By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    47 minutes ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    13 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    13 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    14 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    1 hour ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    26 minutes ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    1 hour ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕ್ರೀಡೆಯಲ್ಲೂ ಪಾಲ್ಗೊಳ್ಳಬೇಕು | ಶಾಸಕ ಡಾ.ಎಂ.ಚಂದ್ರಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕ್ರೀಡೆಯಲ್ಲೂ ಪಾಲ್ಗೊಳ್ಳಬೇಕು | ಶಾಸಕ ಡಾ.ಎಂ.ಚಂದ್ರಪ್ಪ

News Desk Chitradurga News
Last updated: 30 June 2024 09:58
News Desk Chitradurga News
2 years ago
Share
ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕ್ರೀಡೆಯಲ್ಲೂ ಪಾಲ್ಗೊಳ್ಳಬೇಕು | ಶಾಸಕ ಡಾ.ಎಂ.ಚಂದ್ರಪ್ಪ
ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕ್ರೀಡೆಯಲ್ಲೂ ಪಾಲ್ಗೊಳ್ಳಬೇಕು | ಶಾಸಕ ಡಾ.ಎಂ.ಚಂದ್ರಪ್ಪ
SHARE

CHITRADURGA NEWS | 30 JUNE 2024

ಚಿತ್ರದುರ್ಗ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲೂ ಭಾಗವಹಿಸಿ ಕೀರ್ತಿ ತರಬೇಕು ಎಂದು ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ಸಂಸ್ಥಾಪಕರು ಹಾಗೂ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

ಇದನ್ನೂ ಓದಿ: ಬಾಲಭವನದಲ್ಲಿ ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ ಶನಿವಾರ ನಡೆದ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು, ವಿದ್ಯಾರ್ಥಿಗಳಲ್ಲಿ ಪ್ರತಿಭೆಯನ್ನು ಗುರುತಿಸಿ ಹೊರತೆಗೆಯುವಲ್ಲಿ ನಮ್ಮ ಶಾಲೆ ಉತ್ತಮ ವೇದಿಕೆಯನ್ನು ಒದಗಿಸಿಕೊಟ್ಟಿದೆ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆಯುವ ಮಕ್ಕಳು ಮುಂದೊಂದು ದಿನ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಬೇಕೆಂಬುದು ನಮ್ಮ ಅಸೆ ಎಂದರು.

ವಿಶಾಲವಾದ ಕ್ರೀಡಾಂಗಣದ ವ್ಯವಸ್ಥೆ ಕಲಿಸುವುದರ ಜೊತೆ ತರಬೇತುದಾರರನ್ನು ನೇಮಕ ಮಾಡಿ ಕ್ರೀಡೆಗೆ ಅತ್ಯವಶ್ಯಕವಾಗಿ ಬೇಕಾಗಿರುವ ಎಲ್ಲಾ ಬಗೆಯ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಜವೀರ ಮದಕರಿ ನಾಯಕರ 270ನೇ ಪಟ್ಟಾಭಿಷೇಕ

ಹೆಚ್ಚುವರಿ ರಕ್ಷಣಾಧಿಕಾರಿ ಕುಮಾರಸ್ವಾಮಿ ಮಾತನಾಡಿ, ಕ್ರೀಡೆಯಿಂದ ಪ್ರತಿಯೊಬ್ಬರು ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯವಂತರಾಗಿರಬಹುದು. ನಾನು ಚಿಕ್ಕವನಿದ್ದಾಗಿನಿಂದಲೂ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದೆ. ಈ ಸಂಸ್ಥೆಯಲ್ಲಿ ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವ ಕೊಡುತ್ತಿರುವುದು ಅತ್ಯಂತ ಸಂತೋಷದ ಸಂಗತಿ ಎಂದು ಶ್ಲಾಘಿಸಿದರು.

ಇಂಡಿಯನ್ ಇಂಟರ್ನ್ಯಾಷನಲ್ ಶಾಲೆಯಲ್ಲಿರುವ ಉತ್ತಮ ವಾತಾವರಣವನ್ನು ಬೇರೆ ಯಾವ ಶಾಲೆಯಲ್ಲಿಯೂ ನೋಡಿಲ್ಲ. ಹಾಗಾಗಿ ಇಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಭಾಗ್ಯಶಾಲಿಗಳು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಮಾತನಾಡಿ, ವಿದ್ಯಾರ್ಥಿಗಳು ಆದಷ್ಟು ಮೊಬೈಲ್ನಿಂದ ದೂರವಿದ್ದು, ಶಿಕ್ಷಣ ಮತ್ತು ಕ್ರೀಡೆಗಳತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಹೇಳಿದರು.

ಇದನ್ನೂ ಓದಿ: ಆರೋಗ್ಯ ಇಲಾಖೆ ಕಾಮಗಾರಿಗಳಿಗೆ ಶಾಸಕ ವಿರೇಂದ್ರ(ಪಪ್ಪಿ) ಭೂಮಿ‌ ಪೂಜೆ

ನೇರ್ಲಗುಂಟೆ ರಾಮಪ್ಪ ಮಾತನಾಡಿ, ಈ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆ ಕ್ರೀಡೆಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಿ ತರಬೇತುದಾರರನ್ನು ನೇಮಕ ಮಾಡಿರುವುದು ನನಗೆ ಅತ್ಯಂತ ಖುಷಿ ಕೊಟ್ಟಿದೆ. ಇಂತಹ ಅವಕಾಶ ಕಲ್ಪಿಸಿಕೊಟ್ಟ ಸಂಸ್ಥೆಯವರಿಗೆ ಮಕ್ಕಳ ಭವಿಷ್ಯದ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ ಎಂದು ಗುಣಗಾನ ಮಾಡಿದರು.

ಇಂಡಿಯನ್ ಇಂಟರ್ನ್ಯಾಷನಲ್ ಶಾಲೆಯ ಪ್ರಾಂಶುಪಾಲರಾದ ಆಂಟೋನಿ ಮ್ಯಾಥ್ಯು ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂತರಾಷ್ಟ್ರೀಯ ಕರಾಟೆ ಪಟು ಜಿಲ್ಲೆಯ ರಂಗನಾಥ್, ರಾಷ್ಟ್ರೀಯ ಅಥ್ಲೆಟಿಕ್ ಪಟು ಸತೀಶ್ ಕುಮಾರ್ ಇವರುಗಳಿಗೆ ಸನ್ಮಾನಿಸಲಾಯಿತು.

ಫುಟ್ಬಾಲ್, ವಾಲಿಬಾಲ್, ಥ್ರೋಬಾಲ್, ಬ್ಯಾಸ್ಕೆಟ್ಬಾಲ್, ಸ್ಕೇಟಿಂಗ್, ಚೆಸ್, ಕೇರಂ, ಡ್ರಾಯಿಂಗ್, ಡ್ಯಾನ್ಸ್, ಟೇಕ್ವಾಂಡೋ, ಸಾಂಸ್ಕøತಿಕ ಹಾಗೂ ಲೆದರ್ಬಾಲ್ ಕ್ರಿಕೆಟ್ ಕ್ಲಬ್ಗಳಿಗೆ ಚಾಲನೆ ನೀಡಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurga newsDr.M.ChandrappaEducationKannada NewsMust participateSportsStudentsಕನ್ನಡ ನ್ಯೂಸ್ಕ್ರೀಡೆಚಿತ್ರದುರ್ಗ ನ್ಯೂಸ್ಡಾ.ಎಂ.ಚಂದ್ರಪ್ಪಪಾಲ್ಗೊಳ್ಳಬೇಕುವಿದ್ಯಾರ್ಥಿಗಳುಶಿಕ್ಷಣ
Share This Article
Facebook Email Print
Previous Article Indonesia’s largest fleet of taxis teams up to beat ride-hailing apps
Next Article ಜೋಗಿಮಟ್ಟಿ ಗಿರಿಧಾಮ ಬಯಲು ಸೀಮೆಯ ಊಟಿ | ಸ್ವರ್ಗವ ನಾಚಿಸುವ ಜೋಗಿಮಟ್ಟಿ ಬಗ್ಗೆ ನಿಮಗೆಷ್ಟು ಗೊತ್ತು..!
Leave a Comment

Leave a Reply Cancel reply

Your email address will not be published. Required fields are marked *

fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
tooth
ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up