂದ ಈ ಮನೆಯ ಬಾಗಿಲು ತೆರೆದಿದ್ದೇ ನೋಡಿಲ್ಲ ಎಂದು ಅಕ್ಕಪಕ್ಕದ ನಿವಾಸಿಗಳು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಪಾಳುಬಿದ್ದ ಮನೆಯಲ್ಲಿ ಅಸ್ಥಿಪಂಜರ ಮಾದರಿಯಲಿ ಶವಗಳು ಪತ್ತೆ

ಈ ಮನೆ ದೊಡ್ಡಸಿದ್ದವ್ವನಹಳ್ಳಿ ಮೂಲದ ನಿವೃತ್ತ ಸಿವಿಲ್ ಇಂಜಿನಿಯರ್ ಜಗನ್ನಾಥ ರೆಡ್ಡಿ ಎನ್ನುವವರಿಗೆ ಸೇರಿದೆ. ಆದರೆ, ಮನೆಯಲ್ಲಿ ಮೃತಪಟ್ಟಿರುವ ದೇಹಗಳು ಅವರದ್ದೇ ಕುಟುಂಬದ್ದೇ ಎನ್ನುವ ಖಚಿತ ಮಾಹಿತಿ ಇಲ್ಲ. ಆದರೆ, ಕಳೆದ ನಾಲ್ಕೈದು ವರ್ಷದಿಂದ ಈ ಕುಟುಂಬ ಯಾರ ಕಣ್ಣಿಗೂ ಬಿದ್ದಿಲ್ಲ ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಈ ಹಿಂದೆ ಈ ಮನೆಯಲ್ಲಿ ನಿವೃತ್ತ ಇಂಜಿನಿಯರ್ ಸುಮಾರು 70 ವರ್ಷದ ಜಗನ್ನಾಥ ರೆಡ್ಡಿ, ಅವರ ಪತ್ನಿ ಸುಮಾರು 60 ವರ್ಷದ ಪ್ರೇಮಾವತಿ, ಅವರ ಮಗಳು 42 ವರ್ಷದ ತ್ರಿವೇಣಿ, ಮಗ ಅಂದಾಜು 40 ವರ್ಷದ ಕೃಷ್ಣರೆಡ್ಡಿ ಹಾಗೂ ಸುಮಾರು 38 ವರ್ಷದ ನರೇಂದ್ರ ರೆಡ್ಡಿ ಎಂಬುವವರು ವಾಸವಾಗಿದ್ದರು.

ಜಗನ್ನಾಥ ರೆಡ್ಡಿ ಅವರಿಗೆ ಮೂವರು ಗಂಡು ಮಕ್ಕಳು, ಒಬ್ಬ ಹೆಣ್ಣು ಮಗಳಿದ್ದು, ಯಾರಿಗೂ ಮದುವೆ ಆಗಿರಲಿಲ್ಲ ಎನ್ನಲಾಗಿದೆ. ಹಿರಿಯ ಮಗ ಮಂಜುನಾಥ ರೆಡ್ಡಿ ಎಂಬುವವರು ಈ ಹಿಂದೆಯೇ ಮೃತಪಟ್ಟಿದ್ದರು.

ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರು ಎಲ್ಲ ಅಸ್ಥಿಗಳ ಮಾದರಿ ಸಂಗ್ರಹಿಸಿದ್ದು, ಮುಂದಿನ ತನಿಖೆಯಿಂದ ಇಲ್ಲಿ ಮೃತಪಟ್ಟವರು ಯಾರು ಎನ್ನುವುದನ್ನು ಅಧಿಕೃತವಾಗಿ ಖಚಿತಪಡಿಸಬೇಕಾಗಿದೆ.

ಗುರುವಾರ ರಾತ್ರಿ ಈ ಸುದ್ದಿ ಸ್ಪೋಟವಾಗುತ್ತಿದ್ದಂತೆ ಅಕ್ಕಪಕ್ಕದ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಯಾವಾಗ ಮೃತಪಟ್ಟಿರಬಹುದು ಎನ್ನುವ ಮಾತುಕತೆಗಳು ಸ್ಥಳೀಯರ ನಡುವೆ ನಡೆಯುತ್ತಿದ್ದವು.

ಈ ವೇಳೆ ಕೆಲವರು 2019 ರಲ್ಲಿ ಮನೆಯಿಂದ ವಾಸನೆ ಬರುತ್ತಿತ್ತು. ಆಗ ಇಲಿ ಸತ್ತಿರಬಹುದು ಎಂದು ಭಾವಿಸಲಾಗಿತ್ತು. ಕೆಲ ದಿನ ವಾಸನೆ ಬಂದು ನಿಂತಿತ್ತು. ಆನಂತರ ಯಾರೂ ಆ ಮನೆಯ ಕಡೆಗೆ ಗಮನ ಹರಿಸಿರಲಿಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ.

ತಡರಾತ್ರಿಯೇ ಸ್ಥಳಕ್ಕೆ ಆಗಮಿಸಿದ ಎಸ್ಪಿ:

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳನ್ನು ಕಳಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ವಿಧಿ ವಿಜ್ಞಾನ ತಜ್ಞರು ಪರಿಶೀಲನೆಗೆ ಆಗಮಿಸಿದ ವೇಳೆ ಖುದ್ದು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಘಟನಾ ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್‍ಪಿ, ಸಿಪಿಐ ಸೇರಿದಂತೆ ಬಡಾವಣೆ ಠಾಣೆ ಪೊಲೀಸರು ರಾತ್ರಿ 1 ಗಂಟೆಯವರೆಗೆ ಇದ್ದು ಮಾಹಿತಿ ಸಂಗ್ರಹ ಮಾಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaDead bodiesdilapidated housejail roadskeletonಅಸ್ಥಿಪಂಜರಚಿತ್ರದುರ್ಗಜೈಲ್ ರಸ್ತೆಪಾಳುಬಿದ್ದ ಮನೆಮೃತ ದೇಹಗಳು
Share This Article
Facebook Email Print
Previous Article ಸಾವಿನ ಮನೆಯ ಮುಂದಿರುವ ಕಾರ್ ಶೆಡ್ ಸಾವಿನ ಮನೆಯ ಮುಂದಿರುವ ಕಾರ್ ಶೆಡ್ ಹೇಳುವ ಕಥೆಯೇನು ಗೊತ್ತಾ
Next Article ಜೈಲು ರಸ್ತೆ ಬಳಿ ಮನೆಯಲ್ಲಿ ಐದು ಜನರ ನಿಗೂಢ ಸಾವಿನ ಕುರಿತು ದೂರು ದಾಖಲು
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾ ಖಜಾನೆ ಇಲಾಖೆ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ
ಜಿಲ್ಲಾ ಖಜಾನೆ ಇಲಾಖೆ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ 
ಮುಖ್ಯ ಸುದ್ದಿ
ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
ಹೊಳಲ್ಕೆರೆ
Kote Police station
ಪೊಲೀಸ್‌ ಎಂದು ಹೇಳಿ ಮೊಬೈಲ್‌ ಕದ್ದಿದ್ದ ವ್ಯಕ್ತಿ ನ್ಯಾಯಾಂಗ ಬಂಧನಕ್ಕೆ
ಮುಖ್ಯ ಸುದ್ದಿ
Consume omkalu and asafoetida powder
ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ
Life Style
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up