Connect with us

    ಹೋಟೆಲ್‌ನಲ್ಲಿ ಜೂಜಾಡುತ್ತಿದ್ದವರ ಬಂಧನ | ಕಾಯಿನ್‌ ಜಪ್ತಿ

    ಪೊಲೀಸ್

    ಕ್ರೈಂ ಸುದ್ದಿ

    ಹೋಟೆಲ್‌ನಲ್ಲಿ ಜೂಜಾಡುತ್ತಿದ್ದವರ ಬಂಧನ | ಕಾಯಿನ್‌ ಜಪ್ತಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 29 MAY 2024
    ಚಿತ್ರದುರ್ಗ: ನಗರದ ತುರುವನೂರು ರಸ್ತೆಯ ‘ದುರ್ಗದ ಸಿರಿ’ ಹೋಟೆಲ್‌ನ ಕ್ಲಬ್‌ ಮೇಲೆ ಪೊಲೀಸರು ದಾಳಿ ನಡೆಸಿ ಜೂಜು ಆಡುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ.

    ಕ್ಲಿಕ್ ಮಾಡಿ ಓದಿ: ಜಿಲ್ಲಾ ಆಸ್ಪತ್ರೆಯಲ್ಲಿ ಕೀಲು,‌‌ ಮೂಳೆ ಆಪರೇಷನ್ ಇನ್ ಪ್ಲಾಂಟ್ಸ್ ಉಚಿತ

    ಜೂಜು ಆಡುತ್ತಿದ್ದ 32 ಜನರನ್ನು ವಶಕ್ಕೆ ಪಡೆದು, ₹ 22 ಸಾವಿರ ಮೌಲ್ಯದ ಕಾಯಿನ್‌ಗಳನ್ನು ಜಪ್ತಿ ಮಾಡಿದೆ. ಜೂಜು ಆಡುತ್ತಿದ್ದವರನ್ನು ವಶಕ್ಕೆ ಪಡೆದು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ನಗರ ಠಾಣೆಯಲ್ಲಿ ಅಸಂಜ್ಞೆಯ ಅಪರಾಧ ಪ್ರಕರಣ ದಾಖಲಾಗಿದೆ.

    Continue Reading
    You may also like...
    Click to comment

    Leave a Reply

    Your email address will not be published. Required fields are marked *

    More in ಕ್ರೈಂ ಸುದ್ದಿ

    To Top