By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶ್ರೀ ಶಂಕರಾಚಾರ್ಯರ ಜಯಂತಿ
    ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
    9 hours ago
    ಯಡಿಯೂರಪ್ಪ ಅಭಿಮಾನೋತ್ಸ ಅಂಗವಾಗಿ ಪೂರ್ವಭಾವಿ ಸಭೆ
    ಚಿತ್ರದುರ್ಗದಲ್ಲಿ ಮೇ.09 ರಂದು ಯಡಿಯೂರಪ್ಪ ಅಭಿಮಾನೋತ್ಸವ
    9 hours ago
    ಸುದ್ದಿಗೋಷ್ಠಿಯಲ್ಲಿ ಎಚ್.ಆಂಜನೇಯ ಮಾತನಾಡಿದರು
    ಒಳ ಮೀಸಲಾತಿ ಜಾರಿಗೊಳಿಸದೆ, ಹುದ್ದೆ ನೇಮಕ ಬೇಡ | ಮಾಜಿ ಸಚಿವ ಎಚ್.ಆಂಜನೇಯ
    11 hours ago
    ಕಬ್ಬಡಿ
    ಎರಡು ದಿನ ಹೊನಲು ಬೆಳಕಿನ ಪುರುಷರ ಕಬ್ಬಡಿ ಪಂದ್ಯಾವಳಿ
    12 hours ago
    ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ
    ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    4 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 weeks ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    5 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    11 hours ago
    perfume scent
    ಬೇಸಿಗೆಯಲ್ಲಿ ಸುಗಂಧ ದ್ರವ್ಯದ ಪರಿಮಳ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಪ್ರಯತ್ನಿಸಿ
    12 hours ago
    skin
    ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
    1 day ago
    ಪನೀರ್
    ಪನೀರ್ ಬಳಸುವವರು ಈ ತಪ್ಪುಗಳನ್ನು ಮಾಡಬೇಡಿ
    2 days ago
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    2 days ago
Reading: Murugha Mutt: ಮುರುಘಾ ಶ್ರೀಗಳ ಬೆಳ್ಳಿ ಪುತ್ಥಳಿ ಕಳ್ಳತನ | ದಾಖಲಾಯ್ತು ದೂರು | ದೂರು ಕೊಟ್ಟಿದ್ಯಾರು ?
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Murugha Mutt: ಮುರುಘಾ ಶ್ರೀಗಳ ಬೆಳ್ಳಿ ಪುತ್ಥಳಿ ಕಳ್ಳತನ | ದಾಖಲಾಯ್ತು ದೂರು | ದೂರು ಕೊಟ್ಟಿದ್ಯಾರು ?

News Desk Chitradurga News
Last updated: 12 July 2024 12:19
News Desk Chitradurga News
2 years ago
Share
shiva murthy sri
ಚಿತ್ರದುರ್ಗ ಮುರುಘಾ ಮಠದ ಅನುಭವ ಮಂಟಪದಲ್ಲಿ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ ರಜತೋತ್ಸವ ಸಮಾರಂಭದಲ್ಲಿ ವಿವಿಧ ಮಠಾಧೀಶರು ಸ್ವಾಮೀಜಿ ಅವರಿಗೆ ಅರ್ಪಿಸಿದ್ದ ಬೆಳ್ಳಿ ಪುತ್ಥಳಿ.
SHARE

CHITRADURGA NEWS | 12 JULY 2024
ಚಿತ್ರದುರ್ಗ: ನಗರದ ಮುರುಘಾ ಮಠದಲ್ಲಿ (ಒuಡಿughಚಿ ಒuಣಣ) ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರ ಬೆಳ್ಳಿ ಪುತ್ಥಳಿ ನಾಪತ್ತೆ ಪ್ರಕರಣ ಇದೀಗ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ. ಮಠದ ದರ್ಬಾರ್‌ ಹಾಲ್‌ನಲ್ಲಿದ್ದ 22 ಕೆ.ಜಿ. ತೂಕದ ಬೆಳ್ಳಿ ಪುತ್ಥಳಿ ಕಳ್ಳತನವಾಗಿರುವ ಬಗ್ಗೆ ಮಠದ ಆಡಳಿತ ಮಂಡಳಿ ಸದಸ್ಯ ಡಾ.ಶ್ರೀ ಬಸವಕುಮಾರ ಸ್ವಾಮೀಜಿ ಗುರುವಾರ ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಠದ ಸಿಬ್ಬಂದಿಯೊಬ್ಬರು ಬುಧವಾರ ದರ್ಬಾರ್‌ ಹಾಲ್‌ಗೆ ತೆರಳಿದಾಗ ಪುತ್ಥಳಿ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಜುಲೈ 4ರಂದು ಕಡೆಯದಾಗಿ ಪ್ರತಿಮೆ ನೋಡಿದ್ದಾಗಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಠದಲ್ಲಿ ಆಂತರಿಕ ತನಿಖೆ ನಡೆಸಿದಾಗ ಪುತ್ಥಳಿ ಕುರಿತ ಯಾವುದೇ ಮಾಹಿತಿ ಲಭ್ಯವಾಗಿಲ್ಲ.21 ಇಂಚು ಎತ್ತರದ ಪುತ್ಥಳಿಯು ₹ 16 ಲಕ್ಷ ಮೌಲ್ಯ ಹೊಂದಿದೆ.

ಕ್ಲಿಕ್‌ ಮಾಡಿ ಓದಿ: ಮುರುಘಾ ಮಠದಲ್ಲಿ ಕಳ್ಳರ ಕೈಚಳಕ | ಶಿವಮೂರ್ತಿ ಮುರುಘಾ ಶರಣರ ಬೆಳ್ಳಿ ಪುತ್ಥಳಿ ಕಳವು

complaint
ಗ್ರಾಮಾಂತರ ಠಾಣೆಗೆ ನೀಡಿದ ದೂರು.

ಘಟನೆ ಬಗ್ಗೆ ಮುರುಘಾ ಮಠದ ಟ್ರಸ್ಟ್‌ ಮತ್ತು ಎಸ್‌ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣಾ ಸಮಿತಿ ಅಧ್ಯಕ್ಷ ಶಿವಯೋಗಿ ಸಿ. ಕಳಸದ ಅವರ ಮೌಖಿಕ ಸೂಚನೆ ಮೇರೆಗೆ ಬಸವ ಕುಮಾರ ಸ್ವಾಮೀಜಿ ಗುರುವಾರ ಗ್ರಾಮಾಂತರ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ.

ಕ್ಲಿಕ್‌ ಮಾಡಿ ಓದಿ: Car accident: ಹೆದ್ದಾರಿಯಲ್ಲಿ ಕಾರು ಅಪಘಾತ | ಕೃಷಿ ಪತ್ತಿನ ಸಹಕಾರ ಸಂಘದ ಮೂವರು ಮೃತ

ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ ರಜತೋತ್ಸವ ಸಮಾರಂಭದಲ್ಲಿ ವಿವಿಧ ಮಠಾಧೀಶರು ಸ್ವಾಮೀಜಿ ಅವರಿಗೆ ಬೆಳ್ಳಿ ಪುತ್ಥಳಿ ಅರ್ಪಿಸಿದ್ದರು. ಈ ಸಂಭ್ರಮಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್‌ ಸಾಕ್ಷಿಯಾಗಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Complaintformer Chief MinisterMr. MurugaPoliceSilver statueTheftಕಳ್ಳತನದೂರುಪೊಲೀಸ್ಬೆಳ್ಳಿ ಪುತ್ಥಳಿಮಾಜಿ ಮುಖ್ಯಮಂತ್ರಿಮುರುಘಾ ಶ್ರೀ
Share This Article
Facebook Email Print
Previous Article NEW RAILWAY PROJECT ALAMATTI-CHITRADURGA; ಆಲಮಟ್ಟಿ-ಕೊಪ್ಪಳ-ಚಿತ್ರದುರ್ಗ ರೈಲು ಮಾರ್ಗ
Next Article ravindra - jagadesha Lokayukta raid : ಜಗದೀಶ್‌, ರವೀಂದ್ರ ಮನೆ ಮೇಲೆ ಲೋಕಾಯುಕ್ತ ದಾಳಿ | ಪತ್ತೆಯಾದ ಆಸ್ತಿ ಎಷ್ಟು ಗೊತ್ತಾ ?
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
ಶ್ರೀ ಶಂಕರಾಚಾರ್ಯರ ಜಯಂತಿ
ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
ಮುಖ್ಯ ಸುದ್ದಿ
ಯಡಿಯೂರಪ್ಪ ಅಭಿಮಾನೋತ್ಸ ಅಂಗವಾಗಿ ಪೂರ್ವಭಾವಿ ಸಭೆ
ಚಿತ್ರದುರ್ಗದಲ್ಲಿ ಮೇ.09 ರಂದು ಯಡಿಯೂರಪ್ಪ ಅಭಿಮಾನೋತ್ಸವ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಎಚ್.ಆಂಜನೇಯ ಮಾತನಾಡಿದರು
ಒಳ ಮೀಸಲಾತಿ ಜಾರಿಗೊಳಿಸದೆ, ಹುದ್ದೆ ನೇಮಕ ಬೇಡ | ಮಾಜಿ ಸಚಿವ ಎಚ್.ಆಂಜನೇಯ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up