
CHITRADURGA NEWS | 07 JUNE 2024
ಚಿತ್ರದುರ್ಗ: ಜಿಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ಚಿತ್ರದುರ್ಗ ಇಂಡಿಯಾನ ಹಾರ್ಟ್ ಕ್ಲಿನಿಕ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಹೃದಯ ತಪಾಸಣೆ ಕ್ಲಿನಿಕ್ ಪ್ರಾರಂಭಿಸಲಾಗಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ಪ್ರತಿ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ಹೃದಯ ತಜ್ಞರೊಂದಿಗೆ ಉಚಿತ ಸಮಾಲೋಚನೆ ಇರುತ್ತದೆ. ರೋಗಿಗಳು ಹಾಗೂ ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
