By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ
    ವಿಶೇಷ ಡಿ.ಎಡ್ ತರಬೇತಿಗೆ ಅ.28ರೊಳಗೆ ಅರ್ಜಿ ಆಹ್ವಾನ
    10 hours ago
    ಸಾಂದರ್ಭಿಕ ಚಿತ್ರ
    ಅ.27, 28ರಂದು ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
    10 hours ago
    ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ, ಸಾಹಸ ಹೆಣ್ಣುಮಕ್ಕಳಿಗೆ ಪ್ರೇರಣೆ | ಬಿ.ಟಿ.ಕುಮಾರಸ್ವಾಮಿ
    10 hours ago
    ಜಿಲ್ಲಾಧಿಕಾರಿ ರಮ್ಯಾ ಎಸ್‌
    ಚಿತ್ರದುರ್ಗದಲ್ಲಿ ಅ.31ರಿಂದ ಬೃಹತ್ ಅಗ್ನಿವೀರ ನೇಮಕಾತಿ ರ್ಯಾಲಿ
    23 hours ago
    ಜಂಗಿ ಕುಸ್ತಿ | ದಾನ್ ಜಿ ಕೋಳಿಗೆ ಚಿನ್ಮೂಲಾದ್ರಿ ಕೇಸರಿ ಬಿರುದು
    ಜಂಗಿ ಕುಸ್ತಿ | ದಾನ್ ಜಿ ಕೋಳಿಗೆ ಚಿನ್ಮೂಲಾದ್ರಿ ಕೇಸರಿ ಬಿರುದು
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 week ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 24 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಅನುಕೂಲಕರ
    12 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 23 | ದೂರದ ಪ್ರಯಾಣ ಬೇಡ, ಶುಭ ಸುದ್ದಿ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 22 | ಆದಾಯಕ್ಕಿಂತ ಖರ್ಚು ಹೆಚ್ಚು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 21 | ವಿಜಯದಶಮಿ ಹಬ್ಬದಂದು ನಿಮ್ಮ ರಾಶಿ ಫಲವೇನು?
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 20 | ಪರಿಶ್ರಮಕ್ಕೆ ತಕ್ಕ ಫಲಿತಾಂಶ, ಶುಭಸುದ್ದಿಗಳು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 19 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    3 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 week ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    jola roti
    ಜೋಳ ರೊಟ್ಟಿ ತೂಕ ಇಳಿಸಿಕೊಳ್ಳಲು ಸಹಕಾರಿಯೇ? ತಿಳಿಯಿರಿ
    10 hours ago
    Custard apple
    ಸೀತಾಫಲದ ಎಲೆ ಈ ರೋಗಗಳಿಗೆ ಅದ್ಭುತ ಪರಿಹಾರವಂತೆ
    11 hours ago
    peanuts
    ನೆಲಗಡಲೆ ತಿಂದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    1 day ago
    black grapes
    ಕಪ್ಪು ದ್ರಾಕ್ಷಿ ಸೇವಿಸಿ; ಈ ಪ್ರಯೋಜನವನ್ನು ಪಡೆಯಿರಿ
    1 day ago
    itchy breast a symptom of cancer
    ಸ್ತನದಲ್ಲಿ ತುರಿಕೆ ಕ್ಯಾನ್ಸರ್‌ನ ಲಕ್ಷಣವೇ?
    2 days ago
Reading: ನಗರ ಪ್ರದೇಶಗಳಲ್ಲಿ ಡೆಂಗ್ಯು ಹೆಚ್ಚಳ | ಆರೋಗ್ಯ ಇಲಾಖೆಯಿಂದ ಲಾರ್ವಾ ಸಮೀಕ್ಷೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಗರ ಪ್ರದೇಶಗಳಲ್ಲಿ ಡೆಂಗ್ಯು ಹೆಚ್ಚಳ | ಆರೋಗ್ಯ ಇಲಾಖೆಯಿಂದ ಲಾರ್ವಾ ಸಮೀಕ್ಷೆ

News Desk Chitradurga News
Last updated: 28 May 2024 20:16
News Desk Chitradurga News
2 years ago
Share
ನಗರ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆಯಿಂದ ಲಾರ್ವಾ ಸಮೀಕ್ಷೆ
ನಗರ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆಯಿಂದ ಲಾರ್ವಾ ಸಮೀಕ್ಷೆ
SHARE

CHITRADURGA NEWS | 28 MAY 2024

ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರದಿಂದ ಆರಂಭವಾದ ಮೂರು ದಿನಗಳ ಡೆಂಗ್ಯೂ ನಿಯಂತ್ರಣಕ್ಕಾಗಿ ವಿಶೇಷ ಲಾರ್ವಾ ಸಮೀಕ್ಷೆ ಕಾರ್ಯಕ್ರಮ ನಗರದ ವಾರ್ಡ್ ಸಂಖ್ಯೆ 21ರಲ್ಲಿ ಜರುಗಿತು.

ಇದನ್ನೂ ಓದಿ: ವಿದ್ಯಾನಗರದ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ

ಈ ವೇಳೆ ಜಿಲ್ಲಾ ಕೀಟ ಶಾಸ್ತ್ರಜ್ಞೆ ನಂದಿನಿ ಕಡಿ ಮಾತನಾಡಿ, ನಗರ ಪ್ರದೇಶಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿದ್ದರಿಂದ, ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಭೆಯಲ್ಲಿ ಜಿಲ್ಲಾಧಿಕಾರಿಗಳವರ ಮಾರ್ಗದರ್ಶನದಂತೆ ಸೊಳ್ಳೆಗಳ ನಿಯಂತ್ರಣಕ್ಕಾಗಿ ಲಾರ್ವಾ ಸಮೀಕ್ಷೆ ಹಮ್ಮಿಕೊಂಡಿದೆ.

ನಗರದ ಒಟ್ಟು 36 ವಾರ್ಡ್, 3 ನಗರ ಆರೋಗ್ಯ ಕೇಂದ್ರಗಳಿಂದ ಒಟ್ಟು 41117 ಮನೆ ಮನೆ ಭೇಟಿ ಲಾರ್ವಾ ಸಮೀಕ್ಷೆ, ಜ್ವರ ಪರೀಕ್ಷೆ, ಅಲ್ಲಲ್ಲಿ ಗುಂಪು ಸಭೆಯ ಮೂಲಕ ಡೆಂಗ್ಯೂ ನಿಯಂತ್ರಣ ಮಾಹಿತಿ ಶಿಕ್ಷಣ ನೀಡುವುದರ ಮೂಲಕ ಜನ ಜಾಗೃತಿ ಮೂಡಿಸಲಾಗುತ್ತಿದೆ. ಕೀಟಗಳು ನಮ್ಮನ್ನಾಳುವ ಮುನ್ನ ಜಾಗೃತರಾಗಿ ಎಂದು ಹೇಳಿದರು.

ಇದನ್ನೂ ಓದಿ: ಮೇ.30 ರಂದು ವಿದ್ಯುತ್ ವ್ಯತ್ಯಯ

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾತನಾಡಿ, ಮನೆಯ ಸುತ್ತಾ ಮುತ್ತಾ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳಿ. ಘನತ್ಯಾಜ್ಯ ವಸ್ತುಗಳನ್ನು ಸರಿಯಾದ ಜಾಗದಲ್ಲಿ ವಿಲೇವಾರಿ ಮಾಡಿ ಹಂಚು, ಒಡೆದ ಮಡಕೆ, ಪ್ಲಾಸ್ಟಿಕ್ ಬಾಟಲ್, ಎಳನೀರಿನ ಚಿಪ್ಪು ಇವುಗಳಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆಗಳ ಉತ್ಪತ್ತಿ ತಾಣಗಳಾಗದಂತೆ ಕಾಳಜಿವಹಿಸಿ. ಹೂವಿನ ಗಿಡಗಳ ಕುಂಡಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ ಎಂದು ಹೇಳಿದರು.

ಇದನ್ನೂ ಓದಿ: ಡಿವೈಡರ್‍ಗೆ ಅಪ್ಪಳಿಸಿ ಕಾರು ಪಲ್ಟಿ | ಸ್ಥಳದಲ್ಲೇ ಇಬ್ಬರ ದುರ್ಮರಣ

ಡೆಂಗ್ಯೂ ಬಗ್ಗೆ ಆತಂಕ ಭಯ ಬೇಡ. ವಾರಕ್ಕೊಮ್ಮೆಯಾದರೂ ನೀರು ಸಂಗ್ರಹಿಸುವ ತೊಟ್ಟಿ ಟ್ಯಾಂಕ್ ಬ್ಯಾರೆಲ್ ಸ್ವಚ್ಛವಾಗಿ ತೊಳೆದು ಒಣಗಿಸಿ. ನೀರು ಸಂಗ್ರಹಿಸಿ ಮುಚ್ಚಳ ಮುಚ್ಚಿ. ತೀವ್ರ ಜ್ವರ, ತಲೆನೋವು, ಕಣ್ಣಿನ ಹಿಂಭಾಗ ನೋವು, ಮೈಕೈ ನೋವು ಕಂಡು ಬಂದಲ್ಲಿ ಸ್ವಯಂ ಚಿಕಿತ್ಸೆ ಮಾಡಿಕೊಳ್ಳದೇ ಹತ್ತಿರದ ನಗರ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆ, ಚಿಕಿತ್ಸೆ ಸಲಹೆ ಪಡೆದುಕೊಳ್ಳಿ. ಸಾರ್ವಜನಿಕರೆ ಎಚ್ಚರವಾಗಿ, ಬುದ್ಧಿವಂತರಾಗಿ ಸೊಳ್ಳೆಗಳ ಕಡಿತದಿಂದ ಸ್ವಯಂ ರಕ್ಷಣೆ ಮಾಡಿಕೊಳ್ಳಿ. ಮಾರಣಾಂತಿಕ ಡೆಂಗ್ಯೂ ನಿಯಂತ್ರಿಸಿ ಎಂದರು.

ಮಂಗಳವಾರದಿಂದ ಆರಂಭವಾದ ಮೂರು ದಿನಗಳ ಡೆಂಗ್ಯೂ ನಿಯಂತ್ರಣಕ್ಕಾಗಿ ವಿಶೇಷ ಲಾರ್ವಾ ಸಮೀಕ್ಷೆ ಕಾರ್ಯಕ್ರಮದಲ್ಲಿ ಒಟ್ಟು 200 ತಂಡ 400 ಸಿಬ್ಬಂದಿಗಳು ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ.

ಇದನ್ನೂ ಓದಿ: ಡಿಪ್ಲೊಮೋ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ | ಅರ್ಜಿ ಅಹ್ವಾನ

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಾನಾಯ್ಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಾನಕಿ, ಮಾರುತಿನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಯಶಸ್, ನಗರಸಭೆ ಆರೋಗ್ಯ ನಿರೀಕ್ಷಣಾಧಿಕಾರಿ ನಾಗರಾಜ್, ಆರೋಗ್ಯ ಇಲಾಖೆಯ ಆರೋಗ್ಯ ಸುರಕ್ಷತಾಧಿಕಾರಿಗಳಾದ ತಿಪ್ಪಮ್ಮ, ರೇಣುಕಾ, ಶೋಭಾ, ಶಿಲ್ಪ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ರಂಗಾರೆಡ್ಡಿ, ಮಲ್ಲಿಕಾರ್ಜುನ, ನಾಗರಾಜ್, ತಿಪ್ಪೇಸ್ವಾಮಿ, ಶ್ರೀನಿವಾಸ್, ಪ್ರಶಾಂತ್, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurga newsDengueDepartment of HealthKannada NewsLarvaSurveyUrban areaಆರೋಗ್ಯ ಇಲಾಖೆಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಡೆಂಗ್ಯುನಗರ ಪ್ರದೇಶಲಾರ್ವಾಸಮೀಕ್ಷೆ
Share This Article
Facebook Email Print
Previous Article ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ವಿದ್ಯಾನಗರದ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ
Next Article arecanut price list ಮತ್ತೆ ಬಂಪರ್ ಬೆಲೆಯತ್ತ ಅಡಿಕೆ | ಭೀಮಸಮುದ್ರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಹೆಚ್ಚಳ
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
jola roti
ಜೋಳ ರೊಟ್ಟಿ ತೂಕ ಇಳಿಸಿಕೊಳ್ಳಲು ಸಹಕಾರಿಯೇ? ತಿಳಿಯಿರಿ
Life Style
ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ
ವಿಶೇಷ ಡಿ.ಎಡ್ ತರಬೇತಿಗೆ ಅ.28ರೊಳಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಅ.27, 28ರಂದು ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up