By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    7 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    19 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    19 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    20 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    8 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    33 minutes ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    7 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    8 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ಅಲಂಕೃತಗೊಂಡ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವ | ನೆರಳಿಗಾಗಿ ಬೃಹತ್ ಚಪ್ಪರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಲಂಕೃತಗೊಂಡ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವ | ನೆರಳಿಗಾಗಿ ಬೃಹತ್ ಚಪ್ಪರ

News Desk Chitradurga News
Last updated: 25 March 2024 06:53
News Desk Chitradurga News
2 years ago
Share
SHARE

CHITRADURGA NEWS | 25 MARCH 2024
ಚಿತ್ರದುರ್ಗ: ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದ ಪ್ರಮುಖ ಘಟ್ಟವಾದ ದೊಡ್ಡ ರಥೋತ್ಸವಕ್ಕೆ ಸಿದ್ಧತೆಗಳು ಬಹುತೇಕ ಅಂತಿಮ ಹಂತ ತಲುಪಿವೆ. ಮಾರ್ಚ್‌ 26 ರ ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ರಥ ಬೀದಿಯಲ್ಲಿ ಸಾಗಲಿದೆ ತಿಪ್ಪೇಶನ ವೈಭವ.

80 ಟನ್ ತೂಕ ಹಾಗೂ 75 ಅಡಿ ಎತ್ತರವಿರುವ ರಥ 5 ಚಕ್ರಗಳನ್ನು ಹೊಂದಿದೆ. ರಥಕ್ಕೆ ಎರಡು ದಿನಗಳಿಂದ ಬಣ್ಣಬಣ್ಣದ ಬಾವುಟಗಳನ್ನು ಅಳವಡಿಸುವ ಕಾರ್ಯ ನಡೆದಿದೆ. ಗೊಂಬೆಗಳು ಐತಿಹಾಸಿಕ ಘಟನೆಗಳ ಬಿಂಬಿಸುವ ಚಿತ್ರಪಟಗಳನ್ನು ಅಳವಡಿಸಿಲಾಗಿದೆ. ರಥವನ್ನು ಎಳೆಯುವ 2 ಅಡಿ ಸುತ್ತಳತೆ ಇರುವ ಮಿಣಿಯನ್ನು (ಹಗ್ಗ) ಪರೀಕ್ಷಿಸಲಾಗಿದೆ.

ರಥಕ್ಕೆ ಮತ್ತು ಜಾತ್ರೆಗೆ ಡಿವೈಎಸ್‌ಪಿ ಮಟ್ಟದ ಭದ್ರತೆಯನ್ನು ಒದಗಿಸಲಾಗಿದೆ. ಪಟ್ಟಣದ 7 ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಇಡೀ ಜಾತ್ರೆಯನ್ನು 18 ಸೆಕ್ಟರ್‌ಗಳಾಗಿ ವಿಂಗಡಿಸಿ ಪ್ರತಿ ಸೆಕ್ಟರ್‌ಗೂ ಡಿವೈಎಸ್‌ಪಿ, ಇನ್‌ಸ್ಪೆಕ್ಟರ್‌ ಸೇರಿದಂತೆ ಸಿಬ್ಬಂದಿ ನಿಯೋಜಿಸಲಾಗಿದೆ. 10 ಸಂಚಾರಿ ಪೊಲೀಸ್‌ ದಳ, 22 ಸಹಾಯವಾಣಿ, 6 ಗಸ್ತು ಗೋಪುರಗಳು, 10 ಸ್ಕೈ ಸೆಂಟರ್‌ಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.

ಕ್ಲಿಕ್ ಮಾಡಿ ಓದಿ: ಲೋಕಸಭೆ ಚುನಾವಣಾ ಮತದಾನ ಬಹಿಷ್ಕಾರ | ಭರಮಗಿರಿ ಗ್ರಾಮಸ್ಥರಿಂದ ಸ್ಪಷ್ಟ ಸಂದೇಶ | ಕೆರೆಗೆ ವಾಣಿವಿಲಾಸ ಜಲಾಶಯದಿಂದ ನೀರು ತುಂಬಿಸಿ

ಪಟ್ಟಣದಲ್ಲಿ ಹದ್ದಿನ ಕಣ್ಣಿಡಲು ಪಟ್ಟಣದ ಬಹುಕೇತ ಸ್ಥಳಗಳಲ್ಲಿ ನೂರಾರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜಾತ್ರೆಯಲ್ಲಿ ಸರಗಳ್ಳತನ, ಮೊಬೈಲ್, ಜೇಬುಗಳ್ಳರನ್ನು ಹಿಡಿಯಲು ವಿಶೇಷ ತಂಡಗಳ ರಚನೆ ಮಾಡಲಾಗಿದೆ. ಈ ಎಲ್ಲ ಯೋಜನೆಗಳು ಕಾರ್ಯರೂಪಕ್ಕೆ ತಂದು ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಲಾಗುತ್ತಿದೆ.

ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎರಡೂ ದೇವಾಲಯಗಳ ಆವರಣದಲ್ಲಿ ನೆರಳಿಗಾಗಿ ಬೃಹತ್ ಚಪ್ಪರದ ವ್ಯವಸ್ಥೆ ಮಾಡಲಾಗಿದೆ. ಪಟ್ಟಣದ ಎಲ್ಲಾ ವಾರ್ಡ್ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಜತೆಗೆ ಕುಡಿಯುವ ನೀರಿಗೆ ವಿಶೇಷ ವ್ಯವಸ್ಥೆ ರೂಪಿಸಲಾಗಿದೆ.

ಜಾತ್ರೆಗೆ ಬರುವ ಭಕ್ತರಿಗೆ ಪಟ್ಟಣದ ಹಲವು ಕಡೆಗಳಲ್ಲಿ 12 ಮೊಬೈಲ್ ಶೌಚಾಲಯ ವ್ಯವಸ್ಥೆ, 4 ಸಾಮೂಹಿಕ ಶೌಚಾಲಯಗಳು, 12 ನೀರಿನ ತೊಟ್ಟಿಗಳು, 7 ಕೊಳವೆ ಬಾವಿಗಳಿಂದ ನಿರಂತರವಾಗಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ವ್ಯವಸ್ಥೆ, ಪೌರಕಾರ್ಮಿಕರೊಂದಿಗೆ ಪಟ್ಟಣದ ಸ್ವಚ್ಛತೆ ಕೈಗೊಳ್ಳಲಾಗಿದೆ.

ಭಕ್ತರಿಗೆ ಯಾವುದೇ ಕುಂದುಕೊರತೆ ಉಂಟಾಗದಂತೆ ಅಗತ್ಯ ಸಿದ್ಧತೆಯನ್ನು ಜಿಲ್ಲಾಡಳಿತ ಕೈಗೊಂಡಿದ್ದು, ಈಗಾಗಲೇ ಸಹಾಯವಾಣಿಗಳ ಕಾರ್ಯ ನಿರ್ವಹಿಸುತ್ತಿವೆ. ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳನ್ನು ಕೈಗೊಳ್ಳಲು ತಾಲ್ಲೂಕು ಮಟ್ಟದ ಮತ್ತು ಸ್ಥಳೀಯ ಅಧಿಕಾರಿಗಳು ಪಟ್ಟಣದಲ್ಲಿ ಬೀಡು ಬಿಟ್ಟಿದ್ದಾರೆ.

ಜಾತ್ರೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಪಟ್ಟಣದ 3 ಕಡೆಗಳಲ್ಲಿ ಬಸ್‌ ನಿಲ್ದಾಣಗಳನ್ನು ಸ್ಥಾಪಿಸಲಾಗಿದೆ. ದಾವಣಗೆರೆ-ಜಗಳೂರು- ಹೊಸಪೇಟೆ ಕಡೆಯಿಂದ ಬರುವ ವಾಹನಗಳಿಗೆ ಪಟ್ಟಣದ ಗಂಗಯ್ಯನಹಟ್ಟಿ ಬಳಿ, ಬಳ್ಳಾರಿ-ಅನಂತಪುರ- ರಾಯದುರ್ಗ- ಕಲ್ಯಾಣದುರ್ಗ ಕಡೆಯಿಂದ ಬರುವ ವಾಹನಗಳಿಗೆ ತಳಕು ರಸ್ತೆಯ ಮದರಾಸದ ಬಳಿ, ಬೆಂಗಳೂರು- ತುಮಕೂರು- ಚಳ್ಳಕೆರೆ- ಚಿತ್ರದುರ್ಗ ಮಾರ್ಗದಿಂದ ಬರುವವರಿಗೆ ಮನುಮೈನಹಟ್ಟಿ ಏಕಾಂತೇಶ್ವರ ದೇವಾಲಯದ ಬಳಿ ಬಸ್‌ ನಿಲ್ದಾಣಗಳನ್ನು ತೆರೆಯಲಾಗಿದೆ.

ಕ್ಲಿಕ್ ಮಾಡಿ ಓದಿ: ನಾಯಕನಹಟ್ಟಿ ಜಾತ್ರಾ ಮಹೋತ್ಸವ | ದೊಡ್ಡರಥಕ್ಕೆ ಕಳಶ ಪ್ರತಿಷ್ಠಾಪನೆ | ಅವಘಡಕ್ಕೆ ಅವಕಾಶವಿಲ್ಲದಂತೆ ಜಾಗ್ರತೆ ವಹಿಸಿ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಜಾತ್ರೆ ವಿಶೇಷವಾಗಿ 200ಕ್ಕೂ ಹೆಚ್ಚು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. 10 ಸೆಕ್ಟರ್‌ಗಳನ್ನಾಗಿ ಮಾಡಲಾಗಿದ್ದು, ಪ್ರತಿ ಹಂತದ ಬಸ್ ಕಾರ್ಯಾಚರಣೆಗೆ ಪ್ರತ್ಯೇಕ ಸಾರಿಗೆ ಸಿಬ್ಬಂದಿ ನಿಯೋಜಿಸಲಾಗಿದೆ. ಒಟ್ಟು 3 ದಿನಗಳವರೆಗೂ ಸಾರಿಗೆ ಇಲಾಖೆಯ ಚಿತ್ರದುರ್ಗ ವಿಭಾಗೀಯ ಕಚೇರಿಯ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಪಾವಗಡದಿಂದ 100 ಬಸ್‌ಗಳು., ದಾವಣಗೆರೆ ವಿಭಾಗದಿಂದ 200ಕ್ಕೂ ಹೆಚ್ಚು ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಒಟ್ಟಾರೆಯಾಗಿ ಜಾತ್ರೆಗೆ ಆಗಮಿಸುವ ಭಕ್ತರಿಗೆ ಸುಗಮ ಸಂಚಾರಿ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Brihat ChapparaNayakanahattiRathotsavaTipperudraswamyತಿಪ್ಪೇರುದ್ರಸ್ವಾಮಿನಾಯಕನಹಟ್ಟಿಬೃಹತ್ ಚಪ್ಪರರಥೋತ್ಸವ
Share This Article
Facebook Email Print
Previous Article Lok Sabha Election ಮತದಾನ ಬಹಿಷ್ಕಾರ | ಭರಮಗಿರಿ ಗ್ರಾಮಸ್ಥರಿಂದ ಸ್ಪಷ್ಟ ಸಂದೇಶ | ಕೆರೆಗೆ ವಾಣಿವಿಲಾಸ ಜಲಾಶಯದಿಂದ ನೀರು ತುಂಬಿಸಿ
Next Article ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನೀತಿ ಸಂಹಿತೆ ಉಲ್ಲಂಘನೆ | 178 ಪ್ರಕರಣ ದಾಖಲು | ಜಿಲ್ಲಾಧಿಕಾರಿ ಟಿ.ವೆಂಕಟೇಶ್
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
ಮಾರುಕಟ್ಟೆ ಧಾರಣೆ
fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up