By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: FLYOVER; ಬಿ.ಜಿ.ಕೆರೆ ಹೆದ್ದಾರಿ ಸಮಸ್ಯೆ | ಫೂಟ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಟೆಂಡರ್ | ಗೋವಿಂದ ಕಾರಜೋಳ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » FLYOVER; ಬಿ.ಜಿ.ಕೆರೆ ಹೆದ್ದಾರಿ ಸಮಸ್ಯೆ | ಫೂಟ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಟೆಂಡರ್ | ಗೋವಿಂದ ಕಾರಜೋಳ

ಮುಖ್ಯ ಸುದ್ದಿ

FLYOVER; ಬಿ.ಜಿ.ಕೆರೆ ಹೆದ್ದಾರಿ ಸಮಸ್ಯೆ | ಫೂಟ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಟೆಂಡರ್ | ಗೋವಿಂದ ಕಾರಜೋಳ

News Desk Chitradurga News
Last updated: 11 July 2024 18:57
News Desk Chitradurga News
12 months ago
Share
ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆಯ ಹೆದ್ದಾರಿಯಲ್ಲಿ ಶಾಲಾ ಮಕ್ಕಳು ರಸ್ತೆ ದಾಟುತ್ತಿರುವುದು 
ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆಯ ಹೆದ್ದಾರಿಯಲ್ಲಿ ಶಾಲಾ ಮಕ್ಕಳು ರಸ್ತೆ ದಾಟುತ್ತಿರುವುದು 
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 11 JULY 2024

ಚಿತ್ರದುರ್ಗ: ಮೊಳಕಾಲ್ಮೂರು    ತಾಲೂಕಿನ ಬಿ.ಜಿ.ಕೆರೆ ಬಳಿ ಜನರ ಸಂಚಾರಕ್ಕೆ ರೂ.1.48 ಕೋಟಿ ವೆಚ್ಚದ ಫೂಟ್ ಓವರ್ ಬ್ರಿಡ್ಜ್ ನಿರ್ಮಾಣ ಮಾಡಲು ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ ಎಂದು ಗೋವಿಂದ ಎಂ ಕಾರಜೋಳ ತಿಳಿಸಿದರು.

ಇದನ್ನೂ ಓದಿ: HIGHWAY; ಚಿತ್ರದುರ್ಗ-ಚಳ್ಳಕೆರೆ-ಪಾವಗಡ ರಸ್ತೆಯನ್ನು ಹೆದ್ದಾರಿ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ | ಗೋವಿಂದ ಕಾರಜೋಳ

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರಿಯ ಹೆದ್ದಾರಿ ವಿಭಾಗ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ದಿನವೂ ಸಾರ್ವಜನಿಕರು, ಶಾಲಾ ಮಕ್ಕಳು ಹೆದ್ದಾರಿ ದಾಟಿಕೊಂಡು ಓಡಾಡಬೇಕಿದೆ. ಇಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ.

ಬಿ.ಜಿ.ಕೆರೆ ಬಳಿಯ ಹೆದ್ದಾರಿ ಕಾಮಗಾರಿಯಿಂದ ಬಿ.ಜಿ.ಕೆರೆ ಗ್ರಾಮ ಎರೆಡು ಸೀಳಾಗಿ ಓಳಾಗಿದ್ದು, ಪ್ರತಿನಿತ್ಯ ಜನರು, ಶಾಲಾ ಮಕ್ಕಳು ಓಡಾಟ ಮಾಡಲು ತೊಂದರೆಯಾಗಿರುವ ಬಗ್ಗೆ ಸಾಕಷ್ಟು ವರದಿಯಾಗಿದೆ. ಫೂಟ್ ಓವರ್ ಬ್ರಿಡ್ಜ್ ನಿರ್ಮಾಣರಿಂದ ಶಾಲಾ ಮಕ್ಕಳು ಹಾಗೂ ಸ್ಥಳೀಯರಿಗೆ ಉಪಯೋಗವಾಗಲಿದೆ ಎಂದು ತಿಳಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BG KereChitradurga newsconstructionFoot Over BridgeGovinda KarajolaKannada NewsTenderಕನ್ನಡ ನ್ಯೂಸ್ಗೋವಿಂದ ಕಾರಜೋಳಚಿತ್ರದುರ್ಗ ನ್ಯೂಸ್ಟೆಂಡರ್ನಿರ್ಮಾಣಫೂಟ್ ಓವರ್ ಬ್ರಿಡ್ಜ್ಬಿ.ಜೆ.ಕೆರೆ
Share This Article
Facebook Email Print
Previous Article ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಭೆ HIGHWAY; ಚಿತ್ರದುರ್ಗ-ಚಳ್ಳಕೆರೆ-ಪಾವಗಡ ರಸ್ತೆಯನ್ನು ಹೆದ್ದಾರಿ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ | ಗೋವಿಂದ ಕಾರಜೋಳ
Next Article arecanut price list AdikeRate; ಅಡಿಕೆ ಧಾರಣೆ | ಜುಲೈ 11 ರಾಜ್ಯದ ವಿವಿಧ ಮಾರುಕಟ್ಟೆಗಳ ರೇಟ್
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up