
CHITRADURGA NEWS | 11 APRIL 2024
ಚಿತ್ರದುರ್ಗ: ಹೊಳಲ್ಕೆರೆ ತಾಲೂಕು ತೊಡರನಾಳು ಗ್ರಾಮದ ಕರಿಯಮ್ಮ ಬಸವಂತಪ್ಪ(76) ಗುರುವಾರ ಮಧ್ಯಾಹ್ನ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಮೃತರು ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಸ್ವಗ್ರಾಮ ತೊಡರನಾಳು ಗ್ರಾಮದ ಜಮೀನಿನಲ್ಲಿ ಏ.12 ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
