By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶ್ರೀ ಪೇಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ರಘುಚಂದನ್
    ಶ್ರೀ ಪೇಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ರಘುಚಂದನ್  
    12 hours ago
    ಕೆಳಗೋಟೆ ಶ್ರೀರಾಮನ ದೇವಾಲಯದಲ್ಲಿ ವಿಶೇಷ ಪೂಜೆ
    ಜಿಲ್ಲೆಯಲ್ಲಿ ಶ್ರದ್ಧಾ ಭಕ್ತಿಯ ಶ್ರೀರಾಮ ನವಮಿ
    12 hours ago
    ARECANUT RATE
    ಅಡಿಕೆ ಧಾರಣೆ |  27  ಮಾರ್ಚ್‌ | ರಾಜ್ಯದ ಅಡಿಕೆ ಮಾರುಕಟ್ಟೆಗಳ ಸಮಗ್ರ ವಿವರ
    12 hours ago
    ಅಂತಾರಾಷ್ಟ್ರೀಯ ವಿಚಾರ ಸಂಕಿರಣ
    ಮೊಬೈಲ್‌ ಬಿಟ್ಟು ಕ್ರೀಡೆ, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ | ಡಾ.ಯುವರಾಜ್‌
    13 hours ago
    ಅರ್ಜಿ ಅಹ್ವಾನ
    ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ 
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    2 days ago
    SP Ranjith Kumar Bandaru
    ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
    7 days ago
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    2 weeks ago
    SNAKE BYTE
    ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
    2 weeks ago
    DC Office Chitradurga
    ಡಿಸಿ, ಎಡಿಸಿ ಸಹಿ ದುರ್ಬಳಕೆ | 6 ಮಂದಿ ನೌಕರರ ವಿರುದ್ಧ ದೂರು | 15 ಲಕ್ಷ ರೂ. ಮೊತ್ತದ ನಕಲಿ ಬಿಲ್‌ ಸೃಷ್ಟಿ | ಡಿಸಿ ಕಚೇರಿ ಸಂಕೀರ್ಣದಲ್ಲೇ ನಡೆದ ಅಕ್ರಮ
    2 weeks ago
  • ತಾಲೂಕು
    ತಾಲೂಕುShow More
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    5 days ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    2 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    3 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    4 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 24 ಮಾರ್ಚ್‌ | ಯಾವ ಅಡಿಕೆಗೆ ಎಷ್ಟಾಯ್ತು ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 23 ಮಾರ್ಚ್‌ | ಇಂದಿನ ಅಡಿಕೆ ಮಾರುಕಟ್ಟೆ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | ತೀರ್ಥಹಳ್ಳಿ, ಮಂಗಳೂರು, ಪುತ್ತೂರು ಅಡಿಕೆ ಮಾರುಕಟ್ಟೆ ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 28 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 27 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಉದ್ಯೋಗದಲ್ಲಿ ಕಿರಿಕಿರಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 26 | ವ್ಯವಹಾರಗಳಲ್ಲಿ ಲಾಭ, ದೂರದ ಪ್ರಯಾಣದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 25 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 24 | ಮಾನಸಿಕ ಒತ್ತಡ, ದೂರದ ಪ್ರಯಾಣ ಸೂಚನೆ, ಆರೋಗ್ಯದಲ್ಲಿ ಎಚ್ಚರ 
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 27 | ಮೆಕ್ಕೆಜೋಳ ರೇಟ್…
    18 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 25 | ಮೆಕ್ಕೆಜೋಳ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 24 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 23 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    6 days ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    7 days ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    2 weeks ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    2 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    1 month ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    1 month ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    5 days ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    2 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    4 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    4 weeks ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    1 month ago
  • Life Style
    Life StyleShow More
    Apply this one thing to make your hair shine in summer
    ಬೇಸಿಗೆಯಲ್ಲಿ ಕೂದಲಿನ ಹೊಳಪು ಹೆಚ್ಚಾಗಲು ಈ ಒಂದು ವಸ್ತುವನ್ನು ಹಚ್ಚಿ
    38 minutes ago
    Menstruation time
    ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಸರಿಯಾಗಿ ಆಗಲು ಈ ಆಹಾರಗಳನ್ನು ಸೇವಿಸಿ
    24 hours ago
    ಬೆಲ್ಲ
    ಬೇಸಿಗೆಯಲ್ಲಿ ಬೆಲ್ಲ ಕರಗದಂತೆ ಇಡಲು ಈ ಟ್ರಿಕ್‌ ಫಾಲೋ ಮಾಡಿ
    1 day ago
    If your face is very hot in summer
    ಬೇಸಿಗೆಯಲ್ಲಿ ಮುಖ ತುಂಬಾ ಉರಿಯುತ್ತಿದ್ದರೆ ಇದನ್ನು ಹಚ್ಚಿ
    2 days ago
    drink to soothe sunburn
    ಬಿಸಿಲಿನ ಬೇಗೆಯನ್ನು ತಣಿಸಲು ಈ ಪಾನೀಯ ಕುಡಿಯಿರಿ
    2 days ago
Reading: COCONUT TREE; ತೆಂಗಿನ ಮರಗಳಿಗೆ ರೋಗ | ತೋಟಗಾರಿಕಾ ಇಲಾಖೆಯ ಸಲಹೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

COCONUT TREE; ತೆಂಗಿನ ಮರಗಳಿಗೆ ರೋಗ | ತೋಟಗಾರಿಕಾ ಇಲಾಖೆಯ ಸಲಹೆ

News Desk Chitradurga News
Last updated: 2 August 2024 07:41
News Desk Chitradurga News
2 years ago
Share
ತೆಂಗಿನ ಮರ
ತೆಂಗಿನ ಮರ
SHARE

CHITRADURGA NEWS | 02 AUGUST 2024

ಚಿತ್ರದುರ್ಗ: ಜಿಲ್ಲೆಯ ತೆಂಗಿನ ಬೆಳೆಗಳಿಗೆ ರೋಗ ಮತ್ತು ಕೀಟದ ಬಾದೆ ಹೆಚ್ಚಾಗಿದೆ. ಇದರಿಂದ ಇಳುವರಿ ಕುಂಠಿತವಾಗುವ ಆತಂಕ ರೈತರಲ್ಲಿ ಕಾಡುತ್ತಿದ್ದು, ತೆಂಗಿನ(COCONUT TREE) ಗಿಡಗಳಿಗೆ ಸೂಕ್ತ ರೀತಿಯ ಪೋಷಕಾಂಶಗಳನ್ನು ನೀಡುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಅಧಿಕ ಇಳುವರಿ ಪಡೆಯುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣ ಬಸಪ್ಪ ಬೋಗಿ ರೈತರಿಗೆ ಸಲಹೆ ನೀಡಿದ್ದಾರೆ.

ಕ್ಲಿಕ್ ಮಾಡಿ ಓದಿ: SupreemCourt; ಸುಪ್ರೀಂಕೋರ್ಟ್ ತೀರ್ಪು | ಸಾಮಾಜಿಕ ನ್ಯಾಯಕ್ಕೆ ಸಿಕ್ಕ ಅಭೂತಪೂರ್ವ ಗೆಲುವು | ಗೋವಿಂದ ಕಾರಜೋಳ

ತೆಂಗಿನ ಗಿಡಗಳಿಗೆ ವರ್ಷವಿಡೀ ಪೋಷಕಾಂಶಗಳ ಅವಶ್ಯಕತೆ ಇರುತ್ತದೆ. ತೆಂಗು ನಾಟಿ ಮಾಡಿದ ಮೊದಲನೇ ವರ್ಷದಿಂದ ಪೋಷಕಾಂಶಗಳನ್ನು ಗಿಡಗಳಿಗೆ ಕೊಡುವುದರಿಂದ ಸರ್ವತೋಮುಖ ಬೆಳವಣಿಗೆ, ಬೇಗನೆ ಹೂ ಬಿಡುವುದು ಮತ್ತು ಹೆಚ್ಚಿನ ಇಳುವರಿ ಪಡೆಯಬಹುದಾಗಿದೆ.

ಸಂಶೋಧನೆ ಆಧಾರದ ಮೇಲೆ ಪೊಟಾಷ್ ರಾಸಾಯನಿಕ ತೆಂಗಿನ ಕಾಯಿಗಳ ಅಭಿವೃದ್ದಿಯಲ್ಲಿ ಮತ್ತು ಗಿಡದಲ್ಲಿ ರೋಗ ಮತ್ತು ಕೀಟಭಾದೆ ಪ್ರತಿರೋಧಕ ಶಕ್ತಿಯಲ್ಲಿ ಬೆಳಸುವಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ. ಆದ್ದರಿಂದ ಗಿಡ ನೆಟ್ಟ ಎರಡನೇ ವರ್ಷದಿಂದ ಮುಂಗಾರು ಅವಧಿಯಲ್ಲಿ ಪ್ರತಿ ಗಿಡಕ್ಕೆ 135.ಗ್ರಾಂ, ಮೂರನೇ ವರ್ಷದಲ್ಲಿ 270.ಗ್ರಾಂ ಹಾಗೂ ನಾಲ್ಕು ಮತ್ತು ನಂತರದ ವರ್ಷದಲ್ಲಿ 400.ಗ್ರಾಂ ಪೊಟಾಷ್‌ಅನ್ನು ಗಿಡವೊಂದಕ್ಕೆ ನೀಡಬೇಕು.

ಹಿಂಗಾರು ಅವಧಿಯಲ್ಲಿ ಪೊಟಾಷ್‌ನ್ನು ಮೊದಲನೇ ವರ್ಷಕ್ಕೆ 135.ಗ್ರಾಂ, ಎರಡನೇ ವರ್ಷಕ್ಕೆ 270.ಗ್ರಾಂ, ಮೂರನೇ ವರ್ಷಕ್ಕೆ 540.ಗ್ರಾಂ, ನಾಲ್ಕು ಮತ್ತು ನಂತರದ ವರ್ಷದಲ್ಲಿ 800.ಗ್ರಾಂ. ಪ್ರತಿ ಗಿಡಕ್ಕೆ ನೀಡಬೇಕು. ಇದೇ ಮಾದರಿಯಲ್ಲಿ ಮುಂಗಾರು ಅವಧಿಯಲ್ಲಿ ಎರಡನೇ ವರ್ಷಕ್ಕೆ ಸಾರಜನಕ 50.ಗ್ರಾಂ, ರಂಜಕ 40.ಗ್ರಾಂ, ಮೂರನೇ ವರ್ಷ ಸಾರಜನಕ 110.ಗ್ರಾಂ, ರಂಜಕ 80.ಗ್ರಾಂ, ನಾಲ್ಕು ಮತ್ತು ನಂತರದ ವರ್ಷಗಳಲ್ಲಿ ಸಾರಜನಕ 170.ಗ್ರಾಂ, ರಂಜಕ 120.ಗ್ರಾಂ ನೀಡಬೇಕು. ಇದರ ಜೊತೆಗೆ ಹಿಂಗಾರು ಅವಧಿಯಲ್ಲಿ ಮೊದಲನೇ ವರ್ಷ ಸಾರಜನಕ 50.ಗ್ರಾಂ, ರಂಜಕ 40.ಗ್ರಾಂ, ಎರಡನೇ ವರ್ಷ ಸಾರಜನಕ 110.ಗ್ರಾಂ, ರಂಜಕ 80.ಗ್ರಾಂ, ಮೂರನೇ ವರ್ಷ ಸಾರಜನಕ 220.ಗ್ರಾಂ, ರಂಜಕ 160.ಗ್ರಾಂ, ನಾಲ್ಕು ಹಾಗೂ ನಂತರದ ವರ್ಷದಲ್ಲಿ ಸಾರಜನಕ 330.ಗ್ರಾಂ, ರಂಜಕ 200.ಗ್ರಾಂ ಪ್ರತಿ ಗಿಡಕ್ಕೆ ನೀಡಬೇಕು. ಇದರೊಂದಿಗೆ 100.ಗ್ರಾಂ ಬೋರನ್, 500.ಗ್ರಾಂ ಮೆಘ್ನೇಶಿಯಂ ಸಲ್ಪೇಟ್ ಹಾಗೂ 250.ಗ್ರಾಂ ಜಿಂಕ್ ಸಲ್ಪೇಟ್‌ನ್ನು ಮಣ್ಣಿಗೆ ಸೇರಿಸುವುದರಿಂದ ಉತ್ತಮ ಇಳುವರಿ ಪಡೆಯಬಹುದು.

ಕ್ಲಿಕ್ ಮಾಡಿ ಓದಿ: ZP ELECTIONS | ಮೂರು ತಿಂಗಳಲ್ಲಿ ಜಿಲ್ಲಾ–ತಾಲೂಕು ಪಂಚಾಯಿತಿ ಚುನಾವಣೆ | ಕೆ.ಎಸ್.ನವೀನ್

ಪ್ರತಿ ಗಿಡಕ್ಕೆ ಸಾವಯವ ಗೊಬ್ಬರಗಳಾದ ಎರೆಹುಳು ಗೊಬ್ಬರವನ್ನು 10 ಕೆ.ಜಿ, ಕಾಂಪೋಷ್ಟ್ ಅಥವಾ ಸಗಣಿ ಗೊಬ್ಬರವನ್ನು 50 ಕೆ.ಜಿ ಪ್ರತಿ ವರ್ಷ ಹಾಕಬೇಕು. ಹಸಿರೆಲೆ ಗೊಬ್ಬರಗಳ ಬೆಳೆಗಳಾದ ಸೆಣಬು, ಡಯಾಂಚ್, ಹಲಸಂದಿ ಮತ್ತು ಹುರಳಿ ಮುಂತಾದವುಗಳನ್ನು ಮಳೆಗಾಲದ ಪ್ರಾರಂಭ ಹಂತದಲ್ಲಿ ತೋಟಗಳಲ್ಲಿ ಬಿತ್ತನೆ ಮಾಡಿ, ಹೂ ಬಿಡುವ ಮುಂಚೆ ಉಳುಮೆ ಮಾಡಿ ಮಣ್ಣಿಗೆ ಸೇರಿಸುವುದರಿಂದ ಫಲವತ್ತತೆಯನ್ನು ಕಾಪಾಡಿಕೊಳ್ಳಬಹುದು.

ಈ ನಿರ್ವಹಣಾ ಕ್ರಮಗಳನ್ನು ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕೆ ಇಲಾಖೆ ಕಛೇರಿಯನ್ನು ಸಂಪರ್ಕಿಸುವಂತೆ ಉಪನಿರ್ದೇಶಕ ಶರಣ ಬಸಪ್ಪ ಬೋಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AdviceChitradurgaChitradurga newscoconut treeDepartment of HorticulturediseaseKannada Latest Newsಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ತೆಂಗಿನ ಮರತೋಟಗಾರಿಕೆ ಇಲಾಖೆರೋಗಸಲಹೆ
Share This Article
Facebook Email Print
Previous Article ಧ್ರುವ ಸರ್ಜಾ DRUVA SARJA; ಕೋಟೆನಾಡಿಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ | ಎಲ್ಲೇಲ್ಲೂ ಮಾರ್ಟಿನ್ ಫೀವರ್
Next Article POCSO case POCSO case: ಸ್ನೇಹ ಬೆಳೆಸಿ ಬಾಲಕಿ ಮೇಲೆ ಅತ್ಯಾಚಾರ | ಪೋಕ್ಸೊ, ಜಾತಿ ನಿಂದನೆ ಪ್ರಕರಣ ದಾಖಲು
Leave a Comment

Leave a Reply Cancel reply

Your email address will not be published. Required fields are marked *

Apply this one thing to make your hair shine in summer
ಬೇಸಿಗೆಯಲ್ಲಿ ಕೂದಲಿನ ಹೊಳಪು ಹೆಚ್ಚಾಗಲು ಈ ಒಂದು ವಸ್ತುವನ್ನು ಹಚ್ಚಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಮಾರ್ಚ್ 28 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
Dina Bhavishya
ಶ್ರೀ ಪೇಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ರಘುಚಂದನ್
ಶ್ರೀ ಪೇಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ರಘುಚಂದನ್  
ಮುಖ್ಯ ಸುದ್ದಿ
ಕೆಳಗೋಟೆ ಶ್ರೀರಾಮನ ದೇವಾಲಯದಲ್ಲಿ ವಿಶೇಷ ಪೂಜೆ
ಜಿಲ್ಲೆಯಲ್ಲಿ ಶ್ರದ್ಧಾ ಭಕ್ತಿಯ ಶ್ರೀರಾಮ ನವಮಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up