By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    ಕೋಟೆ ನಾಡಲ್ಲಿ ಸಿಎಂ ರೌಂಡ್ಸ್ | ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    2 hours ago
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ 
    7 hours ago
    ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
    ಬಾಲ್ಯ ವಿವಾಹ, ಬಲವಂತದ ಅತ್ಯಾಚಾರ | ಆರೋಪಿಗೆ 20 ವರ್ಷ ಜೈಲು ಶಿಕ್ಷೆ
    7 hours ago
    ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
    ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
    20 hours ago
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    8 hours ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    50 minutes ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    22 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 day ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    7 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    6 hours ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    7 hours ago
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    1 day ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    1 day ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 days ago
Reading: ಛಲವಾದಿ ಮಹಾಸಭಾ ನೂತನ ರಾಜ್ಯಾಧ್ಯಕ್ಷೆ ವಾಣಿ ಶಿವರಾಮ್ ಗೆ ಸನ್ಮಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಛಲವಾದಿ ಮಹಾಸಭಾ ನೂತನ ರಾಜ್ಯಾಧ್ಯಕ್ಷೆ ವಾಣಿ ಶಿವರಾಮ್ ಗೆ ಸನ್ಮಾನ

News Desk Chitradurga News
Last updated: 13 July 2024 20:50
News Desk Chitradurga News
2 years ago
Share
ಛಲವಾದಿ ಮಹಾಸಭೆ ಜಿಲ್ಲಾ ಸಮಿತಿಯಿಂದ ನಗರದ ಛಲವಾದಿ ಗುರುಪೀಠದಲ್ಲಿ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ, ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು
ಛಲವಾದಿ ಮಹಾಸಭೆ ಜಿಲ್ಲಾ ಸಮಿತಿಯಿಂದ ನಗರದ ಛಲವಾದಿ ಗುರುಪೀಠದಲ್ಲಿ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ, ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು
SHARE

CHITRADURGA NEWS | 13 JULY 2024

ಚಿತ್ರದುರ್ಗ: ಛಲವಾದಿ ಮಹಾಸಭಾ ಜಿಲ್ಲಾ ಸಮಿತಿಯಿಂದ ನೂತನ ರಾಜ್ಯಾದ್ಯಕ್ಷರಾದ ವಾಣಿ ಕೆ ಶಿವರಾಮ್ ಅವರಿಗೆ ಸನ್ಮಾನಿಸಲಾಯಿತು.

ಇದನ್ನೂ ಓದಿ: KSRTC ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ರಂಗಮ್ಮ | 7.5 ಲಕ್ಷ ಪರಿಹಾರ ಕೊಡಲು ಒಪ್ಪಿಗೆ | ಜಿಲ್ಲಾ ನ್ಯಾಯಾಧೀಶರಿಂದ ಸಂಧಾನ ಯಶಸ್ವಿ

ಛಲವಾದಿ ಮಹಾಸಭೆ ಜಿಲ್ಲಾ ಸಮಿತಿಯಿಂದ ನಗರದ ಛಲವಾದಿ ಗುರುಪೀಠದಲ್ಲಿ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ, ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜ್ಯಾದ್ಯಕ್ಷೆ ವಾಣಿ ಕೆ ಶಿವರಾಮ್ ಅವರು, ಛಲವಾದಿ ಮಹಾಸಭೆ ಯನ್ನು ಕೆ ಶಿವರಾಮ್ ಸ್ಥಾಪಿಸಿ. ಸಮುದಾಯದ ಏಳಿಗೆಗಾಗಿ ತುಂಬಾ ಶ್ರಮಪಟ್ಟ ಧೀಮಂತ ವ್ಯಕ್ತಿಯಾಗಿದ್ದರು.

ಬುದ್ಧ ಬಸವ ಅಂಬೇಡ್ಕರ್ ಹಾದಿಯಲ್ಲೇ ಬಂದವರು. ತನ್ನ ಸಮುದಾಯಕೋಸ್ಕರ ಹಗಲು ರಾತ್ರಿ ಕೆಲಸಕ್ಕೆ ಮುಡಿಪಾಗಿಟ್ಟವರು. ಆದರೆ ಅವರ ಅಕಾಲಿಕ ಮರಣದಿಂದ ನನಗೆ ಹಾಗೂ ನಮ್ಮ ಛಲವಾದಿ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ. ಕೆ. ಶಿವರಾಮ್ ಅವರು ನನ್ನಂತೆಯೇ ನನ್ನವರು ಸಹ ಐಎಎಸ್‌, ಐಪಿಎಸ್, ಕೆಎಎಸ್ ಅಧಿಕಾರಿಗಳಾಗಬೇಕೆಂದು ಸಾಕಷ್ಟು ಕನಸುಗಳನ್ನು ಕಂಡಿದ್ದರು.

ಇದನ್ನೂ ಓದಿ: CENTRAL GOVERNMENT; ಕೇಂದ್ರದಿಂದ 5300 ಕೋಟಿ ತಂದು ಸಮಗ್ರ ನೀರಾವರಿ ಯೋಜನೆ ರೂಪಿಸಲು ರೈತರ ಒತ್ತಾಯ

ಕನಸುಗಳನ್ನು ನನಸಾಗಿಸಲು ನಾನು ಅವರ ಸ್ಥಾನ ತುಂಬಲು ಇಂದು ದೊಡ್ಡ ಜವಾಬ್ದಾರಿ ಹೊತ್ತಿದ್ದೇನೆ. ನಿಮ್ಮ ಸಹಕಾರ ಅತ್ಯಗತ್ಯ.ರಾಜ್ಯಾದ್ಯಂತ ಪ್ರವಾಸ ಮಾಡಿ ಮಹಾಸಭಾವನ್ನು ಮತ್ತಷ್ಟು ಬಲಗೊಳಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಜಿ.ಅಭಯ್ ಹಾಗೂ ರಾಜ್ಯಮಟ್ಟದ ಲ್ಲಿ ತೃತೀಯ ಶ್ರೇಣಿ ಪಡೆದ ವಿದ್ಯಾರ್ಥಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಬಸವನಾಗಿದೇವ ಶರಣರು, ಹೆಚ್.ಶೇಷಪ್ಪ, ರಾಜ್ಯ ಖಜಾಂಚಿ ಮೈಕೋ ನಾಗರಾಜ್, ರಾಜ್ಯ ಜಂಟಿ ಕಾರ್ಯದರ್ಶಿ ನಾಗೇಶ್, ನಿರ್ದೇಶಕ ಶಿವಪ್ಪ, ಹೇಮಂತ್ ಕುಮಾರ್, ಗ್ರಾಮ ಪಂಚಾಯತಿ ಸದಸ್ಯ ಜಾನಕಲ್ ನಾಗರಾಜ್, ರಾಮಚಂದ್ರಪ್ಪ, ನರಸಿಂಹಮೂರ್ತಿ, ದೇವರಾಜ್ ಸೇರಿದಂತೆ ಪದಾಧಿಕಾರಿಗಳು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:an honorChalavadi MahasabhaChitradurga newsKannada NewsThe new state presidentVani Shivaramಕನ್ನಡ ನ್ಯೂಸ್ಚಿತ್ರದುರ್ಗ ನ್ಯೂಸ್ಛಲವಾದಿ ಮಹಾಸಭಾನೂತನ ರಾಜ್ಯಾಧ್ಯಕ್ಷೆವಾಣಿ ಶಿವರಾಮ್ಸನ್ಮಾನ
Share This Article
Facebook Email Print
Previous Article ದ್ಯಾರ್ಥಿಗಳು ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು STUDENTS; ಕಳಪೆ ಆಹಾರ | ಹಾಸ್ಟೆಲ್ ವಿದ್ಯಾರ್ಥಿಗಳಿಂದ ಪ್ರತಿಭಟನೆ 
Next Article Interstate thief arrested Holalkere Ploice; ಜ್ಯೂಸ್ ಕುಡಿಯುವಾಗ 3.50 ಲಕ್ಷ ದೋಚಿದ್ದ ಕಳ್ಳನ ಬಂಧನ | ಹೊಳಲ್ಕೆರೆ ಪೊಲೀಸರ ಕಾರ್ಯಚರಣೆ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
ಕೋಟೆ ನಾಡಲ್ಲಿ ಸಿಎಂ ರೌಂಡ್ಸ್ | ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
ಮುಖ್ಯ ಸುದ್ದಿ
damaged skin after waxing
ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
Life Style
Phyllanthus amarus
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up