By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ವಿಧಾನ ಪರಿಷತ್ತಿನಲ್ಲಿ ಬಹುಮತಕ್ಕೆ ಎಂಎಲ್ಸಿ ಚುನಾವಣೆ ಗೆಲುವು ಅಗತ್ಯ | ಡಾ.ಪಿ.ಎಂ.ಮಂಜುನಾಥ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ವಿಧಾನ ಪರಿಷತ್ತಿನಲ್ಲಿ ಬಹುಮತಕ್ಕೆ ಎಂಎಲ್ಸಿ ಚುನಾವಣೆ ಗೆಲುವು ಅಗತ್ಯ | ಡಾ.ಪಿ.ಎಂ.ಮಂಜುನಾಥ

ಮೊಳಕಾಳ್ಮೂರು

ವಿಧಾನ ಪರಿಷತ್ತಿನಲ್ಲಿ ಬಹುಮತಕ್ಕೆ ಎಂಎಲ್ಸಿ ಚುನಾವಣೆ ಗೆಲುವು ಅಗತ್ಯ | ಡಾ.ಪಿ.ಎಂ.ಮಂಜುನಾಥ

News Desk Chitradurga News
Last updated: 24 May 2024 17:53
News Desk Chitradurga News
1 year ago
Share
ಮೊಳಕಾಲ್ಮುರು ಬಿಜೆಪಿ ಕಾರ್ಯಾಲಯದಲ್ಲಿ ಸಂಘಟನಾತ್ಮಕ ಸಭೆ
ಮೊಳಕಾಲ್ಮುರು ಬಿಜೆಪಿ ಕಾರ್ಯಾಲಯದಲ್ಲಿ ಸಂಘಟನಾತ್ಮಕ ಸಭೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 24 MAY 2024

ಮೊಳಕಾಲ್ಮುರು: ವಿಧಾನ ಪರಿಷತ್ತಿನಲ್ಲಿ ಬಹುಮತಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ ಮಹತ್ವದಾಗಿದ್ದು, ವೈ.ಎ.ನಾರಾಯಣಸ್ವಾಮಿ ಅವರನ್ನು ಗೆಲ್ಲಿಸುವುದು ಅಗತ್ಯವಾಗಿರುತ್ತದೆ ಎಂದು ಮಂಡಲದ ಅಧ್ಯಕ್ಷ ಡಾ.ಪಿ.ಎಂ.ಮಂಜುನಾಥ ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿನಿಲಯಕ್ಕೆ ಸಚಿವ, ಶಾಸಕರ ದಿಢೀರ್ ಭೇಟಿ | ವಾರ್ಡನ್‌ಗೆ ಕ್ಲಾಸ್

ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ-2024 ರ ನಿಮಿತ್ತ ಮೊಳಕಾಲ್ಮುರು ಮಂಡಲದಲ್ಲಿ ಪಕ್ಷದ ಕಾರ್ಯಾಲಯದಲ್ಲಿ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿದ ಅವರು,

ಮೊದಲಿನಿಂದಲೂ ಶಿಕ್ಷಕರ, ಪದವೀಧರರ ಒಲವು ಬಿಜೆಪಿ ಮೇಲೆ ಇದೆ, ನಮ್ಮ ಅಭ್ಯರ್ಥಿ ವೈ.ಎ ನಾರಾಯಣಸ್ವಾಮಿಯವರು ಶಿಕ್ಷಕರ ಕ್ಷೇತ್ರದಿಂದ ಗೆದ್ದಿದ್ದಲ್ಲದೆ ಅವರ ಆಗುಹೋಗುಗಳಿಗೆ, ಸಮಸ್ಯೆಗಳಿಗೆ ಸ್ಪಂದಿಸಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಇದನ್ನೂ ಓದಿ: PUC ಪರೀಕ್ಷೆ-2 ಫಲಿತಾಂಶ | ಜಿಲ್ಲೆಯಲ್ಲಿ ಶೇ.27.07 ರಷ್ಟು ವಿದ್ಯಾರ್ಥಿಗಳು ಪಾಸ್

ಕಾಂಗ್ರೆಸ್ ಸರ್ಕಾರ ಮತ್ತು ಅವರ ಶಿಕ್ಷಣ ಸಚಿವರ ಎಡವಟ್ಟು ಇತ್ತೀಚಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಯಲಾಗಿದೆ.

ಇವೆಲ್ಲಾವೂ ಕಾಂಗ್ರೇಸ್ ಸರ್ಕಾರದಲ್ಲಿ ಶಿಕ್ಷಕರ ಮತ್ತು ಶಿಕ್ಷಣ ಕ್ಷೇತ್ರದ ಬಗೆಗಿನ ಅಸಡ್ಡೆ ತೋರಿಸುತ್ತದೆ ಎಂದರು.

ಪ್ರತಿ ಪಂಚಾಯಿತಿವಾರು ಮುಖಂಡರು ಆಯಾ ಪಂಚಾಯಿತಿ, ಹೋಬಳಿಯಲ್ಲಿ ಬರುವ ಮತದಾರ ಶಿಕ್ಷಕರನ್ನು ಖುದ್ದು ಭೇಟಿಯಾಗಿ, ಮತಯಾಚನೆ ಮಾಡಿ ನಮ್ಮ‌ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ ಎಂದರು.

ಇದನ್ನೂ ಓದಿ: ಗೋಶಾಲೆಗಳಿಗೆ ನೀರು, ಮೇವು ಪೂರೈಕೆ | ಸಿಎಂಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಮಾಹಿತಿ

ಸಭೆಯಲ್ಲಿ ಮಂಡಲದ ಪಕ್ಷದ ಹಿರಿಯ ಮುಖಂಡ ಜಿಂಕಲು ಬಸವರಾಜ್, ಸಹಕಾರಿ ಕ್ಷೇತ್ರದ ಧುರೀಣರಾದ ರಾಮರೆಡ್ಡಿ, ಚುನಾವಣಾ ಸಹ ಸಂಚಾಲಕ ಶಾಂತವೀರಣ್ಣ ಸೇರಿದಂತೆ ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ಇನ್ನಿತರರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaDr. P. M. ManjunathElectionKannada NewsMLCnecessarywinಅಗತ್ಯಎಂಎಲ್ಸಿಕನ್ನಡ ನ್ಯೂಸ್ಗೆಲುವುಚಿತ್ರದುರ್ಗಚುನಾವಣೆಡಾ.ಪಿ.ಎಂ.ಮಂಜುನಾಥ
Share This Article
Facebook Email Print
Previous Article ಲೋಕಸಭೆ ಚುನಾವಣೆ | ಎಷ್ಟು ಸುತ್ತಿನಲ್ಲಿ ಮತ ಎಣಿಕೆ | ಎಷ್ಟು ಟೇಬಲ್ ಇರಲಿದೆ | ಏಜೆಂಟರೇಷ್ಟು ಗೊತ್ತಾ ?
Next Article jobs in chitradurga news ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up