Close Menu
    Facebook X (Twitter) Instagram
    Chitradurga News-Kannada News
    Facebook X (Twitter) Instagram
    Chitradurga News-Kannada News
    ಹೊಸದುರ್ಗ

    Bescom; ಹೊಸದುರ್ಗ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ

    chitradurganews.comBy chitradurganews.com10 July 2024No Comments1 Min Read
    Power Cut chitradurga News (3)

    CHITRADURGA NEWS | 10 JULY 2024

    ಹೊಸದುರ್ಗ: ರಸ್ತೆ ವಿಸ್ತರಣೆ, ಒಳ ಚರಂಡಿ ಕಾಮಗಾರಿಗಳ ನಿರ್ವಹಣೆ ಕೆಲಸ ಕೈಗೆತ್ತಿಕೊಂಡಿರುವುದರಿಂದ ಜು.10 (ಇಂದು) ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

    ಹೊಸದುರ್ಗ ತಾಲೂಕಿನ ಮಧುರೆ 220/66/11 ಕೆ.ವಿ ವಿದ್ಯುತ್ ಕೇಂದ್ರದಿಂದ ಸರಬರಾಜು ಆಗುವ ಹೊಸದುರ್ಗ ಕಸಬಾ ಹೋಬಳಿಯ ಮಧುರೆ, ದೇವಿಗೆರೆ ಹಾಗೂ ಹೆಬ್ಬಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ, ಸುತ್ತಮುತ್ತಲಿನ ಗ್ರಾಮಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ ಆಗಲಿದೆ.

    ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ(Bescom) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

    ________________________________________________

    ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

    ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

    ________________________________________________

    ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

    » Chitradurga News gmail: chitradurganews23@gmail.com

    » Whatsapp Number:  9008943015

    ________________________________________________

    Bescom Chitradurga Hosadurga Kannada Latest News KEB Powercut roadwork ಕನ್ನಡ ಲೇಟೆಸ್ ನ್ಯೂಸ್ ಚಿತ್ರದುರ್ಗ ಬೆಸ್ಕಾಂ ರಸ್ತೆ ವಿಸ್ತರಣೆ ವಿದ್ಯುತ್ ವ್ಯತ್ಯಯ ಹೊಸದುರ್ಗ
    chitradurganews.com
    • Website

    Related Posts

    ಬಿ.ಎಸ್ಸಿ, ಜಿಎನ್‌ಎಂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

    24 November 2026

    ಸ್ವಯಂ ಉದ್ಯೋಗ, ವಾಹನ ಖರೀದಿಗೆ ಸಹಾಯಧನ | ಅರ್ಜಿ ಅಹ್ವಾನ

    24 November 2026

    ನಿರುದ್ಯೋಗಿಗಳಿಗೆ ಸಿಹಿಸುದ್ದಿ | ಚಿತ್ರದುರ್ಗದಲ್ಲಿ ಮಿನಿ ಉದ್ಯೋಗ ಮೇಳ

    24 November 2026
    Leave A Reply Cancel Reply

    Categories
    Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ

    Facebook X (Twitter) Instagram Pinterest
    © 2026 ThemeSphere. Designed by ThemeSphere.

    Type above and press Enter to search. Press Esc to cancel.