By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ
    ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್‌.ರವೀಂದ್ರ ಅಮಾನತು
    15 hours ago
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ
    ಜಿಲ್ಲೆಯಲ್ಲಿ ಸುರಿದ ಮಳೆಯ ವಿವರ | 10 ಮನೆ, 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ
    16 hours ago
    ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ಮಂಜುನಾಥ್ ಮಾತನಾಡಿದರು
    ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    16 hours ago
    ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್‌.ವೇಣು ಜನ್ಮ ದಿನಾಚರಣೆ
    ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್‌.ವೇಣು ಜನ್ಮ ದಿನಾಚರಣೆ
    16 hours ago
    ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ
    ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    13 hours ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    3 hours ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    2 days ago
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    3 days ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    19 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    Indoor plants
    ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
    2 hours ago
    microwave
    ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
    3 hours ago
    fruit and drinking coffee
    ಹಣ್ಣು ತಿನ್ನುವುದು ಮತ್ತು ಕಾಫಿ ಕುಡಿಯುವುದರಿಂದ ವಯಸ್ಸಾಗುವುದು ನಿಧಾನವಾಗುತ್ತದೆಯಂತೆ; ಅಧ್ಯಯನದಲ್ಲಿ ಸಾಬೀತು
    1 day ago
    oily skin
    ಎಣ್ಣೆಯುಕ್ತ ಚರ್ಮ ಹೊಂದಿರುವವರು ಬೇಸಿಗೆಯಲ್ಲಿ ಈ ಆಹಾರಗಳನ್ನು ತಪ್ಪಿಸಿ
    1 day ago
    sweating good or bad
    ಬೆವರು ಸುರಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ? ತಿಳಿಯಿರಿ
    2 days ago
Reading: ಲೋಕ ಸಮರಕ್ಕೆ ಡೇಟ್‌ ಫಿಕ್ಸ್‌ | ಏ.26, ಮೇ 7ಕ್ಕೆ ಮತದಾನ | ಜೂನ್ 4 ಫಲಿತಾಂಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಲೋಕಸಮರ 2024

ಲೋಕ ಸಮರಕ್ಕೆ ಡೇಟ್‌ ಫಿಕ್ಸ್‌ | ಏ.26, ಮೇ 7ಕ್ಕೆ ಮತದಾನ | ಜೂನ್ 4 ಫಲಿತಾಂಶ

News Desk Chitradurga News
Last updated: 16 March 2024 16:36
News Desk Chitradurga News
2 years ago
Share
SHARE

CHITRADURGA NEWS | 16 MARCH 2024
ಚಿತ್ರದುರ್ಗ: ಬಿಸಿಲಿನಂತೆ ಲೋಕಸಭೆ ಚುನಾವಣೆ 2024 ರ ಕಾವು ಜೋರಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಭಾರತದ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಘೋಷಿಸಿದರು.

ಏಪ್ರಿಲ್ 19ರಂದು ಮೊದಲ ಹಂತದ ಮತದಾನ, ಏಪ್ರಿಲ್ 26ರಂದು ಎರಡನೇ ಹಂತದ ಮತದಾನ, ಮೇ 7ರಂದು ಮೂರನೇ ಹಂತದ ಮತದಾನ, ಮೇ 20 ರಂದು ನಾಲ್ಕನೇ ಹಂತದ ಮತದಾನ, ಮೇ 25 ರಂದು ಐದನೇ ಹಂತದ ಮತದಾನ, ಮೇ 25 ರಂದು ಐದನೇ ಹಂತದ ಮತದಾನ, ಜೂನ್ 1 ರಂದು ಐದನೇ ಹಂತದ ಮತದಾನ, ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.

ಕ್ಲಿಕ್ ಮಾಡಿ ಓದಿ: https://chitradurganews.com/payment-of-crop-insurance-within-a-week

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಏಪ್ರಿಲ್ 26, ಉತ್ತರ ಕರ್ನಾಟಕದಲ್ಲಿ ಹಾಗೂ ಮೇ 7ಕ್ಕೆ ಮತದಾನ ನಡೆಯಲಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ 14,18,211 ಮತದಾರರು ಇದ್ದಾರೆ. 7,04,896 ಪುರುಷರು ಹಾಗೂ 7,13,228 ಮಹಿಳಾ ಮತದಾರರು ಮತ್ತು 87 ಇತರೆ ಮತದಾರರು ಸೇರಿ ಒಟ್ಟು 14,18,211 ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು 1,661 ಮತಗಟ್ಟೆಗಳಿವೆ. ಮತದಾರರ ಅಂತಿಮ ಪಟ್ಟಿಯಲ್ಲಿ 18-19 ವರ್ಷ ವಯೋಮಿತಿಯ ಯುವ ಮತದಾರರು 35,683 ಮಂದಿ ಇದ್ದಾರೆ.
ಮೊಳಕಾಲ್ಮುರು: 2,49,252, ಚಳ್ಳಕೆರೆ: 2,22,560, ಚಿತ್ರದುರ್ಗ: 2,64,248, ಹಿರಿಯೂರು: 2,45,728, ಹೊಸದುರ್ಗ: 1,99,457 ಹಾಗೂ ಹೊಳಲ್ಕೆರೆ ಕ್ಷೇತ್ರದಲ್ಲಿ 2,36,966 ಮತದಾರರಿದ್ದಾರೆ.

ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ. ದೇಶಾದ್ಯಂತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ದೇಶಾದ್ಯಂತ 10.5 ಲಕ್ಷ ಮತದಾನ ಕೇಂದ್ರಗಳು ಇದ್ದು, ಚುನಾವಣಾ ಕರ್ತವ್ಯಕ್ಕೆ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ ಮಾಡಲಾಗುವುದು. ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗುವುದು ಎಂದರು.

ದೇಶದಲ್ಲಿ ಮೊದಲ ಬಾರಿ ಮತ ಚಲಾವಣೆ ಮಾಡಲಿದ್ದಾರೆ 1.8 ಕೋಟಿ ಮತದಾರರು. 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತಚಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ ಎಂದರು.

ಕ್ಲಿಕ್ ಮಾಡಿ ಓದಿ: https://chitradurganews.com/farmers-struggle-to-save-crops/

12 ರಾಜ್ಯಗಳಲ್ಲಿ ಪುರುಷ ಮತದಾರಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ. 17 ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರಪ್ರದೇಶ, ಒಡಿಶಾದ ಶಾಸನ ಸಭೆಗಳ ಅವಧಿ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಕೂಡ ಜೂನ್ 2024 ರಲ್ಲಿ ಮುಕ್ತಾಯಗೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದರು.

ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಪ್‌ಡೆಸ್ಕ್‌, ವಿದ್ಯುತ್‌ ಸೇರಿ ಮೂಲಕ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು. 40%ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ವ್ಹೀಲ್‌ ಚೇರ್ ವ್ಯವಸ್ಥೆ ಇರಲಿದ್ದು, ಸ್ವಯಂಸೇವಕರೂ ಇರಲಿದ್ದಾರೆ.
ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ. ಎಲ್ಲಾ ಕಡೆ ಚೆಕ್‌ಪೋಸ್ಟ್‌ ಇರಲಿವೆ, ಡ್ರೋನ್‌ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ. ಸಿಆರ್‌ಪಿಎಫ್ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು ರೌಡಿಶೀಟರ್‌ಗಳ ಮೇಲೂ ತೀವ್ರ ನಿಗಾ ಇಡಲಾಗುವುದು. ಅಂತರಾಷ್ಟ್ರೀಯ ಗಡಿಯಲ್ಲೂ ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗುವುದು ಎಂದರು.

ಅಕ್ರಮದ ಬಗ್ಗೆ ಆ್ಯಪ್‌ ಮೂಲಕ ಮಾಹಿತಿ ಲಭ್ಯ ಇರಲಿದೆ. ಅಭ್ಯರ್ಥಿಗಳ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ಆ್ಯಪ್‌ನಲ್ಲಿರಲಿದೆ. ಚುನಾವಣಾ ಅಕ್ರಮಗಳನ್ನು ಮತದಾರ ಬಯಲು ಮಾಡಬಹುದು. ಆ್ಯಪ್ ಮೂಲಕ ಅಕ್ರಮದ ಫೋಟೋ, ವಿಡಿಯೋ ಅಪ್ಲೋಡ್ ಮಾಡಬಹುದು. ಕೂಡಲೇ ಅಕ್ರಮ ಎಸಗುವ ಅಭ್ಯರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದರು.

ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಗಳ ಮೇಲೂ ನಿಗಾ ಇಡಲಾಗುವುದು. ಅಭ್ಯರ್ಥಿಗಳನ್ನು ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಅವಕಾಶವಿಲ್ಲ. ರೈಲ್ವೆ ಸ್ಟೇಷನ್‌, ಏರ್‌ಪೋರ್ಟ್‌ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಕೂಡ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ಹೇಳಿದರು.

ಕ್ರಿಮಿನಲ್‌ ಹಿನ್ನೆಲೆ ಇರುವ ವ್ಯಕ್ತಿಗಳು ಇದ್ದರೆ ಮಾಹಿತಿ ನೀಡಿ, ಸ್ಥಳಿಯ ಪತ್ರಿಕೆಗಳು ಮತ್ತು ಟಿವಿಗಳಲ್ಲಿ ಮಾಹಿತಿ ನೀಡಬೇಕು. 11 ರಾಜ್ಯಗಳ ಚುನಾವಣೆಯಲ್ಲಿ 3,400 ಕೋಟಿ ರೂ. ಸೀಜ್‌ ಮಾಡಲಾಗಿದೆ. ಚುನಾವಣೆ ವೇಳೆ‌ ವಶಕ್ಕೆ‌ 3,400 ಕೋಟಿ ರೂಪಾಯಿ ಸೀಜ್ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುವುದು. ಎಲ್ಲ ಬ್ಯಾಂಕ್‌ಗಳು ದೈನಂದಿನ ವರದಿಗಳನ್ನು ಕಳುಹಿಸಬೇಕು ಎಂದು ನಿರ್ದೇಶನ ನೀಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:DeclarationElectionLok SabharesultVotingಘೋಷಣೆಚುನಾವಣೆಫಲಿತಾಂಶಮತದಾನಲೋಕಸಭೆ
Share This Article
Facebook Email Print
Previous Article ಶಕ್ತಿ ಯೋಜನೆಯಡಿ 1.52 ಕೋಟಿ ಮಹಿಳೆಯರ ಪ್ರಯಾಣ | ₹ 52 ಕೋಟಿ ಲಾಭ
Next Article ಚಿತ್ರದುರ್ಗದ ಮತದಾರರೇ ಇಲ್ಲಿದೆ ನೋಡಿ ನಿಮ್ಮ ಮತದಾನದ ದಿನ | ಮಿಸ್ ಮಾಡದೇ ವೋಟ್ ಮಾಡಿ
Leave a Comment

Leave a Reply Cancel reply

Your email address will not be published. Required fields are marked *

Indoor plants
ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
Life Style
today bhavishya
ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
Dina Bhavishya
microwave
ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
Life Style
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
ಕ್ರೈಂ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up