By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ನೋಟಾಗೆ ಬಿದ್ದ ಮತಗಳೆಷ್ಟು | ಪಕ್ಷೇತರರು ಎಷ್ಟು ಮತ ಪಡೆದಿದ್ದಾರೆ ಗೊತ್ತಾ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ನೋಟಾಗೆ ಬಿದ್ದ ಮತಗಳೆಷ್ಟು | ಪಕ್ಷೇತರರು ಎಷ್ಟು ಮತ ಪಡೆದಿದ್ದಾರೆ ಗೊತ್ತಾ

ಮುಖ್ಯ ಸುದ್ದಿ

ನೋಟಾಗೆ ಬಿದ್ದ ಮತಗಳೆಷ್ಟು | ಪಕ್ಷೇತರರು ಎಷ್ಟು ಮತ ಪಡೆದಿದ್ದಾರೆ ಗೊತ್ತಾ

News Desk Chitradurga News
Last updated: 4 June 2024 18:27
News Desk Chitradurga News
1 year ago
Share
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರಿಗೆ ಗೆಲುವು
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರಿಗೆ ಗೆಲುವು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 04 JUNE 2024

ಚಿತ್ರದುರ್ಗ: ಚಿತ್ರದುರ್ಗ (ಪರಿಶಿಷ್ಟ ಜಾತಿ) ಲೋಕಸಭಾ ಕ್ಷೇತ್ರ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಭಾರತೀಯ ಜನತಾ ಪಾರ್ಟಿಯ ಗೋವಿಂದ ಮಕ್ತಪ್ಪ ಕಾರಜೋಳ ಅವರು 6,84,890 ಮತಗಳನ್ನು ಪಡೆಯುವುದರೊಂದಿಗೆ ಜಯಭೇರಿ ಬಾರಿಸಿದ್ದಾರೆ.

ಇದನ್ನೂ ಓದಿ: ಯಾವ ತಾಲೂಕಿನಲ್ಲಿ ಎಷ್ಟು ಮತ ಸಿಕ್ಕಿವೆ | ಬಿಜೆಪಿ ಕೈ ಹಿಡಿದ ವಿಧಾನಸಭಾ ಕ್ಷೇತ್ರಗಳೆಷ್ಟು..?

ಬಿಜೆಪಿಯ ಗೋವಿಂದ ಮಕ್ತಪ್ಪ ಕಾರಜೋಳ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್. ಚಂದ್ರಪ್ಪ ಎದುರು 48,121 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.

ಇದನ್ನೂ ಓದಿ: ಜಿಲ್ಲೆ ಅಭಿವೃದ್ಧಿಗೆ ಶ್ರಮಿಸುತ್ತೇನೆ | ಗೋವಿಂದ ಕಾರಜೋಳ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್. ಚಂದ್ರಪ್ಪ 6,36,769 ಮತಗಳನ್ನು ಗಳಿಸಿದ್ದಾರೆ. ಬಹುಜನ ಸಮಾಜ ಪಾರ್ಟಿಯ ಅಶೋಕ ಚಕ್ರವರ್ತಿ 7705, ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ನರಸಿಂಹರಾಜು 4950, ಉತ್ತಮ ಪ್ರಜಾಕೀಯ ಪಾರ್ಟಿಯ ರಮೇಶ್ ನಾಯ್ಕ್ ಟಿ 2206, ಇಂಡಿಯನ್ ಮೂವ್‍ಮೆಂಟ್ ಪಾರ್ಟಿಯ ಬಿ.ಟಿ.ರಾಮಸುಬ್ಬಯ್ಯ 720, ಕರುನಾಡ ಸೇವಕರ ಪಾರ್ಟಿಯ ಶಬರೀಶ್ 1018, ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸುಜಾತ ಡಿ 1014, ಪಕ್ಷೇತರ ಅಭ್ಯರ್ಥಿಗಳಾದ ಅಮೃತ್ ರಾಜ 834, ಗಣೇಶ 1093, ತುಳಸಿ ಹೆಚ್ 1082, ಡಾ.ಎಂ.ಪಿ.ದಾರಕೇಶ್ವರಯ್ಯ 1397, ನಾಗರಾಜಪ್ಪ 1679, ಭೂತರಾಜ್ ವಿ.ಎಸ್ 2397, ಮಂಜುನಾಥ ಸ್ವಾಮಿ ಟಿ 2676, ರಘುಕುಮಾರ್ ಎಸ್ 2337, ಬಿ.ವೆಂಕಟೇಶ ಶಿಲ್ಪಿ 4201, ಶ್ರೀನಿವಾಸಪುರದ ಶ್ರೀನಿವಾಸಬಾಬು ಪಾವಗಡ 4548, ಸುಧಾಕರ್ ಆರ್ 1211 ಮತ ಗಳಿಸಿದ್ದಾರೆ.  ನೋಟಾಗೆ 3190 ಮತಗಳು ದಾಖಲಾಗಿವೆ. ಅಂಚೆ ಮತಗಳ ಪೈಕಿ 132 ತಿರಸ್ಕøತಗೊಂಡಿದ್ದು, 204 ಮತಗಳು ಅಮಾನ್ಯಗೊಂಡಿವೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurga newsElectionKannada Newsnon-partisanNotaresultvoteಕನ್ನಡ ಸುದ್ದಿಚಿತ್ರದುರ್ಗ ಸುದ್ದಿಚುನಾವಣೆನೋಟಾಪಕ್ಷೇತರಫಲಿತಾಂಶಮತ
Share This Article
Facebook Email Print
Previous Article ಯಾವ ತಾಲೂಕಿನಲ್ಲಿ ಎಷ್ಟು ಮತ ಸಿಕ್ಕಿವೆ | ಬಿಜೆಪಿ ಕೈ ಹಿಡಿದ ವಿಧಾನಸಭಾ ಕ್ಷೇತ್ರಗಳೆಷ್ಟು..?
Next Article MP COUNTING 1 ಚುನಾವಣೆ ಫಲಿತಾಂಶ ಘೋಷಣೆಯಲ್ಲಿ ದೇಶದಲ್ಲಿಯೇ ಚಿತ್ರದುರ್ಗ ಮೊದಲು
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up