By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Power Cut chitradurga News (3)
    ನಾಳೆ ವಿದ್ಯುತ್ ವ್ಯತ್ಯಯ
    12 hours ago
    ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವಿರೋಧವಾಗಿ ಆಯ್ಕೆ
    ಈ ವರ್ಷ 60 ಸಾವಿರ ರೈತರಿಗೆ 558 ಕೋಟಿ ಬೆಳೆಸಾಲ | ಟಿ.ರಘುಮೂರ್ತಿ
    13 hours ago
    ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಮಾಜಿ ಸಚಿವ ವೆಂಕಟರಮಣಪ್ಪ
    ಮಾಜಿ ಸಚಿವ ವೆಂಕಟರಮಣಪ್ಪ ನಿಧನಕ್ಕೆ ಇಮ್ಮಡಿ ಶ್ರೀ ಸಂತಾಪ
    14 hours ago
    ಟಿ. ರಘುಮೂರ್ತಿ
    DCC ಬ್ಯಾಂಕ್ ಅಧ್ಯಕ್ಷರಾಗಿ ಶಾಸಕ ಟಿ.ರಘುಮೂರ್ತಿ ಅವಿರೋಧ ಆಯ್ಕೆ
    18 hours ago
    ಮುರುಘಾ ಮಠ
    ವಿಶ್ವ ಪರಿಸರ ದಿನದ ಅಂಗವಾಗಿ ಮುರುಘಾ ಮಠದಿಂದ ಮೇ.30 ರಿಂದ ಜೂನ್ 5ರವರೆಗೆ ಸಸಿ ನೆಡುವ ಸಪ್ತಾಹ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    22 hours ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    6 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    5 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    12 hours ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    39 minutes ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    2 days ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    17 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    14 hours ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    6 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    5 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    58 seconds ago
    Banana and aloe vera
    ಬೇಸಿಗೆಯಲ್ಲಿ ಒಣ ಚರ್ಮದಿಂದ ಪರಿಹಾರ ಪಡೆಯಲು ಈ ಫೇಸ್ ಪ್ಯಾಕ್ ಹಚ್ಚಿ
    23 hours ago
    Sour teak
    ತಿಂದ ತಕ್ಷಣ ಹುಳಿ ತೇಗು ಬರುತ್ತದೆಯೇ? ಹಾಗಾದ್ರೆ ಊಟವಾದ ತಕ್ಷಣ ಈ ತಪ್ಪುಗಳನ್ನು ಮಾಡಬೇಡಿ
    1 day ago
    Indoor plants
    ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
    2 days ago
    microwave
    ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
    2 days ago
Reading: ಫೆ.11ರಂದು ಶ್ರೀ ಗಂಗಾಂಬಿಕಾ ಸಮುದಾಯ ಭವನ ಉದ್ಘಾಟನೆ ‌| ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸಾನಿಧ್ಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಫೆ.11ರಂದು ಶ್ರೀ ಗಂಗಾಂಬಿಕಾ ಸಮುದಾಯ ಭವನ ಉದ್ಘಾಟನೆ ‌| ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸಾನಿಧ್ಯ

News Desk Chitradurga News
Last updated: 8 February 2024 21:05
News Desk Chitradurga News
2 years ago
Share
SHARE

CHITRADURGA NEWS | 08 FEBRUARY 2024
ಚಿತ್ರದುರ್ಗ: ಜಿಲ್ಲಾ ಗಂಗಾಂಬಿಕಾ ಬೆಸ್ತರ ಸಂಘದ ವತಿಯಿಂದ ಶ್ರೀ ಗಂಗಾ ಪರಮೇಶ್ವರಿ ಅಮ್ಮನವರ ನೂತನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಹಾಗೂ ಶ್ರೀ ಗಂಗಾಂಬಿಕಾ ಸಮುದಾಯ ಭವನ ಉದ್ಘಾಟನಾ ಸಮಾರಂಭವನ್ನು ಇದೇ ಫೆ.11ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಮದಕರಿ ವೃತ್ತದ ರಂಗಯ್ಯನಬಾಗಿಲು ಸಮೀಪದ ಜಿಲ್ಲಾ ಗಂಗಾಂಬಿಕಾ ಬೆಸ್ತರ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ.

ಹಾವೇರಿಯ ನರಸೀಪುರ ಸುಕ್ಷೇತ್ರದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ದಿವ್ಯಸಾನಿಧ್ಯವಹಿಸುವರು. ಫೆ.10ರಂದು ರಾತ್ರಿ 10ಕ್ಕೆ ಸ್ವಸ್ತಿ ಪುಣ್ಯವಾಚನ, ರಕ್ಷಾ ಬಂಧನ, ಮೃತ್ತಿಕ, ಸಂಗ್ರಹಣ ಅಂಕುರ-ಆಚಾರ್ಯ ಋತ್ವಿಕರಣ, ಕುಂಭ ಉಪಕುಂಭ ಆರಾಧನೆ, ಅಗ್ನಿ ಪ್ರತಿಷ್ಠ, ಜಲಾಧಿವಾಸ, ಧಾನ್ಯಾದಿವಾಸ, ಪಂಚಗವ್ಯ ಸ್ನಪನ, ಶ್ವಾಯದಿವಾಸ, ಪುಷ್ಪಾಧಿವಾಸ, ತತ್ವಾನ್ಯಾಸ ಹೋಮ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.

ಇದನ್ನೂ ಓದಿ: ರೈತರ ಖಾತೆಗೆ ಬೆಳೆವಿಮೆ | ವಿಮಾ ಕಂಪನಿಗೆ 21 ದಿನ ಡೆಡ್‌ಲೈನ್‌

ಫೆ.11ರಂದು ಬೆಳಿಗ್ಗೆ 4 ರಿಂದ ಪುಣ್ಯಾಹವಾಚನ, ಕುಂಭಾ ಉಪಕುಂಭ ಆರಾಧನೆ, ಪ್ರಾಣ ಪ್ರತಿಷ್ಠಾಂಗ ಹೋಮ, ನಯೆನೋ ಮಿಲನ, ಪೂರ್ಣಾಹುತಿ ಮತ್ತು ಬೆಳಿಗ್ಗೆ 6ಕ್ಕೆ ಕುಂಭಾಷೇಕ ಆನಂತರ ಬೆಳಿಗ್ಗೆ 9ಕ್ಕೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. ಎಚ್.ಡಿ.ಪುರದ ಪ್ರಧಾನ ಅರ್ಚಕ ಶ್ರೀಕೃಷ್ಣ ಭಟ್ಟರು, ಶ್ರೀ ನರೋತ್ತಮ ಭಟ್ಟರು ಮತ್ತು ಸಂಗಡಿಗರಿಂದ ಪೂಜಾ ಕಾರ್ಯಕ್ರಮ ನೆರವೇರಲಿದೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಹಾಗೂ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಘನಉಪಸ್ಥಿತಿ ವಹಿಸುವರು. ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಮಾರಂಭ ಉದ್ಘಾಟನೆ ನೆರವೇರಿಸುವರು.

ಮೀನುಗಾರಿಕೆ ಮತ್ತು ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್.ವೈದ್ಯ ಸಮುದಾಯ ಭವನ ಉದ್ಘಾಟನೆ ನೆರವೇರಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವರು.

ಮಾಜಿ ಸಚಿವ ಹೆಚ್.ಆಂಜನೇಯ ನಾಮಫಲಕದ ಉದ್ಘಾಟನೆ ನೆರವೇರಿಸುವರು. ವಿಧಾನ ಪರಿಷತ್ ಸದಸ್ಯರು ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಶ್ರೀ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘದ ರಾಜ್ಯಾಧ್ಯಕ್ಷ ಬಿ.ಮೌಲಾಲಿ ಅವರು ಶ್ರೀ ಗಂಗಾಪರಮೇಶ್ವರಿ ಅಮ್ಮನವರ ನೂತನ ವಿಗ್ರಹದ ಪುಷ್ಪಾರ್ಚನೆ ನೆರವೇರಿಸುವರು.

ಇದನ್ನೂ ಓದಿ: ‘ಜ್ಯೋತಿರಾಜ್‌’ ಗೆ ಜಾನಪದ ಲೋಕ ಪ್ರಶಸ್ತಿ ಗರಿ | ಸುವರ್ಣ ಕರ್ನಾಟಕ ಲೋಕೋತ್ಸವದಲ್ಲಿ ಪ್ರದಾನ

ಗೌರವಾನ್ವಿತ ಆಹ್ವಾನಿತರಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭಾಗವಹಿಸುವರು. ಚಿತ್ರದುರ್ಗ ಜಿಲ್ಲಾ ಗಂಗಾಂಬಿಕಾ ಬೆಸ್ತರ ಸಂಘದ ಅಧ್ಯಕ್ಷ ಹೆಚ್.ಡಿ.ರಂಗಯ್ಯ ಅಧ್ಯಕ್ಷತೆ ವಹಿಸುವರು. ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ಉಡುಪಿ ಶಾಸಕ ಯಶ್‍ಪಾಲ್ ಸುವರ್ಣ ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ನಾರಾಯಣಸ್ವಾಮಿ, ಕೆ.ಎಸ್.ನವೀನ್, ತಿಪ್ಪಣ್ಣ ಕಮ್ಮಕನೂರು, ಸಾಯಿಬಣ್ಣ ತಳವಾರ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಸಿರಿಗೆರೆ ತರಳಬಾಳು ಬೃಹನ್ಮಠದ ಪ್ರಧಾನ ಕಾರ್ಯದರ್ಶಿ ಎಸ್.ಬಿ.ರಂಗನಾಥ್, ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಎಸ್.ಎನ್.ಗಂಗಾಧರಯ್ಯ, ರಾಜ್ಯ ಗಂಗಾಮತಸ್ಥ ನೌಕರರ ಸಂಘ ರಾಜ್ಯಾಧ್ಯಕ್ಷ ಎಂ.ಶ್ರೀನಿವಾಸ್ ಭಾಗವಹಿಸುವರು.

ಇದನ್ನೂ ಓದಿ: ತೀವ್ರ ಸ್ವರೂಪಕ್ಕೆ ಬಯಲುಸೀಮೆ ‘ಭದ್ರಾ’ ಹೋರಾಟ | ಸರತಿಯಲ್ಲಿ ಬಂದ್‌ | ಜನರಿಂದ ಸ್ವಯಂ ಪ್ರೇರಿತ ಬೆಂಬಲ

ವಿಶೇಷ ಆಹ್ವಾನಿತರಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮೀನುಗಾರರ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ ಬಿ.ಸುಣಗಾರ್, ರಾಜ್ಯ ಗಂಗಾಮತಸ್ಥ ನೌಕರರ ಸಂಘ ಪ್ರಧಾನ ಕಾರ್ಯದರ್ಶಿ ಎ.ಹಾಲೇಶಪ್ಪ, ರಾಮನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಗಂಗಾಧರ್, ಕೌಶಲ್ಯ ಅಭಿವೃದ್ಧಿ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ನಾಗೇಂದ್ರ ಎಫ್.ಹೊನ್ನಳ್ಳಿ, ವಿಧಾನ ಸೌಧ ಹಿರಿಯ ಆಪ್ತ ಕಾರ್ಯದರ್ಶಿ ಶ್ರೀಧರ್ ಮೂರ್ತಿ ಪಂಡಿತ್, ಗೃಹ ಇಲಾಖೆ ಅಧೀನ ಕಾರ್ಯದರ್ಶಿ ಎಸ್.ನಾಗರಾಜ್, ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರ ಸ್ವಾಮಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ಆರ್.ಅವಿನ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಪಾಲಕ ಅಭಿಯಂತರ ಎಸ್.ರೂಪಶ್ರೀ ಟಿ.ಪವನ್ ಕುಮಾರ್, ಚಿತ್ರದುರ್ಗ ಬೆಸ್ಕಾಂ ಎಂ.ಟಿ.ವಿಭಾಗ ಕಾರ್ಯನಿರ್ವಾಹಕ ಅಭಿಯಂತರ ಕೆ.ಶಿವಕುಮಾರ್, ಶಿವಮೊಗ್ಗ ಡಿ.ವೈ.ಎಸ್.ಪಿ ರಮೇಶ್ ಕುಮಾರ್, ಚಲನಚಿತ್ರ ನಟಿ ಕುಮಾರಿ ಭಾವನಾ ರಾಮಣ್ಣ, ನಿವೃತ್ತ ವೈದ್ಯಾಧಿಕಾರಿ ಡಾ.ಕೆ.ದೇವೇಂದ್ರಪ್ಪ, ಲೋಕೋಪಯೋಗಿ ಇಲಾಖೆ ನಿವೃತ್ತ ಕಾರ್ಯಪಾಲಕ ಅಭಿಯಂತರ ಹೆಚ್.ಶಿವಕುಮಾರ್, ಬೆಳಗಾವಿ ಜಿಲ್ಲಾ ಗಂಗಾಮತ ಸಮಾಜ ಅಧ್ಯಕ್ಷ ದಿಲೀಪ್ ಕುರಂದವಾಡೆ ಭಾಗವಹಿಸುವರು.

ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ಡಿ.ಎನ್.ಬಾಲಕೃಷ್ಣ, ಪದವಿಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಎನ್.ಆರ್.ನಾಗರಾಜಪ್ಪ, ಕೆಇಬಿ ನಿವೃತ್ತ ಅಧೀಕ್ಷಕ ಡಿ.ಶಿವಲಿಂಗಪ್ಪ, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಸಹಾಯಕ ಆಯುಕ್ತ ಎಸ್.ಮಂಜುನಾಥ್, ನಿವೃತ್ತ ಸಹಾಯಕ ಕಾರ್ಯದರ್ಶಿ ಆರ್.ಪ್ರಕಾಶ್, ನಿವೃತ್ತ ಸಹ ಪ್ರಾಧ್ಯಾಪಕ ಎನ್.ಎಚ್.ರಂಗಪ್ಪ, ಸಿಂಡಿಕೇಟ್ ಬ್ಯಾಂಕ್‍ನ ನಿವೃತ್ತ ನೌಕರ ಜಿ.ರಂಗಸ್ವಾಮಿ, ಪಿಎಂಜಿಎಸ್‍ವೈ ಕಾರ್ಯಪಾಲಕ ಅಭಿಯಂತರ ಈ.ಶ್ರೀಧರ್, ಚಿತ್ರದುರ್ಗ ಉಪನೋಂದಣಾಧಿಕಾರಿ ಎಲ್.ರಾಮಕೃಷ್ಣ, ಶ್ರೀ ಏಕನಾಥೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ದೊರೆಸ್ವಾಮಿ, ಚಿತ್ರದುರ್ಗ ಜಿಲ್ಲಾ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಹನುಮಂತಪ್ಪ, ದಾವಣಗೆರೆ ಜಿಲ್ಲಾ ಗಂಗಾಂಬಿಕಾ ಬೆಸ್ತರ ಸಂಘದ ಅಧ್ಯಕ್ಷ ಎಂ.ಮಂಜುನಾಥ, ರಾಜ್ಯ ಗುಪ್ತವಾರ್ತೆ ನಿರ್ದೇಶಕ ಎಂ.ನಂದಗಾವ್, ಚಿತ್ರದುರ್ಗ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಮಕ್ಕಳ ವಿಭಾಗ ಮುಖ್ಯಸ್ಥ ಡಾ.ಎಸ್.ಪಿ.ಬಸವಂತ್, ವೇದಾಂತ ಆಸ್ಪತ್ರೆಯ ಡಾ.ಎಚ್.ಟಿ.ತೇಜಸ್ವಿ, ಹಿರಿಯ ವಕೀಲ ಎಂ.ಭಗವಂತ, ರಾಘವೇಂದ್ರ ಮೆಡಿಕಲ ಏಜೆನ್ಸೀಸ್ ಜಿ.ಹನುಮಂತಪ್ಪ, ನಗರಸಭೆ ಸದಸ್ಯರಾದ ಆರ್.ನಾಗಮ್ಮ ಸಿ.ಜಯಣ್ಣ, ಕೆ.ಮಂಜುಳ ಕೆ.ಎಸ್.ವೇದ ಪ್ರಕಾಶ್, ಮಾಜಿ ಸದಸ್ಯರಾದ ಎನ್.ಗಾಡಿ ಮಂಜುನಾಥ, ಜೆ.ಮಹೇಶ್, ಕೆ.ಶ್ರೀನಿವಾಸ, ಎನ್.ಓಂಕಾರಪ್ಪ, ಉಮಾದೇವಿ ರಾಜು ಭಾಗವಹಿಸುವರು.

ಚಿತ್ರದುರ್ಗ ಚೈತನ್ಯ ಪದವಿಪೂರ್ವ ಕಾಲೇಜು ಉಪನ್ಯಾಸಕಿ ಜಯಾ ಪ್ರಾಣೇಶ್ ನಿರೂಪಣೆ ಮಾಡುವರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bestara SanghCommunity BhavanGangambikainaugurationಉದ್ಘಾಟನೆಗಂಗಾಂಬಿಕಾಬೆಸ್ತರ ಸಂಘಸಮುದಾಯ ಭವನ
Share This Article
Facebook Email Print
Previous Article ಪ್ರತ್ಯೇಕ ಸಭೆ ನಡೆಸಿದ ಅಸಮಧಾನಿತರು ಚಿತ್ರದುರ್ಗ ಬಿಜೆಪಿಗೆ ಬಂಡಾಯದ ಬಿಸಿ | ಪ್ರತ್ಯೇಕ ಸಭೆ ನಡೆಸಿದ ಅಸಮಧಾನಿತರು
Next Article ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ | 24 ರಂದು ಬ್ರಹ್ಮ ರಥೋತ್ಸವ | ರಥವನ್ನು ಎಳೆದು ತಂದಿದ್ದೇ ಒಂದು ರೋಚಕ
Leave a Comment

Leave a Reply Cancel reply

Your email address will not be published. Required fields are marked *

lose weight
ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
Life Style
today bhavishya
ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
Dina Bhavishya
Adike rate
ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
Power Cut chitradurga News (3)
ನಾಳೆ ವಿದ್ಯುತ್ ವ್ಯತ್ಯಯ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up