By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
    2 hours ago
    ROAD WIDENING MEATING AT DC OFFICE
    ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
    12 hours ago
    ಅಬ್ಬಿನಹೊಳೆ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು
    12 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.18ರಂದು ಉಚಿತ ಮೂತ್ರಕೋಶ ತಪಾಸಣೆ
    13 hours ago
    ರೈತ ಭವನದಲ್ಲಿ ರಾಜ್ಯ ಸಮಿತಿ ಸಭೆ
    ವಾಣಿಜ್ಯ ಒಪ್ಪಂದದಿಂದ ಕೃಷಿಗೆ ಮಾರಕ | ಕೇಂದ್ರ ಸರ್ಕಾರ ಹಿಂದೆ ಸರಿಯದಿದ್ದರೆ ಜಿಲ್ಲಾ ಕೇಂದ್ರಗಳಲ್ಲಿ ಚಳುವಳಿ | ರಾಜ್ಯಾಧ್ಯಕ್ಷ ಬಸವರಾಜಪ್ಪ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    14 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    17 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    14 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    56 minutes ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    1 day ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    1 day ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    2 days ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    2 days ago
Reading: ವಿದ್ಯಾರ್ಥಿನಿಲಯಕ್ಕೆ ಸಚಿವ, ಶಾಸಕರ ದಿಢೀರ್ ಭೇಟಿ | ವಾರ್ಡನ್‌ಗೆ ಕ್ಲಾಸ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿದ್ಯಾರ್ಥಿನಿಲಯಕ್ಕೆ ಸಚಿವ, ಶಾಸಕರ ದಿಢೀರ್ ಭೇಟಿ | ವಾರ್ಡನ್‌ಗೆ ಕ್ಲಾಸ್

News Desk Chitradurga News
Last updated: 24 May 2024 07:05
News Desk Chitradurga News
2 years ago
Share
hostel visit
ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಿದ ಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
SHARE

CHITRADURGA NEWS | 24 MAY 2024
ಚಿತ್ರದುರ್ಗ: ಊಟದ ಸಮಸ್ಯೆ, ಸ್ವಚ್ಛತೆ ಬಗ್ಗೆ ವಿದ್ಯಾರ್ಥಿನಿಯರಿಂದ ದೂರು ಬಂದ ಹಿನ್ನೆಲೆಯಲ್ಲಿ ನಗರದ ಅಲ್ಪಸಂಖ್ಯಾತರ ಮೆಟ್ರಿಕಕ್‌ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುರುವಾರ ರಾತ್ರಿ 9 ಗಂಟೆ ವೇಳೆಗೆ ದಿಢೀರ್‌ ಆಗಮಿಸಿ ವಿದ್ಯಾರ್ಥಿನಿಯರನ್ನು ಪರಿಚಯಿಸಿಕೊಂಡರು. ಧೈರ್ಯವಾಗಿ ನಿಮ್ಮ ಸಮಸ್ಯೆ ಹೇಳಿ..ಇಲ್ಲಿ ಯಾರಿಗೂ ಹೆದರುವ ಅವಶ್ಯಕತೆಯಿಲ್ಲ. ನಾವಿದ್ದೇವೆ ಎಂದು ಸಚಿವರು, ಶಾಸಕರು ಹೇಳುತ್ತಿದ್ದಂತೆ ವಿದ್ಯಾರ್ಥಿನಿಯರು ಸಮಸ್ಯೆಗಳ ಪಟ್ಟಿಯನ್ನು ತೆರೆದಿಟ್ಟರು.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗಕ್ಕೂ ಬಂತು ಡ್ರೋನ್‌ | ಔಷಧ ಸಿಂಪರಣೆಗೆ ರೈತರಿಗೆ ನೆರವು

hostel visit 1
ಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರಿಗೆ ಸಮಸ್ಯೆ ತಿಳಿಸಿದ ವಿದ್ಯಾರ್ಥಿನಿಯರು

ಈವರೆಗೂ ನಾವು ಮೆನು ಚಾರ್ಟ್‌ ನೋಡಿಲ್ಲ, ವಾರಕ್ಕೆ ಒಂದು ದಿನ ಮಾತ್ರ ಮೊಟ್ಟೆ ನೀಡುತ್ತಾರೆ. ಒಂದೇ ಥರಾ ಅಡುಗೆ ಮಾಡುತ್ತಾರೆ. ಇಲ್ಲಿನ ಕೆಲಸದವರು ವಾರ್ಡನ್‌ ಮನೆ ಕೆಲಸಕ್ಕೆ ಹೋಗುತ್ತಾರೆ. ವಿದ್ಯುತ್‌ ಸಮಸ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು. ಈ ವೇಳೆ ವಾರ್ಡನ್‌ ಮಧ್ಯ ಪ್ರವೇಶಿಸುತ್ತಿದ್ದಂತೆ ಮಕ್ಕಳು ಏಕೆ ಸುಳ್ಳು ಹೇಳ್ತಾರೆ ಎಂದು ಸಚಿವರು ಗರಂ ಆದರು.

ಬಳಿಕ 20 ನಿಮಿಷಕ್ಕೂ ಹೆಚ್ಚು ಸಮಯ ವಿದ್ಯಾರ್ಥಿ ನಿಲಯವನ್ನು ಪರಿಶೀಲಿಸಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ‘ನೀವು ಚೆನ್ನಾಗಿ ಓದಿ. ಎಲ್ಲ ವ್ಯವಸ್ಥೆ ಸರಿಯಾಗುತ್ತದೆ. ಈ ವಾರ್ಡನ್‌ ಅಮಾನತು ಮಾಡಿ ಹೊಸಬರನ್ನು ಕಳಿಸುತ್ತೇವೆ. ನಿಮಗೆ ಯಾರದರು ಬೆದರಿಕೆ ಹಾಕಿದರೆ ಶಾಸಕರ ಇಲ್ಲವೇ ನನ್ನ ಗಮನಕ್ಕೆ ತನ್ನಿ. ನಮ್ಮ ಆಪ್ತ ಸಹಾಯಕರ ಫೋನ್ ನಂಬರ್‌ಗೆ ಕರೆ ಮಾಡಿ ತಿಳಿಸಿ. ನಾವಿದ್ದೇವೆ’ ಎಂದು ಹೇಳಿ ಸ್ಥಳದಿಂದ ತೆರಳಿದರು.

hostel visit 2
ವಿದ್ಯಾರ್ಥಿ ನಿಲಯಕ್ಕೆ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಗುರುವಾರ ಬೆಳಿಗ್ಗೆ ಶಾಸಕ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿಲಯ ಇಬ್ಬರು ವಿದ್ಯಾರ್ಥಿನಿಯರು ಶಾಸಕರಿಗೆ ವಿದ್ಯಾರ್ಥಿನಿಲಯದ ಸಮಸ್ಯೆ ತಿಳಿಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಶಾಸಕರು ಸಂಜೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವರನ್ನು ಕರೆದುಕೊಂಡು ಹೋಗಿ ಸಮಸ್ಯೆ ಬಗೆಹರಿಸಿ ಬಂದಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:HostelJameer Ahmed KhanVirendra Pappivisitಜಮೀರ್‌ ಅಹ್ಮದ್‌ ಖಾನ್‌ದಿಢೀರ್ ಭೇಟಿವಿದ್ಯಾರ್ಥಿನಿಲಯವೀರೇಂದ್ರ ಪಪ್ಪಿ
Share This Article
Facebook Email Print
Previous Article ನಗರದ ಬುದ್ಧ ವಿಹಾರ ಕೇಂದ್ರದಲ್ಲಿ ಬುದ್ಧ ಪೂರ್ಣಮೆ ಜಯಂತಿ ಆಚರಣೆ ಚಿತ್ರದುರ್ಗದಲ್ಲಿ ವೈಶಾಖಾ ಬುದ್ಧ ಪೂರ್ಣಿಮೆ | ಮಾಜಿ ಶಾಸಕಿ ಪೂರ್ಣಿಮಾ, ಕೆ.ಸಿ.ನಾಗರಾಜ್ ಭಾಗೀ
Next Article CM video conference ಗೋಶಾಲೆಗಳಿಗೆ ನೀರು, ಮೇವು ಪೂರೈಕೆ | ಸಿಎಂಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಮಾಹಿತಿ
Leave a Comment

Leave a Reply Cancel reply

Your email address will not be published. Required fields are marked *

bread
ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
Life Style
ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
ಮುಖ್ಯ ಸುದ್ದಿ
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
Dina Bhavishya
ROAD WIDENING MEATING AT DC OFFICE
ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up