CHITRADURGA NEWS | 05 JUNE 2024
ಚಿತ್ರದುರ್ಗ: ಪರಿಸರ ದಿನಾಚರಣೆ ಪ್ರಯುಕ್ತ ಬಸವೇಶ್ವರ ನಗರದಲ್ಲಿರುವ ಶ್ರೀ ಸಾಯಿ ಲಿಟ್ಲ್ ಹಾರ್ಟ್ಸ್ ಶಾಲೆಯಲ್ಲಿ ಚಿಣ್ಣರು ಸಸಿ ನೆಟ್ಟು, ನೀರೆಯುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು.
ಇದನ್ನೂ ಓದಿ: ಚುನಾವಣೆ ಫಲಿತಾಂಶ ಘೋಷಣೆಯಲ್ಲಿ ದೇಶದಲ್ಲಿಯೇ ಚಿತ್ರದುರ್ಗ ಮೊದಲು
ಈ ವೇಳೆ ಶಾಲೆಯ ಎಲ್ಲಾ ಮಕ್ಕಳಿಗೂ ಸಸಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಬಿಜೆ ಜಲಜಾಕ್ಷಿ, ಶಿಕ್ಷಕಿಯರಾದ ಚೂಡಾಮಣಿ, ಶೃತಿ, ಗೀತಾ, ನಾಗರತ್ನ, ಪವಿತ್ರ ನಾಗಭೂಷಣ್, ವಿಜಯ್ ಕುಮಾರ್ ತೊಡರನಾಳ್ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
