
CHITRADURGA NEWS | 25 JUNE 2024
ಚಿತ್ರದುರ್ಗ: 2024-25ನೇ ಸಾಲಿಗೆ ಚಿತ್ರದುರ್ಗ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಡಾ.ಬಿ.ಆರ್.ಅಂಬೇಡ್ಕರ್, ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿ ನೀಡಲು ಅವಕಾಶ ಕಲ್ಪಿಸಿದ್ದು, ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ ಬಿಜೆಪಿ ಕಾರ್ಯಕರ್ತರ ಬಂಧನ | ತುರ್ತು ಪರಿಸ್ಥಿತಿ ಕರಾಳ ದಿನಾಚರಣೆ ವೇಳೆ ಘಟನೆ

ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಇಲಾಖಾ ಆನ್‍ಲೈನ್ ವೆಬ್‍ಸೈಟ್‍ನಲ್ಲಿ www.sw.kar.nic.in ಹಾಗೂ ಮ್ಯಾನ್ಯುಯಲ್ ಅರ್ಜಿಯನ್ನು ಸಲ್ಲಿಸಲು ಕೋರಿದೆ.
ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ದೃಢೀಕೃತ ಅರ್ಜಿಯನ್ನು ಸಂಬಂಧಿಸಿದ ಡಾ.ಬಿ.ಆರ್.ಅಂಬೇಡ್ಕರ್, ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ವಾರ್ಡ್‍ನ್ ಅವರಿಗೆ ಸಲ್ಲಿಸುವಂತೆ ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
