By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಮಾಣವಚನ | ಕೋಟೆನಾಡಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಮಾಣವಚನ | ಕೋಟೆನಾಡಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

ಮುಖ್ಯ ಸುದ್ದಿ

ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಮಾಣವಚನ | ಕೋಟೆನಾಡಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

chitradurganews.com
Last updated: 9 June 2024 20:33
chitradurganews.com
1 year ago
Share
ಕೋಟೆನಾಡಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಕೋಟೆನಾಡಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 09 JUNE 2024

ಚಿತ್ರದುರ್ಗ: ಭಾರತದ ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಚಿತ್ರದುರ್ಗದಲ್ಲಿ ಸಂಭ್ರಮ ಮನೆ ಮಾಡಿತು.

ಬಿಜೆಪಿ ಕಾರ್ಯಕರ್ತರು, ನರೇಂದ್ರ ಮೋದಿ ಅವರ ನೂರಾರು ಅಭಿಮಾನಿಗಳು ನಗರದ ವಿವಿಧೆಡೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಇದನ್ನೂ ಓದಿ: ಫೋನ್‌ಪೇ ಆ್ಯಕ್ಟಿವೇಷನ್‌ ಕಾಲ್‌ | ಕೆಲವೇ ನಿಮಿಷಕ್ಕೆ ₹ 1.75 ಲಕ್ಷ ವಂಚನೆ

ಬಿಜೆಪಿ ಚಿತ್ರದುರ್ಗ ನಗರ ಘಟಕದಿಂದ ಜೆಸಿಆರ್ ಬಡಾವಣೆಯ ಶ್ರೀ ಗಣಪತಿ ಮತ್ತು ಅಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ವೇಳೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಜವಾಹರಲಾಲ್ ನೆಹರು ಅವರು ದೇಶಕ್ಕೆ ಮೂರು ಬಾರಿ ಪ್ರಧಾನಿಯಾಗಿದ್ದರು. ಅವರ ನಂತರ ಯಾರೂ ಕೂಡಾ ಮೂರು ಅವಧಿಗೆ ಪ್ರಧಾನಿ ಆಗಿರಲಿಲ್ಲ. ಈಗ ಬಿಜೆಪಿ ನಾಯಕ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವುದು ಹೊಸ ದಾಖಲೆಯಾಗಿದೆ ಎಂದರು.

ಇದನ್ನೂ ಓದಿ: ಹತ್ತಿ ಬೆಳೆಗಾರರ ಜಾಗೃತಿ ಸಮಾವೇಶ | ಬೆಳೆಯ ಬಗ್ಗೆ ವೈಜ್ಞಾನಿಕ ಮಾಹಿತಿ

ದೇಶದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿ ಮಾಡಿರುವ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ 10 ವರ್ಷಗಳಲ್ಲಿ ದೇಶವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ. ಅಭಿವೃದ್ಧಿಯ ಪಥಕ್ಕೆ ತಂದಿದ್ದಾರೆ. ಈಗ ಮುಂದಿನ ಐದು ವರ್ಷಗಳಲ್ಲಿ ದೇಶವನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯುವ ಸಂಕಲ್ಪ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ಗಿಡ ನೆಟ್ಟರೆ ತಾಪಮಾನ ಇಳೆಯುತ್ತೆ, ಮಳೆ ಹೆಚ್ಚಾಗುತ್ತೆ | ಎಂ.ಸಿ.ರಘುಚಂದನ್

ಈ ವೇಳೆ ಬಿಜೆಪಿ ನಗರ ಘಟಕದ ಅಧ್ಯಕ್ಷ ನವೀನ್ ಚಾಲುಕ್ಯ, ನಗರಸಭೆ ಸದಸ್ಯರಾದ ರೋಹಿಣಿ, ಹರೀಶ್, ಕೃಷ್ಣಮೂರ್ತಿ, ವಕ್ತಾರರಾದ ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ, ನಾಗೇಂದ್ರಪ್ಪ, ಮುರುಗೇಶ್, ರಮೇಶ್, ಸೋಮಣ್ಣ, ಆದರ್ಶ, ಕಲಾ, ವಿರೂಪಾಕ್ಷ, ಗೋಪಿ, ವೆಂಕಟೇಶ್, ಪ್ರದೀಪ್, ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPChitradurga newsGH TippareddyIndiaKannada NewsNarendra ModiNew HistoryPrime MinisterThird Termಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಜಿ.ಎಚ್.ತಿಪ್ಪಾರೆಡ್ಡಿನರೇಂದ್ರ ಮೋದಿಪ್ರಧಾನ ಮಂತ್ರಿಬಿಜೆಪಿಭಾರತಮೂರನೇ ಅವಧಿಗೆಹೊಸ ಇತಿಹಾಸ
Share This Article
Facebook Email Print
Previous Article ಯಂಗಮ್ಮನಕಟ್ಟೆ ಬಡಾವಣೆಯಲ್ಲಿ  ಪರಿಸರ ದಿನಾಚರಣೆ ಗಿಡ ನೆಟ್ಟರೆ ತಾಪಮಾನ ಇಳೆಯುತ್ತೆ, ಮಳೆ ಹೆಚ್ಚಾಗುತ್ತೆ | ಎಂ.ಸಿ.ರಘುಚಂದನ್
Next Article accident ಕೆರೆ ಏರಿ ಮೇಲೆ ಲಾರಿ ಪಲ್ಟಿ | ಮದ್ಯದ ಬಾಟಲ್‌ಗಳು ಚೆಲ್ಲಾಪಿಲ್ಲಿ
Leave a Comment

Leave a Reply Cancel reply

Your email address will not be published. Required fields are marked *

ಮಧುಮೇಹ ರೋಗಿಗಳಿಗೆ ಈ ಹಣ್ಣಿನ ಬೀಜ ಪ್ರಯೋಜನಕಾರಿಯಂತೆ
Life Style
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಡಾ.ಅನಂತರಾಮು, ಪಾಪಣ್ಣಗೆ ಬೀಳ್ಕೊಡುಗೆ
ಮುಖ್ಯ ಸುದ್ದಿ
ಕ್ರೀಡಾ ಪ್ರೋತ್ಸಾಹಧನ | ಸರ್ಕಾರಿ ಶಾಲೆಯಿಂದ ಪ್ರಸ್ತಾವನೆ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
today bhavishya
Astrology: ದಿನ ಭವಿಷ್ಯ | ಜುಲೈ 01 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಮನೆಯಲ್ಲಿ ಶುಭ ಕಾರ್ಯಗಳ ಪ್ರಸ್ತಾಪ, ನಿರುದ್ಯೋಗಿಗಳಿಗೆ ಶುಭ ಸುದ್ದಿ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up