By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
    ​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
    7 hours ago
    ಆಸಿಡ್ ದಾಳಿ
    ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಮಧ್ಯಂತರ ಪರಿಹಾರದ ಚೆಕ್ ವಿತರಣೆ 
    7 hours ago
    ಶ್ರೀ ರಾಜಾ ಉತ್ಸವಾಂಭ ಉಚ್ಚಂಗೆಮ್ಮಲ್ಲ ದೇವಿ
    ರಾಜಾ ಉತ್ಸವಾಂಭ ಉಚ್ಚಂಗೆಲ್ಲಮ್ಮದೇವಿ ಜಾತ್ರೆ
    8 hours ago
    ಅಪರ ಜಿಲ್ಲಾಧಿಕಾರಿಗೆ ರೈತರ ಮನವಿ
    ರೈತರ ಕೃಷಿ ಪಂಪ್‍ಸೆಟ್‍ಗೆ ಸೋಲಾರ್ ಅಳವಡಿಕೆ | ಕಂಪನಿಯಿಂದ ಸಿವಿಲ್ ಕಾಮಗಾರಿ ಪೂರ್ಣಗೊಳಿಸಿ | ರೈತರ ಮನವಿ 
    9 hours ago
    ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
    ನಕಲಿ ವಿಕಲಚೇತನರ ಪ್ರಮಾಣಪತ್ರ ಪಡೆದವರ, ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    6 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 day ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    20 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    11 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    5 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    17 hours ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    19 hours ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    2 days ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    3 days ago
Reading: ELECTION; ವೀರಶೈವ ಮಹಾಸಭಾ ಜಿಲ್ಲಾ ಘಟಕದ ಚುನಾವಣೆ | 9 ಜನರಿಂದ ನಾಮಪತ್ರ ಸಲ್ಲಿಕೆ | ನಾಮಪತ್ರ ಹಿಂಪಡೆಯಲು ಇಂದು ಕೊನೆ ದಿನ | ಜು.21 ರಂದು ಮತದಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ELECTION; ವೀರಶೈವ ಮಹಾಸಭಾ ಜಿಲ್ಲಾ ಘಟಕದ ಚುನಾವಣೆ | 9 ಜನರಿಂದ ನಾಮಪತ್ರ ಸಲ್ಲಿಕೆ | ನಾಮಪತ್ರ ಹಿಂಪಡೆಯಲು ಇಂದು ಕೊನೆ ದಿನ | ಜು.21 ರಂದು ಮತದಾನ

chitradurganews.com
Last updated: 8 July 2024 11:32
chitradurganews.com
2 years ago
Share
AV Manjunath submitted his nomination for the post of District President
ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಎ.ವಿ.ಮಂಜುನಾಥ್
SHARE

CHITRADURGA NEWS | 8 JULY 2024

ಚಿತ್ರದುರ್ಗ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಚುನಾವಣೆ (ELECTION) ಘೋಷಣೆಯಾಗಿದ್ದು, ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಯಸಿ 9 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.

ಜುಲೈ 21 ರಂದು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಜೂನ್ 27 ರಿಂದ ನಾಮಪತ್ರ ಸಲ್ಲಿಕೆಯ ಭರಾಟೆ ನಡೆಯುತ್ತಿದೆ.

ಇದನ್ನೂ ಓದಿ: ಝೀ ಕನ್ನಡದ ಮಹಾನಟಿ ಶೋ | ಚಿತ್ರದುರ್ಗದ ಗಗನ ಭಾರಿ ಫೈನಲ್‍ಗೆ ಆಯ್ಕೆ

ಈಗಾಗಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಮುಗಿದಿದ್ದು, ಇಂದು ಜು.8 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.

ಕಣದಲ್ಲಿರುವ ಅಭ್ಯರ್ಥಿಗಳು:

  1. ಮಹಡಿ ಶಿವಮೂರ್ತಿ(ಹಾಲಿ ಅಧ್ಯಕ್ಷ)
  2. ಜಿ.ಎನ್.ಮಹೇಶ್ (ಹಾಲಿಪ್ರಧಾನ ಕಾರ್ಯದರ್ಶಿಯಾಗಿದ್ದ)
  3. ಶ್ಯಾಮಲಾ ಶಿವಪ್ರಕಾಶ್
  4. ಮೋಕ್ಷಾ ರುದ್ರಸ್ವಾಮಿ
  5. ಪಿ.ವೀರೇಂದ್ರಕುಮಾರ್
  6. ಎಂ.ಎನ್.ವಿಜಯಕುಮಾರ್
  7. ಕೆ.ಎಸ್.ವಿಜಯ
  8. ಎ.ವಿ.ಮಂಜುನಾಥ್
  9. ಕೆ.ಎಸ್.ನಾಗರಾಜ್
ವೀರಶೈವ ಮಹಾಸಭಾ ಜಿಲ್ಲಾ ಘಟಕದ ಚುನಾವಣೆ
ವೀರಶೈವ ಮಹಾಸಭಾ ಜಿಲ್ಲಾ ಘಟಕದ ಚುನಾವಣೆ

ಇದನ್ನೂ ಓದಿ: ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ದೀಕ್ಷಾ ರಜತ ಮಹೋತ್ಸವ | ಭೋವಿ ಗುರುಪೀಠದಲ್ಲಿ ಪೂರ್ವಭಾವಿ ಸಭೆ

9 ನಿರ್ದೇಶಕರ ಅವಿರೋಧ ಆಯ್ಕೆ:

ಒಟ್ಟು 30 ನಿರ್ದೇಶಕರ ಸ್ಥಾನಗಳಿದ್ದು, ಇದರಲ್ಲಿ 20 ಪುರುಷರಿಗೆ 10 ಮಹಿಳೆಯರಿಗೆ ಮೀಸಲಾಗಿವೆ.

ಮಹಿಳೆಯರಿಗೆ ಮೀಸಲಾಗಿರುವ 10 ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಈಗಾಗಲೇ ಅವಿರೋಧ ಆಯ್ಕೆಯಾಗಿದೆ. 1 ಅರ್ಜಿ ತಿರಸ್ಕøತಗೊಂಡಿದೆ.

ಪುರುಷರಿಗೆ ಮೀಸಲಾಗಿರುವ 20 ನಿರ್ದೇಶಕರ ಸ್ಥಾನಗಳಿಗೆ 32 ನಾಮಪತ್ರ ಸಲ್ಲಿಕೆಯಾಗಿದ್ದು, ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಅನಾರೋಗ್ಯದಿಂದ ನರಳುತ್ತಿದೆ ಆಸ್ಪತ್ರೆ ಮುಂದಿರುವ ಪಾರ್ಕ್ | ಡೆಂಘಿ ಸೊಳ್ಳೆ ಇಲ್ಲಿಲ್ಲ ಅಂತಿರಾ..!

ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣಾಧಿಕಾರಿಗಳಾಗಿ ಟಿ.ಪಿ.ಜ್ಞಾನಮೂರ್ತಿ ಹಾಗೂ ಪಿ.ದಯಾನಂದ ಪಾಟೀಲ್ ನೇಮಕವಾಗಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, 9 ನಾಮಪತ್ರಗಳು ಸಲ್ಲಿಕೆಯಾಗಿವೆ. ಇಂದು ಮಧ್ಯಾಹ್ನ 3 ಗಂಟೆವರೆಗೆ ವಾಪಾಸು ಪಡೆಯಲು ಅವಕಾಶವಿದೆ. ಜಿಲ್ಲೆಯಲ್ಲಿ ಈವರೆಗೆ ಕೇಂದ್ರದಿಂದ ನಮಗೆ ಕಳಿಸಿರುವ ಮಾಹಿತಿ ಅನುಸಾರ 2480 ಮತದಾರರಿದ್ದಾರೆ.

| ಟಿ.ಪಿ.ಜ್ಞಾನಮೂರ್ತಿ, ಚುನಾವಣಾಧಿಕಾರಿ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Akhil Bharatiya Veerashaiva MahasabhaChitradurgaChitradurga newsDistrict President PostElectionKannada Latest NewsMahasabha Electionಅಖಿಲ ಭಾರತೀಯ ವೀರಶೈವ ಮಹಾಸಭಾಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚುನಾವಣೆಜಿಲ್ಲಾಧ್ಯಕ್ಷ ಸ್ಥಾನಮಹಾಸಭಾ ಚುನಾವಣೆ
Share This Article
Facebook Email Print
Previous Article ಅನಾರೋಗ್ಯದಿಂದ ನರಳುತ್ತಿದೆ ಆಸ್ಪತ್ರೆ ಮುಂದಿರುವ ಪಾರ್ಕ್ DENGUE; ಅನಾರೋಗ್ಯದಿಂದ ನರಳುತ್ತಿದೆ ಆಸ್ಪತ್ರೆ ಮುಂದಿರುವ ಪಾರ್ಕ್ | ಡೆಂಘಿ ಸೊಳ್ಳೆ ಇಲ್ಲಿಲ್ಲ ಅಂತಿರಾ..!
Next Article ಚಿತ್ರದುರ್ಗ ಅಪರಾಧ ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ | ಹಿರಿಯೂರಿನಲ್ಲಿ ಘಟನೆ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
ಮುಖ್ಯ ಸುದ್ದಿ
ಆಸಿಡ್ ದಾಳಿ
ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಮಧ್ಯಂತರ ಪರಿಹಾರದ ಚೆಕ್ ವಿತರಣೆ 
ಮುಖ್ಯ ಸುದ್ದಿ
ಶ್ರೀ ರಾಜಾ ಉತ್ಸವಾಂಭ ಉಚ್ಚಂಗೆಮ್ಮಲ್ಲ ದೇವಿ
ರಾಜಾ ಉತ್ಸವಾಂಭ ಉಚ್ಚಂಗೆಲ್ಲಮ್ಮದೇವಿ ಜಾತ್ರೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up