CHITRADURGA NEWS | 16 JULY 2024
ಹಿರಿಯೂರು: ತಾಲ್ಲೂಕಿನ ಚಿನ್ನಯ್ಯನಗಟ್ಟಿ ಗ್ರಾಮದ ಬಳಿ ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹಿರಿಯೂರು ತಾಲ್ಲೂಕಿನ ಜಡಗೊಂಡನಹಳ್ಳಿ ನಿವಾಸಿ ಶಿವಾನಂದ (50) ಮೃತಪಟ್ಟ ವ್ಯಕ್ತಿ, ಮಾರುಕಟ್ಟೆಗೆ ಹೂ ತರಲು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಪಿಐ ಕಾಳಿಕೃಷ್ಣ ಭೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
