
CHITRADURGA NEWS | 16 JULY 2024
ಚಿತ್ರದುರ್ಗ: ಜಿಲ್ಲಾಸ್ಪತ್ರೆಯ ಕುಷ್ಟರೋಗ ವಿಭಾಗದಲ್ಲಿ ಸಹಾಯಕ ವೈದ್ಯಾಧಿಕಾರಿಯಾಗಿದ್ದ ಡಾ.ಹೆಚ್.ಮಂಜುನಾಥ್ ಮಂಗಳವಾರ ಬೆಳಿಗ್ಗೆ 10.30 ಕ್ಕೆ ನಿಧನರಾಗಿದ್ದಾರೆ.
ಇದನ್ನೂ ಓದಿ: HeavyRain; ದುರ್ಗದಲ್ಲಿ ಉತ್ತಮ ಮಳೆ | ಸಂಚಾರ ಅಸ್ತವ್ಯಸ್ತ | ನಗರದಲ್ಲಿ ಸುರಿದ ಮಳೆಯ ದೃಶ್ಯ ಇಲ್ಲಿವೆ

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಬುಧವಾರ ಬೆಳಿಗ್ಗೆ ಸ್ವಗ್ರಾಮ ಹೊಳಲ್ಕೆರೆ ತಾಲೂಕಿನ ಹಾಲೇನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
