By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    1 hour ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    13 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    13 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    14 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    2 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    56 minutes ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    2 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ಲೋಕಸಭಾ ಚುನಾವಣೆ | ಮತದಾನ ಪ್ರಮಾಣ ಶೇ.5 ರಷ್ಟು ಹೆಚ್ಚಿಸಲು ಪಣ | ಸಿಇಒ ಎಸ್.ಜೆ.ಸೋಮಶೇಖರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಲೋಕಸಭಾ ಚುನಾವಣೆ | ಮತದಾನ ಪ್ರಮಾಣ ಶೇ.5 ರಷ್ಟು ಹೆಚ್ಚಿಸಲು ಪಣ | ಸಿಇಒ ಎಸ್.ಜೆ.ಸೋಮಶೇಖರ್

News Desk Chitradurga News
Last updated: 20 March 2024 08:05
News Desk Chitradurga News
2 years ago
Share
ಸಿಇಒ ಎಸ್.ಜೆ.ಸೋಮಶೇಖರ್
ಸಿಇಒ ಎಸ್.ಜೆ.ಸೋಮಶೇಖರ್
SHARE

CHITRADURGA NEWS | 20 MARCH 2024

ಚಿತ್ರದುರ್ಗ: ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ.70.71ರಷ್ಟು ಮತದಾನವಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಶೇ.5ರಷ್ಟು ಮತದಾನ ಪ್ರಮಾಣ ಹೆಚ್ಚಳಕ್ಕೆ ರೂಪುರೇಷೆಗಳನ್ನು ಸಿದ್ದಪಡಿಸಲು ಜಿಲ್ಲಾ ಸ್ವೀಪ್ ಸಮಿತಿಯು ನಿರ್ಧರಿಸಿದ್ದು, ಮತದಾರರನ್ನು ಮತಗಟ್ಟೆಯತ್ತ ಸೆಳೆಯಲು ಆಕರ್ಷಣೀಯ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧಾರ ಕೈಗೊಳ್ಳಲಾಯಿತು.

ಇದನ್ನೂ ಓದಿ: ಮತಗಟ್ಟೆ, ಚೆಕ್‍ಪೋಸ್ಟ್ ಪರಿಶೀಲನೆ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಲೋಕಸಭಾ ಚುನಾವಣೆ-2024ರ ಸಂಬಂಧ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಸ್ವೀಫ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ನಗರ ಪ್ರದೇಶದಲ್ಲಿ ಮತದಾನ ಜಾಗೃತಿಗಾಗಿ ಜಾಥಾ ಕಾರ್ಯಕ್ರಮ, ಕಲಾತಂಡಗಳು, ಭಿತ್ತಿಪತ್ರಗಳು, ಮನೆ ಮನೆಗೆ ಭೇಟಿ ನೀಡಿ ಅರಿವು ಮೂಡಿಸುವುದು, ಮ್ಯಾರಾಥಾನ್, ವಾಕಾತಾನ್ ಮೂಲಕ ಮತದಾನ ಬಗ್ಗೆ ಅರಿವು ಮೂಡಿಸಲು ನಿರ್ಣಯಿಸಲಾಯಿತು.

ಇದನ್ನೂ ಓದಿ: ಪ್ರಮುಖ ಮಾರುಕಟ್ಟೆಗಳ ಅಡಿಕೆ ರೇಟ್

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಜಿಲ್ಲೆಯಲ್ಲಿ ಕಡಿಮೆ ಮತದಾನ ದಾಖಲಾದ ಸ್ಥಳಗಳಲ್ಲಿ ಮತದಾನ ಹೆಚ್ಚಳಕ್ಕೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮವಹಿಸಬೇಕು ಎಂದು ತಿಳಿಸಿದ ಅವರು, ಪ್ರಾಥಮಿಕವಾಗಿ ಶೇ.50ಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆ ಕೇಂದ್ರಗಳ ವ್ಯಾಪ್ತಿಯಲ್ಲಿ, ವಾರ್ಡ್‍ಗಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಇದೇ ಮಾರ್ಚ್ 21 ರಿಂದ 23 ರವರೆಗೆ ಮೂರು ದಿನಗಳ ಕಾಲ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಸಬ್ ಇನ್‍ಸ್‍ಪೆಕ್ಟರ್ ಹುದ್ದೆಗೆ ಅರ್ಜಿ

ಜಿಲ್ಲೆಯಲ್ಲಿ ಶೇ.50ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರು ಇರುವ ಮತಗಟ್ಟೆಗಳನ್ನು ವಿಧಾನಸಭಾ ಕ್ಷೇತ್ರವಾರು ಗುರುತಿಸಿ, ಮಹಿಳಾ ಅಧಿಕಾರಿಗಳೇ ಮತದಾನದ ದಿನದಂದು ನಿರ್ವಹಿಸಲು ನಿರ್ಣಯ ಕೈಗೊಳ್ಳಲಾಯಿತು. ಮಹಿಳೆಯರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ಹಾಗೂ ಚುನಾವಣಾ ಮುಖ್ಯವಾಹಿನಿಗೆ ಮಹಿಳೆಯರನ್ನು ಸೆಳೆಯುವ ಉದ್ದೇಶದಿಂದ ಜಿಲ್ಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 5 ರಂತೆ ಒಟ್ಟು 30 ಸಖಿ (ಪಿಂಕ್) ಮತಗಟ್ಟೆ ಸ್ಥಾಪಿಸಲಾಗುತ್ತಿದೆ.

ಸಖಿ ಮತಗಟ್ಟೆಗಳ ಜವಾಬ್ದಾರಿ ನಿರ್ವಹಣೆಗಾಗಿ ನಗರಸಭೆ ಪೌರಾಯುಕ್ತರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ವಿಕಲಚೇತನರ ಕಲ್ಯಾಣಾಧಿಕಾರಿಗಳನ್ನೊಳಗೊಂಡ ಉಪಸಮಿತಿಗೆ ಸೂಚಿಸಲಾಯಿತು. ಹಾಗೆಯೇ ಯುವ ಅಧಿಕಾರಿಗಳನ್ನು ಒಳಗೊಂಡ ತಂಡದಿಂದ ನಿರ್ವಹಿಸಲು ಯಂಗ್ ಬೂತ್ ಗಳನ್ನು ಗುರುತಿಸಬೇಕು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 1 ರಂತೆ ಆರು ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 6 ಯಂಗ್ ಬೂತ್ ಗಳನ್ನು ಸ್ಥಾಪಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಬೇಲಿಯ ಬೆಂಕಿಗೆ ತಾಯಿ ಮಕ್ಕಳ ಬಲಿ

ಮತಗಟ್ಟೆಗಳ ಪ್ರವೇಶದ್ವಾರದಲ್ಲಿ ಸ್ಥಳೀಯ ಐತಿಹಾಸಿಕ ಹಿನ್ನಲೆ ಮತ್ತು ಪ್ರಾಮುಖ್ಯತೆ ಆಧಾರದ ಮೇಲೆ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಚಿತ್ರದುರ್ಗದ ಐತಿಹಾಸಿಕ ಕೋಟೆ, ವಿ.ವಿ.ಸಾಗರ, ಇತರೆ ಚಿತ್ರಗಳನ್ನು ಬರೆಯಿಸಿ ಹೆಚ್ಚಿನ ಮತದಾರರು ಮತಗಟ್ಟೆಗೆ ಆಗಮಿಸಿ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರೇರೇಪಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1ರಂತೆ ಥೀಮ್ ಆಧಾರಿತ ಮತಗಟ್ಟೆಗಳನ್ನು ಸ್ಥಾಪಿಸಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣಾಧಿಕಾರಿಗಳನ್ನೊಳಗೊಂಡ ಉಪಸಮಿತಿಗೆ ಸೂಚಿಸಲಾಯಿತು.

ಇದನ್ನೂ ಓದಿ: ಅನ್ನದಾತರ ಶ್ರಮದಾನ | ಸ್ವಚ್ಛವಾಯಿತು ಕಾಲುವೆ ನಳನಳಿಸಿದ ಜಲಧಾರೆ

ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಪೀಠೋಪಕರಣ, ಶೌಚಾಲಯ, ಪ್ಯಾನ್, ಬೆಳಕಿನ ವ್ಯವಸ್ಥೆ, ರ್ಯಾಂಪ್, ಅಂಗವಿಕಲರಿಗೆ ವ್ಹೀಲ್ ಚೇರ್ ವ್ಯವಸ್ಥೆ ಸೇರಿದಂತೆ ಇತರೆ ಅಗತ್ಯ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ ವರದಿ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಅಂಗವಿಕಲರ ಕಲ್ಯಾಣಾಧಿಕಾರಿ ಎಂ.ವಿ.ವೀಣಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaDistrict Sweep CommitteeIncreaseLok Sabha ElectionsSJ SomashekharVotingಎಸ್.ಜೆ.ಸೋಮಶೇಖರ್ಚಿತ್ರದುರ್ಗಜಿಲ್ಲಾ ಸ್ವೀಪ್ ಸಮಿತಿಮತದಾನಲೋಕಸಭಾ ಚುನಾವಣೆಹೆಚ್ಚಳ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | 19 ಮಾರ್ಚ್ | ಪ್ರಮುಖ ಮಾರುಕಟ್ಟೆಗಳ ಅಡಿಕೆ ರೇಟ್
Next Article ಗಾಯತ್ರಿ ಸಿದ್ದೇಶ್ವರ, ಪುತ್ರ ಜಿ.ಎಸ್.ಅನಿತ್‍ಕುಮಾರ್ ಹಾಗೂ ಅವರ ಪುತ್ರಿ ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಮಗಳು ಮಮ್ಮಿ ನಿಮ್ಮ ಹೆಸರು ಟಿವಿಯಲ್ಲಿ ಬರ್ತಿದೆ ಅಂದಾಗ ಅಚ್ಚರಿಯಾಗಿತ್ತು | ದಾವಣಗೆರೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Leave a Comment

Leave a Reply Cancel reply

Your email address will not be published. Required fields are marked *

fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
tooth
ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up